ವಿಧಾನಸೌಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಬಾಹ್ಯ ಸಂಪರ್ಕಗಳು: - unwanted category using AWB
restructuring
೪೭ ನೇ ಸಾಲು:
}}
'''ವಿಧಾನಸೌಧ'''ವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ <ref>{{cite web|title=Bangalore Tourist Attractions|url=http://www.bengaloorutourism.com/tourist-attractions.php}}</ref>.ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ [[ಕೆಂಗಲ್ ಹನುಮಂತಯ್ಯ|ಕೆಂಗಲ್ ಹನುಮಂತಯ್ಯನವರ]] ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ 1951 ಜುಲೈ 13ರಂದು ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರು ಶಂಕುಸ್ಥಾಪನೆ ಮಾಡಿದರು. [[೧೯೫೨|೧೯೫೨ರಲ್ಲಿ]] ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸಾರ್ವಜನಿಕ ಕಾರ್ಯಗಳ ಇಲಾಖೆಯಲ್ಲಿ ಮುಖ್ಯ ಎಂಜಿನಿಯರ್‌ ಹಾಗೂ ವಾಸ್ತುಶಿಲ್ಪಿಯಾಗಿದ್ದ ಮಾಣಿಕ್ಯಂ ಕಟ್ಟಡ ನಿರ್ಮಾಣದ ಉಸ್ತುವಾರಿ ನೋಡಿಕೊಂಡರು. ಇದರ ವಾಸ್ತುಶಿಲ್ಪವು ಮೈಸೂರು ದ್ರಾವಿಡ ಶೈಲಿ ಎಂದು ಕೆಲವರು ಕರೆಯುತ್ತಾರೆ.<ref>{{cite book|first=Jon T. Lang|title=A concise history of modern architecture in India|year=2002|publisher=Orient Blackswan|isbn=978-81-7824-017-6|pages=40–41}}</ref>. ಈ ಕಟ್ಟಡದ ವಾಸ್ತುಶೈಲಿಯಲ್ಲಿ ಇಂಡೋ ಸಾರ್ಸೆನಿಕ್ ಮತ್ತು ದ್ರಾವಿಡ ಶೈಲಿಯ ಹಲವಾರು ಅಂಶಗಳು ಆಡಕವಾಗಿದೆ.<ref name="deccsoudha">{{cite news|title=Soudha: A tale of sweat and toil|url=http://www.deccanchronicle.com/bengaluru/soudha-tale-sweat-and-toil-093|accessdate=11 November 2010|newspaper=[[Deccan Chronicle]]|date=31 October 2010}}</ref> ಕರ್ನಾಟಕದ ಗೆಜೆಟ್‌ ಪ್ರಕಾರ ಅಂದು ವಿಧಾನಸೌಧ ಕಟ್ಟಲು ತಗುಲಿದ ವೆಚ್ಚ ₹ 1.75ಕೋಟಿ.
 
==ಕಟ್ಟಡದ ರಚನೆ==
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಭಾಗಗಳಲ್ಲಿ ಪ್ರವೇಶದ್ವಾರಗಳಿದ್ದು ಎತ್ತರವಾದ ಕೆತ್ನೆಯುಳ್ಳ ಕಂಬಗಳು ಕಟ್ಟಡಕ್ಕೆ ವಿಶೇಷ ಮೆರುಗು ತಂದುಕೊಟ್ಟಿವೆ. ಕಟ್ಟಡದ ಮೇಲ್ಭಾಗದಲ್ಲಿ ಕಣ್ಸೆಳೆವ ಗೋಪುರಗಳೂ ಇವೆ.
 
Line ೬೧ ⟶ ೬೩:
ಒಂದನೇ ಮಹಡಿಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್‌ ಸಭಾಂಗಣಗಳಿದ್ದು ವಿಶಾಲವಾಗಿದೆ. ದೊಡ್ಡದಾದ ಈ ಸಭಾಂಗಣದ ಮಧ್ಯಭಾಗದಲ್ಲಿ ಒಂದೂ ಕಂಬ ಇಲ್ಲದಿರುವುದು ಇನ್ನೊಂದು ವಿಶೇಷ.
 
ಪ್ರತಿ ಮಹಡಿಯಲ್ಲಿಯೂ ನಲವತ್ತರಿಂದ ನಲವತ್ತೈದು ಕೊಠಡಿಗಳಿದ್ದು 3ನೇ ಮಹಡಿಯಲ್ಲಿ ಕ್ಯಾಬಿನೆಟ್‌ ಹಾಲ್‌ ಹಾಗೂ ಕಾನ್‌ಫರೆನ್ಸ್‌ ಹಾಲ್‌ ಇದೆ.

==ಇತರೆ ವಿವರಗಳು==
ಎದುರಿನಲ್ಲಿ ಹೈಕೋರ್ಟ್‌ ಹಾಗೂ ಉತ್ತರದಲ್ಲಿ ರಾಜಭವನ ಇದೆ.
ಇಟ್ಟಿಗೆ ಹಾಗು ಕಲ್ಲುಗಳ ಅದ್ಭುತ ಕಾಮಗಾರಿಯನ್ನು ಹೊಂದಿರುವ, ರಾಜ್ಯಸಚಿವಾಲಯವೂ ಆಗಿರುವ ಬೆಂಗಳೂರಿನ ವಿಧಾನ ಸೌಧವು ಭೇಟಿ ನೀಡಲೇ ಬೇಕಾದ ಒಂದು ಸ್ಥಳ. ಕಟ್ಟಡವು 46ಮಿ. ಎತ್ತರವಾಗಿದ್ದು ಬೆಂಗಳೂರಿನ ಎತ್ತರದ ಕಟ್ಟಡಗಳಲ್ಲಿ ಒಂದಾಗಿದೆ.ಕಟ್ಟಡವು ದ್ರಾವಿಡಿಯನ್ ಮತ್ತು ಆಧುನಿಕ ಶೈಲಿಯ ಕ್ರಿಯಾತ್ಮಕ ಮಿಶ್ರಣವಾಗಿದ್ದು, ಸಂದರ್ಶಕರಿಗೆ ನಿರಾಸೆಯನ್ನುಂಟು ಮಾಡುವುದಿಲ್ಲ. ಇದನ್ನು ಎಲ್ಲ ದಿಕ್ಕಿನಿಂದಲೂ ಕೂಡ ಸರಳವಾಗಿ ಪ್ರವೇಶಿಸಬಹುದು. ಸಾರ್ವಜನಿಕ ರಜಾ ದಿನಗಳು ಮತ್ತು ಪ್ರತಿ ಭಾನುವಾರ ಸಾಯಂಕಾಲದಂದು ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ದೀಪಗಳಿಂದ ಸಿಂಗರಿಸಲ್ಪಡುವದರಿಂದ ಇನ್ನಷ್ಟು ಸುಂದರವಾಗಿ ಗೋಚರಿಸುತ್ತದೆ. ಸಾಮಾನ್ಯವಾಗಿ ಇದು ಪ್ರತಿದಿನ ಸಾಯಂಕಾಲ 6 ರಿಂದ 8.30 ರ ವರೆಗೆ ದೀಪಗಳಿಂದ ಬೆಳಗುವದರಿಂದ, ನೀವು ಇದನ್ನು ನೋಡುವುದನ್ನು ತಪ್ಪಿಸಿಕೊಳ್ಳಲೇ ಬಾರದು.ಇದು ಬೆಂಗಳೂರು ನಗರ ಜಂಕ್ಷನನಿಂದ 9 ಕಿ.ಮೀ. ದೂರದಲ್ಲಿದೆ. ಹಚ್ಚಹಸಿರಿನ ಕಬ್ಬನ್ ಪಾರ್ಕಿನ ಹತ್ತಿರದಲ್ಲಿರುವ ವಿಧಾನ ಸೌಧವು ಭೇಟಿ ನೀಡಲು ಯೋಗ್ಯವಾದ ಸ್ಥಳವಾಗಿದ್ದು, ಕ್ರಿಯಾತ್ಮಕ ವ್ಯಕ್ತಿಗಳು ಮಧುರತೆಯಿಂದ ದಿನ ಕಳೆಯಲು ಅತ್ಯಂತ ಸೂಕ್ತವಾಗಿದೆ.
 
==ಉಲ್ಲೇಖಗಳು==
{{reflist}}
 
==ಛಾಯಾಂಕಣ==
Line ೭೬ ⟶ ೭೮:
==ಹೆಚ್ಚಿನ ಓದಿಗೆ==
*ಅರವತ್ತು ವಸಂತಗಳು ಮುದ್ದಿಸಿದ ‘ವಿಧಾನಸೌಧ’;ಎನ್‌. ಜಗನ್ನಾಥ ಪ್ರಕಾಶ್‌;9 Oct, 2016:[[http://www.prajavani.net/news/article/2016/10/09/443953.html]]
 
==ಉಲ್ಲೇಖಗಳು==
{{reflist}}
 
 
==ಬಾಹ್ಯ ಸಂಪರ್ಕಗಳು==
* [http://www.kar.nic.in/kla/vds.htm Vidhana Soudha]
"https://kn.wikipedia.org/wiki/ವಿಧಾನಸೌಧ" ಇಂದ ಪಡೆಯಲ್ಪಟ್ಟಿದೆ