ವಿಧಾನಸೌಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
restructuring
refimprove section
೪೯ ನೇ ಸಾಲು:
 
==ಕಟ್ಟಡದ ರಚನೆ==
{{refimprove section}}
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಭಾಗಗಳಲ್ಲಿ ಪ್ರವೇಶದ್ವಾರಗಳಿದ್ದು ಎತ್ತರವಾದ ಕೆತ್ನೆಯುಳ್ಳ ಕಂಬಗಳು ಕಟ್ಟಡಕ್ಕೆ ವಿಶೇಷ ಮೆರುಗು ತಂದುಕೊಟ್ಟಿವೆ. ಕಟ್ಟಡದ ಮೇಲ್ಭಾಗದಲ್ಲಿ ಕಣ್ಸೆಳೆವ ಗೋಪುರಗಳೂ ಇವೆ.
 
Line ೬೬ ⟶ ೬೭:
 
==ಇತರೆ ವಿವರಗಳು==
{{refimprove section}}
ಎದುರಿನಲ್ಲಿ ಹೈಕೋರ್ಟ್‌ ಹಾಗೂ ಉತ್ತರದಲ್ಲಿ ರಾಜಭವನ ಇದೆ.
ಇಟ್ಟಿಗೆ ಹಾಗು ಕಲ್ಲುಗಳ ಅದ್ಭುತ ಕಾಮಗಾರಿಯನ್ನು ಹೊಂದಿರುವ, ರಾಜ್ಯಸಚಿವಾಲಯವೂ ಆಗಿರುವ ಬೆಂಗಳೂರಿನ ವಿಧಾನ ಸೌಧವು ಭೇಟಿ ನೀಡಲೇ ಬೇಕಾದ ಒಂದು ಸ್ಥಳ. ಕಟ್ಟಡವು 46ಮಿ. ಎತ್ತರವಾಗಿದ್ದು ಬೆಂಗಳೂರಿನ ಎತ್ತರದ ಕಟ್ಟಡಗಳಲ್ಲಿ ಒಂದಾಗಿದೆ.ಕಟ್ಟಡವು ದ್ರಾವಿಡಿಯನ್ ಮತ್ತು ಆಧುನಿಕ ಶೈಲಿಯ ಕ್ರಿಯಾತ್ಮಕ ಮಿಶ್ರಣವಾಗಿದ್ದು, ಸಂದರ್ಶಕರಿಗೆ ನಿರಾಸೆಯನ್ನುಂಟು ಮಾಡುವುದಿಲ್ಲ. ಇದನ್ನು ಎಲ್ಲ ದಿಕ್ಕಿನಿಂದಲೂ ಕೂಡ ಸರಳವಾಗಿ ಪ್ರವೇಶಿಸಬಹುದು. ಸಾರ್ವಜನಿಕ ರಜಾ ದಿನಗಳು ಮತ್ತು ಪ್ರತಿ ಭಾನುವಾರ ಸಾಯಂಕಾಲದಂದು ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ದೀಪಗಳಿಂದ ಸಿಂಗರಿಸಲ್ಪಡುವದರಿಂದ ಇನ್ನಷ್ಟು ಸುಂದರವಾಗಿ ಗೋಚರಿಸುತ್ತದೆ. ಸಾಮಾನ್ಯವಾಗಿ ಇದು ಪ್ರತಿದಿನ ಸಾಯಂಕಾಲ 6 ರಿಂದ 8.30 ರ ವರೆಗೆ ದೀಪಗಳಿಂದ ಬೆಳಗುವದರಿಂದ, ನೀವು ಇದನ್ನು ನೋಡುವುದನ್ನು ತಪ್ಪಿಸಿಕೊಳ್ಳಲೇ ಬಾರದು.ಇದು ಬೆಂಗಳೂರು ನಗರ ಜಂಕ್ಷನನಿಂದ 9 ಕಿ.ಮೀ. ದೂರದಲ್ಲಿದೆ. ಹಚ್ಚಹಸಿರಿನ ಕಬ್ಬನ್ ಪಾರ್ಕಿನ ಹತ್ತಿರದಲ್ಲಿರುವ ವಿಧಾನ ಸೌಧವು ಭೇಟಿ ನೀಡಲು ಯೋಗ್ಯವಾದ ಸ್ಥಳವಾಗಿದ್ದು, ಕ್ರಿಯಾತ್ಮಕ ವ್ಯಕ್ತಿಗಳು ಮಧುರತೆಯಿಂದ ದಿನ ಕಳೆಯಲು ಅತ್ಯಂತ ಸೂಕ್ತವಾಗಿದೆ.
"https://kn.wikipedia.org/wiki/ವಿಧಾನಸೌಧ" ಇಂದ ಪಡೆಯಲ್ಪಟ್ಟಿದೆ