ಮೈಸೂರು ಅರಮನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೪ ನೇ ಸಾಲು:
[[ಚಿತ್ರ:Myspal2.jpg|thumb|right|350px|'ಅಂಬಾ ವಿಲಾಸ್ ಅರಮನೆ ಅಥವಾ ಮೈಸೂರರಮನೆ']]
 
'''ಅಂಬಾ ವಿಲಾಸ್ ಅರಮನೆ''' [[ಮೈಸೂರು]] ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ"<ref>http://getmysuru.com/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81-%E0%B2%85%E0%B2%B0%E0%B2%AE%E0%B2%A8%E0%B3%86/</ref> ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ [[ಒಡೆಯರ್]] ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು. ಈಗಿರುವ ಮೈಸೂರು ಅರಮನೆಯ ಜಾಗದಲ್ಲಿ ಮರದಿಂದ ನಿರ್ಮಾಣ ಮಾಡಿದ ಅರಮನೆ ಇತ್ತು. ಮರದ ಅರಮನೆಗೆ ಬೆಂಕಿ ಬಿದ್ದು ಸುಟ್ಟು ಹೋದ ನಂತರ ಈಗಿರುವ ಅರಮನೆ ಕಟ್ಟಲು ಶುರು ಮಾಡುತ್ತಾರೆ.
 
== ಚರಿತ್ರೆ ==
* 1979ರಲ್ಲಿ ಟಿಪ್ಪು ನಿಧನರಾದ ನಂತರ ಮೈಸೂರು ಅರಸರು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಸ್ಥಳಾಂತಗೊಳ್ಳುತ್ತಾರೆ. ಆಗಿನ್ನೂ 6 ವರ್ಷದ ಬಾಲಕನಾಗಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್ 1897ರಲ್ಲಿ ಹಳೆಯ ಮರದ ಅರಮನೆಯಲ್ಲಿ ಮದುವೆ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಂಕಿ ಬಿದ್ದು, ಇಡೀ ಅರಮನೆ ಸುಟ್ಟು ಹೋಯಿತು. ನಂತರ ಅರಮನೆ ವಾಸಿಗಳು ಸಮೀಪದ ಜಗನ್ಮೋಹನ ಅರಮನೆಗೆ ಸ್ಥಳಾಂತಗೊಳ್ಳುತ್ತಾರೆ.
* ಮೈಸೂರು ಸಂಸ್ಥಾನ ೧೩೯೯ ರಿಂದ ೧೯೪೭ ರಲ್ಲ ಭಾರತದ ಸ್ವಾತಂತ್ರ್ಯದ ವರೆಗೂ 'ಒಡೆಯರ್ ವಂಶದ ಅರಸ'ರಿಂದ ಆಳಲ್ಪಟ್ಟಿತು (ಮಧ್ಯದಲ್ಲಿ ಸ್ವಲ್ಪ ಕಾಲ [[ಹೈದರ್ ಅಲಿ]] ಮತ್ತು[[ಟೀಪು ಸುಲ್ತಾನ್|ಟೀಪು ಸುಲ್ತಾನರ]] ಆಡಳಿತವನ್ನು ಬಿಟ್ಟು). ಒಡೆಯರ್ ಅರಸರು ೧೪ ನೆಯ ಶತಮಾನದಲ್ಲಿಯೇ ಇಲ್ಲಿ ಒಂದು ಅರಮನೆಯನ್ನು ಕಟ್ಟಿಸಿದ್ದರು. ಈ ಅರಮನೆ ೧೬೩೮ ರಲ್ಲಿ ಸಿಡಿಲು ಹೊಡೆದು ಭಾಗಶಃ ಹಾಳಾಯಿತು. ಆಗ ಇದನ್ನು ರಿಪೇರಿ ಮಾಡಿ ವಿಸ್ತರಿಸಲಾಗಿತ್ತು.
* ಆದರೆ ೧೮ ನೆಯ ಶತಮಾನದ ಕೊನೆಯ ಹೊತ್ತಿಗೆ ಅರಮನೆ ಮತ್ತಷ್ಟು ಹಾಳಾಗಿ ೧೭೯೩ ರಲ್ಲಿ ಟೀಪು ಸುಲ್ತಾನ್ ಕಾಲದಲ್ಲಿ ಅದನ್ನು ಬೀಳಿಸಲಾಯಿತು. ೧೮ಂ೩ ರಲ್ಲಿ ಇನ್ನೊಂದು ಅರಮನೆಯನ್ನು ಅದರ ಸ್ಥಳದಲ್ಲಿ ಕಟ್ಟಿಸಲಾಯಿತು. ಈ ಅರಮನೆ ಸಹ ೧೮೯೭ ರಲ್ಲಿ ರಾಜಕುಮಾರಿ ಜಯಲಕ್ಷಮ್ಮಣ್ಣಿ ಅವರ ಮದುವೆಯ ಸಂದರ್ಭದಲ್ಲಿ ಬೆಂಕಿ ಬಿದ್ದು ನಾಶವಾಯಿತು.
Line ೭೪ ⟶ ೭೫:
* "ದಿವಾನ್-ಎ-ಖಾಸ್": ಮುಘಲ್ ಸಾಮ್ರಾಜ್ಯದ ಅರಮನೆಗಳಲ್ಲಿ ಇದು ಸಾಮಾನ್ಯವಾಗಿ ಕಂಡುಬರುತ್ತಿದ್ದ ಕೋಣೆ. ಮೈಸೂರು ಅರಮನೆಯಲ್ಲಿಯೂ ಇದನ್ನು ಬಳಸಲಾಗಿದೆ. ಮುಖ್ಯವಾದ ಅತಿಥಿಗಳು ಬಂದಾಗ ಅವರನ್ನು ರಾಜರು ಎದುರುಗೊಳ್ಳಲು ಉಪಯೋಗಿಸುತ್ತಿದ್ದ ಕೋಣೆ ಇದು. "ದರ್ಬಾರ್ ಹಾಲ್": ರಾಜರ ದರ್ಬಾರು ನಡೆಯುತ್ತಿದ್ದ ಶಾಲೆ. ಇಲ್ಲಿಯೇ ಜನರು ರಾಜರನ್ನು ಆಗಾಗ ಕಾಣಬಹುದಾಗಿತ್ತು. ಕಲ್ಯಾಣ ಮಂಟಪದಲ್ಲಿ ಚಿಕ್ಕ ಪುಟ್ಟ ಶುಭಕಾರ್ಯಗಳು ನಡೆಯುತ್ತಿದ್ದವು.
 
=== ಆಯುಧಶಾಲೆಆಯುಧ ಶಾಲೆ===
* ರಾಜಮನೆತನದ ಸದಸ್ಯರು ಬಳಸುತ್ತಿದ್ದ ಆಯುಧಗಳನ್ನು ಇಲ್ಲಿ ಇಡಲಾಗಿದೆ. ಇಲ್ಲಿ ಚಾರಿತ್ರಿಕವಾದ ಅನೇಕ ಆಯುಧಗಳನ್ನು ಕಾಣಬಹುದು. ೧೪ ನೆಯ ಶತಮಾನದಲ್ಲಿ ಉಪಯೋಗಿಸಲ್ಪಡುತ್ತಿದ್ದ ಖಡ್ಗ, ಸುರಗಿ, ವ್ಯಾಗ್ರನಖ ಮೊದಲಾದ ಆಯುಧಗಳಿಂದ ಹಿಡಿದು ೨ಂ ನೆಯ೨ಂನೆಯ ಶತಮಾನದ ಪಿಸ್ತೂಲುಗಳು, ಬಂದೂಕುಗಳು ಮೊದಲಾದವನ್ನು ಇಲ್ಲಿ ಕಾಣಬಹುದು.
ಮುಖ್ಯವಾಗಿ, ಒಡೆಯರ್ ವಂಶದ ಪ್ರಸಿದ್ಧ ಅರಸು ರಣಧೀರ ಕಂಠೀರವ ಉಪಯೋಗಿಸಿದ್ದ ಖಡ್ಗಗಳಲ್ಲಿ ಒಂದಾದ "ವಜ್ರಮುಷ್ಟಿ", ಹಾಗೂ ಟೀಪು ಸುಲ್ತಾನ್ ಮತ್ತು ಹೈದರ್ ಅಲಿ ಉಪಯೋಗಿಸುತ್ತಿದ್ದ ಖಡ್ಗಗಳಲ್ಲಿ ಕೆಲವನ್ನು ಇಲ್ಲಿ ಕಾಣಬಹುದು.<ref>[http://www.thehindu.com/todays-paper/tp-national/tp-karnataka/is-tourism-stagnating-in-mysore/article5935949.ece Is tourism stagnating in Mysore?]</ref>
 
"https://kn.wikipedia.org/wiki/ಮೈಸೂರು_ಅರಮನೆ" ಇಂದ ಪಡೆಯಲ್ಪಟ್ಟಿದೆ