ಭ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್: 2017 source edit
No edit summary
 
೨ ನೇ ಸಾಲು:
'''ಭ''', [[ಕನ್ನಡ ವರ್ಣಮಾಲೆ|ಕನ್ನಡ ವರ್ಣಮಾಲೆಯ]] ಮ-ವರ್ಗದ ನಾಲ್ಕನೇ ಅಕ್ಷರವಾಗಿದೆ. ಇದು ಒಂದು [[ವ್ಯಂಜನ]].ಭ ಘೋಷ-ಓಷ್ಠ್ಯ-ಸ್ಟರ್ಶ ವ್ಯಂಜನ ಧ್ವನಿ.
 
== ಚಾರಿತ್ರಿಕ ಹಿನ್ನೆಲೆ ==
[[ಸಂಸ್ಕೃತ]]ದ ತ ಎನ್ನುವ ಅಕ್ಷರವನ್ನು ಬಹುವಾಗಿ ಹೋಲುವ ರೂಪವೇ [[ಮೌರ್ಯ ಸಾಮ್ರಾಜ್ಯ|ಮೌರ್ಯ]]ರ ಕಾಲದಲ್ಲಿದ್ದು ಸುಮಾರಾಗಿ ಆರನೆಯ ಶತಮಾನದ ತನಕ ಮುಂದುವರಿಯುತ್ತದೆ. ಒಂಬತ್ತನೆಯ ಶತಮಾನದಲ್ಲಿ ಅಕ್ಷರದ ಕೆಳಭಾಗದಲ್ಲಿ ವಿಶೇಷ ಬದಲಾವಣಿಗಳುಂಟಾಗುತ್ತವೆ. ಎರಡು ಭಾಗಗಳನ್ನೊಳಗೊಂಡ ಈ ಅಕ್ಷರ ಹದಿಮೂರನೆಯ ಶತಮಾನದ ತನಕ ಮುಂದುವರಿಯುತ್ತದೆ. [[ವಿಜಯನಗರ ಸಾಮ್ರಾಜ್ಯ|ವಿಜಯನಗರ]] ಕಾಲದಲ್ಲಿ ಈ ಎರಡು ಭಾಗಗಳೂ ಒಂದುಗೂಡುತ್ತವೆ. ಮಹಾಪ್ರಾಣದ ಸಂಕೇತವಾದ ಹೊಕ್ಕಳು ಸೀಳಿಕೆ ಕಾಣಿಸುತ್ತದೆ. 6ನೆಯ ಶತಮಾನದಲ್ಲಿ ಕಾಣಿಸಿಕೊಂಡ ತಲೆಕಟ್ಟು ಸ್ಥಿರವಾಗುತ್ತದೆ. ಇದೇ ರೂಪ ಮುಂದುವರಿಯುತ್ತದೆ.
[[ವರ್ಗ:ಕನ್ನಡ ಅಕ್ಷರ]]
"https://kn.wikipedia.org/wiki/ಭ" ಇಂದ ಪಡೆಯಲ್ಪಟ್ಟಿದೆ