ಚಾಣಕ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಅಕ್ಷರದೋಷ ಸರಿಪಡಿಸಿದೆ.
ಟ್ಯಾಗ್: 2017 source edit
ಚು ಅಕ್ಷರದೋಷಗಳನ್ನು ಸರಿಪಡಿಸಲಾಗಿದೆ.
ಟ್ಯಾಗ್: 2017 source edit
೧೮ ನೇ ಸಾಲು:
 
==ತಕ್ಷಶಿಲೆಯ ವಿದ್ಯಾರ್ಥಿ==
ಚಾಣಕ್ಯನ ವಿದ್ಯಾಭ್ಯಾಸ ತಕ್ಷಶಿಲೆ ಎಂಬ ಊರಿನ ಪ್ರಸಿದ್ಧ ಶಾಲೆಯಲ್ಲಿ ಆಯಿತು. ತಕ್ಷಶಿಲೆಯ ಅಧ್ಯಾಪಕರು ಜಗತ್ಪ್ರಸಿದ್ಧ ವಿಧ್ವಾಂಸರು. ಭಾರತದ ಎಲ್ಲಾ ಭಾಗಗಳಿಂದ ವಿದ್ಯಾಭ್ಯಾಸಕ್ಕಾಗಿ ಅಲ್ಲಿಗಅಲ್ಲಿಗೆ ವಿದ್ಯಾರ್ಥಿಗಳು ಬರುತ್ತಿದ್ದರು. ರಾಜರು ಸಹ ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಅಲ್ಲಿಗೆ ಕಳುಹಿಸುತ್ತಿದ್ದರು. ಇಲ್ಲಿ ಒಬ್ಬ ಉಪಾಧ್ಯಾಯನ ಬಳಿ ಒಂದು ನೂರು ಒಂದು ಮಂದಿ ವಿದ್ಯಾರ್ಥಿಗಳು ಇದ್ದರಂತೆ. ಅಷ್ಟು ಮಂದಿಯೂ ರಾಜಕುಮಾರರಂತೆ! ಸಾಮಾನ್ಯವಾಗಿ ಹದಿನಾರನೆಯ ವರ್ಷಕ್ಕೆ ವಿದ್ಯಾರ್ಥಿ ಈ ವಿಶ್ವವಿದ್ಯಾನಿಲಯಕ್ಕೆ ಸೇರುತ್ತಿದ್ದ. ವೇದಗಳನ್ನೂ ಧನುರ್ವಿದ್ಧೆಧನುರ್ವಿದ್ಯೆ, ಬೇಟೆ, ಆನೆಗಳನ್ನು ನೋಡಿಕೊಳ್ಳುವುದು ಹೇಗೆ ಎಂಬುವುದನ್ನೂ ಹದಿನೆಂಟು ಕಲೆಗಳನ್ನೂ ಕಲಿಸುತ್ತಿದ್ದರು. ನ್ಯಾಯಶಾಸ್ತ್ರ, ವೈದ್ಯಶಾಸ್ತ್ರ, ಸಮರಸಶಾಸ್ತ್ರಸಮರಶಾಸ್ತ್ರ, ಇವುಗಳಿಗಾಗಿ ಇಲ್ಲಿದ್ದ ವಿದ್ಯಾ ಸಂಸ್ಥೆಗಳು ಭಾರತದಲ್ಲಿ ಮಾತ್ರವಲ್ಲ, ಆಚೆಯೂ ಸಹ ಪ್ರಖ್ಯಾತವಾಗಿದ್ದವು. ಇಂತಹ ಕೇಂದ್ರದಲ್ಲಿ ವಿದ್ಯಾಭ್ಯಾಸವಾಯಿತು.
ಇಂತಹ ಕೇಂದ್ರದಲ್ಲಿ ವಿದ್ಯಾಭ್ಯಾಸವಾಯಿತು.
==ಅರ್ಥಶಾಸ್ತ್ರ==
ಚಾಣಕ್ಯ ಬರೆದ “ಅರ್ಥಶಾಸ್ತ್ರ” ಎನ್ನುವ ಪುಸ್ತಕ ಇಂದು ಜಗತ್ಪ್ರಸಿದ್ಧ. ಯೂರೋಪಿನ ರಾಜ್ಯ ಶಾಸ್ತ್ರರಾಜ್ಯಶಾಸ್ತ್ರ ನಿಪುಣರು, ಸಮಾಜ ಶಾಸ್ತ್ರಸಮಾಜಶಾಸ್ತ್ರ ನಿಪುಣರು, ಅರ್ಥಶಾಸ್ತ್ರನಿಪುನರುಅರ್ಥಶಾಸ್ತ್ರ ನಿಪುಣರು ಇದನ್ನು ಕುತೂಹಲದಿಂದ ಅಧ್ಯಯನ ಮಾಡುತ್ತಾರೆ.ರಾಜಕುಮಾರನನ್ನು ಹೇಗೆ ಬೆಳೆಸಬೇಕು, ಅವರ ವಿದ್ಯಾಭ್ಯಾಸ ಹೇಗಾಗಬೇಕು ಇವುಗಳ ವಿವರಣೆಯಿಂದ “ಅರ್ಥಶಾಸ್ತ್ರ” ಪ್ರಾರಂಭವಾಗುತ್ತದೆ. ಅನಂತರ ರಾಯಭಾರಿಗಳ ಆಯ್ಕೆ, ಗೂಢಚಾರರನ್ನು ಹೇಗೆ ಉಪಯೋಗಿಸಿಕೊಳ್ಳಬೇಕು ಇವುಗಳ ವಿಚಾರಣೆವಿವರಣೆ. ರಾಜನಿಗೆ ಅಪಾಯ ಒದಗದ ಹಾಗೆ ರಕ್ಷಣೆ ಕೊಡಬೇಕು ಎಂದು ಚಾಣಕ್ಯ ವಿವರಿಸುತ್ತಾನೆ. ಕಾನೂನು, ಪೋಲಿಸರ ಕೆಲಸ -ಕಾರ್ಯ, ಶ್ರೀಮಂತರನ್ನು ಹೇಗೆ ಅಧೀನದಲ್ಲಿ ಇಟ್ಟುಕೊಳ್ಳಬೇಕು, ಅವರು ದಾನ ಮಾಡುವಂತೆ ಹೇಗೆ ಪ್ರಚೋದಿಸಬೇಕು, ನೇರವಾಗಿ ಯುದ್ಧವನ್ನು ತಪ್ಪಿಸುವ ವಿಧಾನಗಳು, ಜ್ಯೋತಿಷ್ಯ, ಪುರೋಹಿತ ಮತ್ತಿತರರ ಕರ್ತವ್ಯವೇನು, ಶತ್ರುರಾಜರನ್ನು ಉಪಾಯದಿಂದ ಕೊಲ್ಲುವುದು ಹೇಗೆ, ಮನುಷ್ಯರಮನುಷ್ಯರು ಮತ್ತು ಪ್ರಾಣಿಗಳು ನಿದ್ರೆ ಮಾಡುವಂತೆ ಮಾಡುವ ಕ್ರಮ- ಹೀಗೆ “ಅರ್ಥಶಾಸ್ತ್ರ”ದಲ್ಲಿ ಚಾಣಕ್ಯ ಚರ್ಚೆ ಮಾಡುವ ವಿಷಯವಿಷಯಗಳು ನೂರಾರು. ಎಷ್ಟು ವಿಷಯಗಳನ್ನು ಪರಿಶೀಲಿಸುತ್ತಾನೆ ಎನ್ನುವುದೇ ಬೆರಗನ್ನುಂಟು ಮಾಡುತ್ತದೆ. ಅವನ ಕುಶಾಗ್ರ ಬುದ್ಧಿ ವಿಸ್ಮಯಗೊಳಿಸುವಂತಹದು. ಚಾಣಕ್ಯನ ಪ್ರಕರಪ್ರಕಾರ ರಾಜನ ಮುಖ್ಯ ಕರ್ತವ್ಯ ಧರ್ಮರಕ್ಷಣೆ. ಧರ್ಮವನ್ನು ಎತ್ತಿಹಿಡಿದ ರಾಜನಿಗೆ ಇಹದಲ್ಲೂ ಪರದಲ್ಲೂ ಸುಖ. ಮತ್ತೊಂದು ಮಾತನ್ನು ಚಾಣಕ್ಯ ಹೇಳುತ್ತಾನೆ- ಬಹುಸ್ವಾರಸ್ಯವಾದುದು, ಮುಖ್ಯವಾದುದು. ರಾಜ ತನ್ನ ಅಧಿಕಾರವನ್ನು ಅನ್ಯಾಯವಾಗಿ ಉಪಯೋಗಿಸಿದರೆ ಅವನಿಗೂ ಶಿಕ್ಷೆ ಆಗಬೇಕು.“ರಾಜನಿಗೆ ಸದಾ ಪ್ರಜೆಗಳ ಹಿತಕ್ಕಾಗಿ ದುಡಿಯುವುದೇ ವ್ರತಃವ್ರತ; ರಾಜ್ಯದ ಆಡಳಿತದ ಕೆಲಸವೇ ಶ್ರೇಷ್ಠ ಧರ್ಮಾಚರಣೆ: ಎಲ್ಲರನ್ನೂ ಸಮಾನರಾಗಿ ಕಾಣುವುದೇ ಬಹು ದೊಡ್ಡ ದಾನ.” “ಜನರ ಸುಖವೇ ರಾಜನ ಸುಖ, ಅವರ ಕಲ್ಯಾಣವೇ ಅವನ ಕಲ್ಯಾಣ, ಅವನು ತನ್ನ ಸುಖದ ಕಡೆಗೆ ಲಕ್ಷ್ಯ ಕೊಡಬಾರದು. ತನ್ನ ಪ್ರಜೆಗಳ ಸಂತೋಷದಲ್ಲಿ ಸಂತೋಷವನ್ನು ಕಂಡುಕೊಳ್ಳಬೇಕು”. ಎರಡು ಸಾವಿರದ ಮುನ್ನೂರು ವರ್ಷಗಳ ಹಿಂದೆ ಈ ಮಾತುಗಳನ್ನು ಬರೆದ ಚಾಣಕ್ಯ ರಾಜ್ಯಶಾಸ್ತ್ರ ನಿಪುಣ, ವಿವೇಕಿ; ತಂತ್ರಗಾರಿಕೆ, ಬುದ್ಧಿವಂತಿಕೆ, ಛಲ ಸಾಹಸಗಳಿಗೆ ಮತ್ತೊಂದು ಹೆಸರು ಚಾಣಕ್ಯ.
“ಜನರ ಸುಖವೇ ರಾಜನ ಸುಖ, ಅವರ ಕಲ್ಯಾಣವೇ ಅವನ ಕಲ್ಯಾಣ, ಅವನುಜ ತನ್ನ ಸುಖದ ಕಡೆಗೆ ಲಕ್ಷ್ಯ ಕೊಡಬಾರದು. ತನ್ನ ಪ್ರಜೆಗಳ ಸಂತೋಷದಲ್ಲಿ ಸಂತೋಷವನ್ನು ಕಂಡುಕೊಳ್ಳಬೇಕು”.
ಎರಡು ಸಾವಿರದ ಮುನ್ನೂರು ವರ್ಷಗಳ ಹಿಂದೆ ಈ ಮಾತುಗಳನ್ನು ಬರೆದ ಚಾಣಕ್ಯ ರಾಜ್ಯಶಾಸ್ತ್ರ ನಿಪುಣ, ವಿವೇಕಿ; ತಂತ್ರಗಾರಿಕೆ, ಬುದ್ಧಿವಂತಕೆ, ಛಲ ಸಾಹಸಿಗಳಿಗೆ ಮತ್ತೊಂದು ಹೆಸರು ಚಾಣಕ್ಯ.
==ಸಾಹಿತ್ಯ ಕೃತಿಗಳು==
ಅರ್ಥಶಾಸ್ತ್ರ ಮತ್ತು ಚಾಣಕ್ಯ ನೀತಿ ಶಾಸ್ತ್ರಸಾರ(ಚಾಣಕ್ಯ ನೀತಿ ಶಾಸ್ತ್ರ)ಚಾಣಕ್ಯನ ಎರಡು ಮುಖ್ಯ ಪುಸ್ತಕಗಳಾಗಿವೆ.
==ಉಲ್ಲೇಖಗಳು==
{{Reflist|2}}
"https://kn.wikipedia.org/wiki/ಚಾಣಕ್ಯ" ಇಂದ ಪಡೆಯಲ್ಪಟ್ಟಿದೆ