ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೧೨ ನೇ ಸಾಲು:
* ಆದರೆ ಮುಸ್ಲಿಮರಿಗೆ ಹೇಳಿಕೊಳ್ಳುವಂಥ ಯಾವುದೇ ಸರಕಾರೀ ಕಾರ್ಯಕ್ರಮ ಇರಲಿಲ್ಲ. ಈಗ ಶುರು ಮಾಡಿರುವ ಜಯಂತಿಯನ್ನು ಆ ನಿಟ್ಟಿನಲ್ಲಿ ಯೋಚಿಸಿ ಸ್ವಾಗತಿಸಬೇಕು” ಎಂಬ ಮಾತುಗಳನ್ನು ಆಡಿದರು. ಜಯಂತಿಗಳನ್ನು ರಾಜ್ಯದಲ್ಲಿರುವ ವಿವಿಧ ಜಾತಿ-ಪಂಗಡಗಳನ್ನು ಮೆಚ್ಚಿಸಲಿಕ್ಕಾಗಿ ಆಚರಿಸಲಾಗುತ್ತದೆ ಎಂಬ ಸತ್ಯ ಅವರ ಈ ಮಾತುಗಳ ಮೂಲಕ ಹೊರಬಿದ್ದಿದೆ.
* ಟಿಪ್ಪು ಜಯಂತಿಯನ್ನು ಆಚರಿಸಿರುವುದು ಕೇವಲ ಮುಸ್ಲಿಮ್ ಸಮುದಾಯವನ್ನು ಮೆಚ್ಚಿಸಲಿಕ್ಕಾಗಿ ಎಂಬ ಸರಕಾರದ ಅಜೆಂಡವನ್ನು ಸರಕಾರೀ ಸಾಹಿತಿ ಬಾಯಿತಪ್ಪಿ ಹೇಳಿಬಿಟ್ಟಿದ್ದಾರೆ! ಟಿಪ್ಪು ಜಯಂತಿ ಒಂದಲ್ಲ ಹಲವು ವಿವಾದಗಳಿಗೆ ಕಾರಣವಾಯಿತು. ಯಾವುದೇ ಒಂದು ವ್ಯಕ್ತಿಯ ಹುಟ್ಟುಹಬ್ಬದ ಆಚರಣೆಯ ವಿಷಯಕ್ಕೆ ಮೂರು ಹೆಣಗಳು ಉರುಳಿದ ಚರಿತ್ರೆ ಕರ್ನಾಟಕದಲ್ಲಿ ಇರಲಿಲ್ಲ.
* ಟಿಪ್ಪು ಜಯಂತಿಯ ಆಸುಪಾಸು ಸಂಪೂರ್ಣ ವಿರುದ್ಧ ಕ್ರಿಯೆ, ಪ್ರತಿಕ್ರಿಯೆಗಳನ್ನು ಈ ನಾಡು ಕಂಡಿತು. ಮೈಸೂರು ಆಳಿದ ಅರಸನ ಆರಾಧನೆ, ನಿಂದನೆ ಎರಡೂ ನಡೆದವು. ಒಂದು ವರ್ಗವು ಟಿಪ್ಪುವನ್ನು ಅನನ್ಯ ದೇಶಪ್ರೇಮಿ, ಸೆಕ್ಯುಲರ್ ರಾಜ, ಜಮೀನ್ದಾರಿ ಪದ್ಧತಿ ಕೊನೆಗೊಳಿಸಲೆತ್ನಿಸಿದ ಕ್ರಾಂತಿಕಾರಿ ಸುಲ್ತಾನ, ಶ್ರಿಂಗೇರಿಶೃಂಗೇರಿ-ನಂಜನಗೂಡು-ಮೇಲುಕೋಟೆ ಮುಂತಾದ ದೇವಾಲಯಗಳಿಗೆ ದತ್ತಿಕಾಣಿಕೆ ನೀಡಿದ ಸಹಿಷ್ಣುವೆಂದು ಬಿಂಬಿಸಿದರೆ;
* ಮತ್ತೊಂದು ವರ್ಗವು ಅವನು ಸೋತ ಪ್ರದೇಶಗಳಲ್ಲಿ ಮಾಡಿದ ಲೂಟಿ ಮತ್ತು ನಾಶವನ್ನು ನೆನಪಿಸಿಕೊಂಡು ಕಾಫಿರರನ್ನು ಸೋಲಿಸಿ ಹಿಂಸಿಸಿ ಇಸ್ಲಾಂ ಸಾಮ್ರಾಜ್ಯ ಕಟ್ಟಹೊರಟ ಮತಾಂಧ ಎಂದು ಜರೆಯಿತು. ಭಿನ್ನ ಅಭಿಪ್ರಾಯಗಳು ಪ್ರಜಾಪ್ರಭುತ್ವದಲ್ಲಿ ಇರುವಂಥವೇ ಎಂದಿಟ್ಟುಕೊಂಡು ವಿರುದ್ಧ ಪ್ರತಿಕ್ರಿಯೆಗಳನ್ನು ಅತ್ತ ಸರಿಸುವಂತಿಲ್ಲ. ಧಾರ್ಮಿಕ ಅಸಹನೆ ಉತ್ತುಂಗ ಮುಟ್ಟಿರುವ ೨೦೧೫ರಲ್ಲಿ ಕನ್ನಡಿಗ ಮುಸ್ಲಿಮರಿಗೆ ಟಿಪ್ಪು ಸುಲ್ತಾನ್ ಮಾದರಿ ನಾಯಕನ ಗುಣಗಳ ಹೊಂದಿದ್ದನೆ?
* ವಸಾಹತುಶಾಹಿ ಕಾಲದ ರಾಜನಿಗೆ ಪ್ರಜಾಪ್ರಭುತ್ವ ಭಾರತಕ್ಕೆ ಮಾದರಿಯಾಗುವ ಸೆಕ್ಯುಲರ್ ಲಕ್ಷಣ ಗಳಿದ್ದವೆ? ಮುಸ್ಲಿಂ ಸಮುದಾಯದ ಬದುಕು ಸುಧಾರಿಸುವುದು ಆಳುವವರ ಇಂಥ ನಡೆಗಳಿಂದಲೇ? ಎಂದು ವಸ್ತುನಿಷ್ಠವಾಗಿ ನೋಡಬೇಕಾದ ಅವಶ್ಯಕತೆಯಿದೆ. ಏಕೆಂದರೆ ಕಾಲದ ನಡಿಗೆಯ ಯಾವುದೇ ಒಂದು ಬಿಂದುವಿನಲ್ಲಿ ಇಟ್ಟ ಹೆಜ್ಜೆ ಮತ್ತು ಆಯ್ಕೆ ತಪ್ಪಾದರೆ ಅದರ ಜವಾಬ್ದಾರಿಗಳನ್ನು ಆ ಕಾಲದ ಎಲ್ಲರೂ ಸಮವಾಗಿ ಹೊತ್ತುಕೊಳ್ಳಬೇಕಾಗುತ್ತದೆ.
 
===ಫ್ರೆಂಚರನ್ನು ಕರೆದವನು===
Line ೧೭೨ ⟶ ೧೭೫:
* ಬಡತನ, ನಿರುದ್ಯೋಗ, ಅನಕ್ಷರತೆ ಮುಂತಾದ ಸಕಲೆಂಟು ಸಾಮಾಜಿಕ, ಆರ್ಥಿಕ ಸಮಸ್ಯೆಗಳ ಜೊತೆಗೆ ಅಭದ್ರತೆ, ತಳಮಳ ಎದುರಿಸುತ್ತಿರುವ ಮುಸ್ಲಿಂ ಸಮುದಾಯಕ್ಕೆ ಸರ್ಕಾರ ಮಾಡಬೇಕಾದ್ದು ಬೇಕಾದಷ್ಟಿತ್ತು. ಮುಸ್ಲಿಂ ಸಮುದಾಯದ ಸಮಗ್ರ ಅಧ್ಯಯನ ನಡೆಸಿ ಸಾಚಾರ್ ಸಮಿತಿ ನೀಡಿದ ವರದಿಯನ್ನು ದಕ್ಷವಾಗಿ ಅನುಷ್ಠಾನಗೊಳಿಸಿದ್ದರೂ ಆ ಸಮುದಾಯದ ಸ್ಥಿತಿ ಉತ್ತಮಗೊಳ್ಳಬಹುದಿತ್ತು.
* ಆದರೆ ಜಾತಿಗೊಂದು ಜಯಂತಿ ನಿಗದಿಪಡಿಸಿ ಆ ಸಮುದಾಯವನ್ನೇ ಉದ್ಧಾರ ಮಾಡಿದೆವೆಂದು ಬೀಗುವ ಆಳುವವರಿಂದ ಇದಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸುವಂತಿರಲಿಲ್ಲ. ಇದುವರೆಗೆ ಕೆಲ ಸಂಘಸಂಸ್ಥೆಗಳು ಆಚರಿಸಿಕೊಂಡು ಬರುತ್ತಿದ್ದ ಟಿಪ್ಪು ಜಯಂತಿಯನ್ನು ಈ ಸಲದಿಂದ ಸರ್ಕಾರವೇ ಆಚರಿಸಲು ತೀರ್ಮಾನಿಸಿತು. ಮತ್ತಿನ್ನಾವ ಜಯಂತಿ, ಪುಣ್ಯತಿಥಿಗಳಲ್ಲೂ ಹೀಗಾಗಿರಲಿಲ್ಲ.
* ಟಿಪ್ಪು ಜಯಂತಿಯ ಆಸುಪಾಸು ಸಂಪೂರ್ಣ ವಿರುದ್ಧ ಕ್ರಿಯೆ, ಪ್ರತಿಕ್ರಿಯೆಗಳನ್ನು ಈ ನಾಡು ಕಂಡಿತು. ಮೈಸೂರು ಆಳಿದ ಅರಸನ ಆರಾಧನೆ, ನಿಂದನೆ ಎರಡೂ ನಡೆದವು. ಒಂದು ವರ್ಗವು ಟಿಪ್ಪುವನ್ನು ಅನನ್ಯ ದೇಶಪ್ರೇಮಿ, ಸೆಕ್ಯುಲರ್ ರಾಜ, ಜಮೀನ್ದಾರಿ ಪದ್ಧತಿ ಕೊನೆಗೊಳಿಸಲೆತ್ನಿಸಿದ ಕ್ರಾಂತಿಕಾರಿ ಸುಲ್ತಾನ, ಶ್ರಿಂಗೇರಿ-ನಂಜನಗೂಡು-ಮೇಲುಕೋಟೆ ಮುಂತಾದ ದೇವಾಲಯಗಳಿಗೆ ದತ್ತಿಕಾಣಿಕೆ ನೀಡಿದ ಸಹಿಷ್ಣುವೆಂದು ಬಿಂಬಿಸಿದರೆ;
* ಮತ್ತೊಂದು ವರ್ಗವು ಅವನು ಸೋತ ಪ್ರದೇಶಗಳಲ್ಲಿ ಮಾಡಿದ ಲೂಟಿ ಮತ್ತು ನಾಶವನ್ನು ನೆನಪಿಸಿಕೊಂಡು ಕಾಫಿರರನ್ನು ಸೋಲಿಸಿ ಹಿಂಸಿಸಿ ಇಸ್ಲಾಂ ಸಾಮ್ರಾಜ್ಯ ಕಟ್ಟಹೊರಟ ಮತಾಂಧ ಎಂದು ಜರೆಯಿತು. ಭಿನ್ನ ಅಭಿಪ್ರಾಯಗಳು ಪ್ರಜಾಪ್ರಭುತ್ವದಲ್ಲಿ ಇರುವಂಥವೇ ಎಂದಿಟ್ಟುಕೊಂಡು ವಿರುದ್ಧ ಪ್ರತಿಕ್ರಿಯೆಗಳನ್ನು ಅತ್ತ ಸರಿಸುವಂತಿಲ್ಲ. ಧಾರ್ಮಿಕ ಅಸಹನೆ ಉತ್ತುಂಗ ಮುಟ್ಟಿರುವ ೨೦೧೫ರಲ್ಲಿ ಕನ್ನಡಿಗ ಮುಸ್ಲಿಮರಿಗೆ ಟಿಪ್ಪು ಸುಲ್ತಾನ್ ಮಾದರಿ ನಾಯಕನ ಗುಣಗಳ ಹೊಂದಿದ್ದನೆ?
* ವಸಾಹತುಶಾಹಿ ಕಾಲದ ರಾಜನಿಗೆ ಪ್ರಜಾಪ್ರಭುತ್ವ ಭಾರತಕ್ಕೆ ಮಾದರಿಯಾಗುವ ಸೆಕ್ಯುಲರ್ ಲಕ್ಷಣ ಗಳಿದ್ದವೆ? ಮುಸ್ಲಿಂ ಸಮುದಾಯದ ಬದುಕು ಸುಧಾರಿಸುವುದು ಆಳುವವರ ಇಂಥ ನಡೆಗಳಿಂದಲೇ? ಎಂದು ವಸ್ತುನಿಷ್ಠವಾಗಿ ನೋಡಬೇಕಾದ ಅವಶ್ಯಕತೆಯಿದೆ. ಏಕೆಂದರೆ ಕಾಲದ ನಡಿಗೆಯ ಯಾವುದೇ ಒಂದು ಬಿಂದುವಿನಲ್ಲಿ ಇಟ್ಟ ಹೆಜ್ಜೆ ಮತ್ತು ಆಯ್ಕೆ ತಪ್ಪಾದರೆ ಅದರ ಜವಾಬ್ದಾರಿಗಳನ್ನು ಆ ಕಾಲದ ಎಲ್ಲರೂ ಸಮವಾಗಿ ಹೊತ್ತುಕೊಳ್ಳಬೇಕಾಗುತ್ತದೆ.
 
==ಚಿತ್ರಗಳು==
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ