ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೨೯ ನೇ ಸಾಲು:
* ಯಾವ ಎರಡನೆ ಮೈಸೂರು ಯುದ್ಧದ ಗೆಲುವು ಟಿಪ್ಪುವನ್ನು ರಾಜನನ್ನಾಗಿಸಿತೊ ಅದೇ ಯುದ್ಧವು ಅವನ ಅತಿಗಳ ಕುರಿತೂ ಹೇಳುತ್ತದೆ. ಬ್ರಿಟಿಷರನ್ನೇನೋ ಸೋಲಿಸಲಾಯಿತು, ಆದರೆ ತಂಜಾವೂರನ್ನು ಟಿಪ್ಪುವಿನ ಪಡೆಗಳು ಬುಡಮಟ್ಟ ನಾಶಮಾಡಿದವು. ತಂಜಾವೂರು ಚೇತರಿಸಿಕೊಳ್ಳಲು ಒಂದು ಶತಮಾನ ಹಿಡಿಯಿತು. ದನಕರು, ಬೆಳೆ ನಾಶವಷ್ಟೆ ಅಲ್ಲ, ೧೨,೦೦೦ ಮಕ್ಕಳನ್ನು ಟಿಪ್ಪು ಅಪಹರಿಸಿದ ಎಂಬ ದಾಖಲಾತಿಯೂ ಇದೆ.
* ವಸಾಹತುಶಾಹಿ ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ಹೋರಾಟಗಾರ ಟಿಪ್ಪು. ಆದರೆ ಅವ ಹೋರಾಡಿದ್ದು, ಖ್ಯಾತ ಮೈಸೂರು ರಾಕೆಟ್ಟುಗಳನ್ನು ಬಳಸಿದ್ದು ಕೇವಲ ಬ್ರಿಟಿಷರ ವಿರುದ್ಧ ಮಾತ್ರವಲ್ಲ; ಆಚೀಚಿನ ರಾಜರುಗಳಾದ ಮರಾಠರು, ತಂಜಾವೂರು-ಮಲಬಾರ್-ಶಿರಾ-ಬಿದನೂರು-ಕೊಡಗು-ತಿರುವಾಂಕೂರು ಆಳ್ವಿಕರು, ಅರ್ಕಾಟಿನ ನವಾಬ, ಹೈದರಾಬಾದಿನ ನಿಜಾಮ ಇವರ ವಿರುದ್ಧ.
* ಕೊನೆಯತನಕ ಟಿಪ್ಪುವಿನ ಕಡುವೈರಿಗಳು ಮರಾಠರು ಮತ್ತು ಹೈದರಾಬಾದಿನ ನಿಜಾಮ. ಗತವೈಭವದ ಕನವರಿಕೆಯಲ್ಲಿ ಕೊನೆಯುಸಿರೆಳೆಯುತ್ತಿದ್ದ ಮುಘಲ್ ಸಾಮ್ರಾಜ್ಯದ ದೊರೆ ಶಾ ಅಲಂಗೆ ಟಿಪ್ಪು ತಾನೇತಾನಾಗಿ ಅಧೀನತೆಯನ್ನು ಪ್ರದರ್ಶಿಸುತ್ತಿದ್ದ. ಶಾ ಅಲಂನನ್ನು ಹಿಜ್ರಾ ಒಬ್ಬ ಕುರುಡನನ್ನಾಗಿಸಿ ಪದಚ್ಯುತಗೊಳಿಸಿದ ನಂತರ ಟಿಪ್ಪು ಮರಾಠರನ್ನು ಸೋಲಿಸಲು ಆಫ್ಘನಿಸ್ತಾನದ ದುರಾನಿ ರಾಜರನ್ನು ಸಂಪರ್ಕಿಸಿದ.
* ಕೊನೆಯತನಕ ಟಿಪ್ಪುವಿನ ಕಡುವೈರಿಗಳು ಮರಾಠರು ಮತ್ತು ಹೈದರಾಬಾದಿನ ನಿಜಾಮ.
ಗತವೈಭವದ ಕನವರಿಕೆಯಲ್ಲಿ ಕೊನೆಯುಸಿರೆಳೆಯುತ್ತಿದ್ದ ಮುಘಲ್ ಸಾಮ್ರಾಜ್ಯದ ದೊರೆ ಶಾ ಅಲಂಗೆ ಟಿಪ್ಪು ತಾನೇತಾನಾಗಿ ಅಧೀನತೆಯನ್ನು ಪ್ರದರ್ಶಿಸುತ್ತಿದ್ದ. ಶಾ ಅಲಂನನ್ನು ಹಿಜ್ರಾ ಒಬ್ಬ ಕುರುಡನನ್ನಾಗಿಸಿ ಪದಚ್ಯುತಗೊಳಿಸಿದ ನಂತರ ಟಿಪ್ಪು ಮರಾಠರನ್ನು ಸೋಲಿಸಲು ಆಫ್ಘನಿಸ್ತಾನದ ದುರಾನಿ ರಾಜರನ್ನು ಸಂಪರ್ಕಿಸಿದ.
* ಬ್ರಿಟಿಷರ ವಿರುದ್ಧ ಆಕ್ರಮಣಕ್ಕೆ ತುರ್ತು ಸಹಾಯ ಮಾಡುವಂತೆ ಟರ್ಕಿಯ ಒಟ್ಟೊಮನ್ ರಾಜರ ಸಹಾಯ ಕೇಳಿದ. ಆದರೆ ಇವರಿಗೆಲ್ಲ ರಷ್ಯಾದ ವಿರುದ್ಧ ಹೋರಾಡಲು ಬ್ರಿಟಿಷರ ಸಹಾಯ ಬೇಕಿದ್ದರಿಂದ ಟಿಪ್ಪುವಿಗೆ ಸಹಾಯ ಮಾಡಲಾರದೆ ಹೋದರು. ಕೊನೆಗೆ ಬ್ರಿಟಿಷರ ವಿರುದ್ಧ ಫ್ರೆಂಚ್ ಯುದ್ಧವೀರ ನೆಪೋಲಿಯನ್ ಬೋನಪಾರ್ಟೆಯ ಸಹಾಯಕ್ಕಾಗಿ ಪ್ರಯತ್ನಿಸಲಾಯಿತು.
 
Line ೩೯ ⟶ ೩೮:
# ಮೈಸೂರು ರಾಜ್ಯಕ್ಕೆ ರೇಷ್ಮೆಯನ್ನು ಪರಿಚಯಿಸಿದನು.
# ಕುಣಿಗಲ್‍‍ನಲ್ಲಿ ಕುದುರೆ ಫಾರಂ ಸ್ಥಾಪಿಸಿದನು.
# ಕೇರಳದ ಮಲಬಾರಿನ ಹೆಣ್ಣುಗಳು ಮಾನ ಮುಚ್ಚಲು ರೇಷ್ಮೇ ವಸ್ತ್ರಗಳನ್ನೇ ದಾನ ಮಾಡಿದನು ಮತ್ತು ಸ್ತನ ತೆರಿಗೆಯನ್ನು ರದ್ದುಗೊಳಿಸಿದನು.
# ದಲಿತರ ಮೇಲಿನ ಬಹಿಷ್ಕಾರವನ್ನು ತೊಡೆದು ಹಾಕಿದನು.
# ಭೂ ಕಂದಾಯ ನೀತಿಯನ್ನು ಜಾರಿಗೆ ತಂದನು.
 
==ಬ್ರಿಟಿಷರೊಂದಿಗೆ ಯುದ್ಧಗಳು ==
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ