ಮಧ್ಯ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎top: Typo fixing, replaced: ನವಂಬರ್ → ನವೆಂಬರ್ using AWB
೨೪ ನೇ ಸಾಲು:
footnotes = |
}}
'''ಮಧ್ಯ ಪ್ರದೇಶ''' ಹೆಸರು ಸೂಚಿಸುವಂತೆ ಮಧ್ಯ [[ಭಾರತ|ಭಾರತದಲ್ಲಿರುವ]] ಒಂದು ರಾಜ್ಯ. ಮಧ್ಯ ಪ್ರದೇಶದ ಒಟ್ಟು ವಿಸ್ತೀರ್ಣ ೩೦೮,೨೫೨ ಚ. ಕೀ.(೧೧೯,೦೧೭ ಚ.ಮೈಲಿ) ಇದರ ರಾಜಧಾನಿ [[ಭೂಪಾಲ್|ಭೋಪಾಲ]]. ನವಂಬರ್ನವೆಂಬರ್ ೧, ೨೦೦೦ದಲ್ಲಿ ಮಧ್ಯ ಪ್ರದೇಶದಿಂದ [[ಛತ್ತೀಸ್‍ಘಡ್|ಛತ್ತೀಸ್‍ಘಡ]]ವನ್ನು ರಚಿಸುವ ಮೊದಲು, ಕಳೆದ ಶತಮಾನದ ಕೊನೆಯ ವರೆವಿಗೂ ಇದು [[ಭಾರತ|ಭಾರತದಲ್ಲಿಯೇ]] ಅತ್ಯಂತ ದೊಡ್ಡ ರಾಜ್ಯವಾಗಿತ್ತು. ಈಗ [[ರಾಜಾಸ್ಥಾನ್]]ಆ ಮನ್ನಣೆಗೆ ಪಾತ್ರವಾಗಿದೆ. ಮಧ್ಯ ಪ್ರದೇಶದ ಕೆಲವು ಕ್ಷೇತ್ರಗಳ ಬಗ್ಗೆ ಪುರಾಣದಲ್ಲಿ ಉಲ್ಲೇಖವಿದೆ. ಮಧ್ಯ ಪ್ರದೇಶದ ರ್ಯಾಸೇನ್ ಜಿಲ್ಲೆಯಲ್ಲಿರುವ [[ಭೀಮ್ ಬೆಟ್ಕಾ]] ಗುಹೆಯಲ್ಲಿ ಒಂದು ಲಕ್ಷ ವರ್ಷಕ್ಕೂ ಹಿಂದೆ ಮಾನವ ವಸತೀತ್ತೆಂದು ಸ್ಥಳೀಯರು ನಂಬುತ್ತಾರೆ. ಇಲ್ಲಿರುವ ಅಪೂರ್ವ ಗುಹಾಚಿತ್ರಗಳು ೩೦ ಆವಿರವರ್ಷಕ್ಕೂ ಹಿಂದಿನವು.
== ವಿಭಾಗಗಳು ==
ಮಧ್ಯ ಪ್ರದೇಶ ರಾಜ್ಯದಲ್ಲಿ ಒಟ್ಟು ೪೫ ಜಿಲ್ಲೆಗಳಿದ್ದು ಅವುಗಳನ್ನು ೮ ವಿಭಾಗಗಳಲ್ಲಿ ವಿಂಗಡಿಸಲಾಗಿದೆ. ಆ ಎಂಟು ವಿಭಾಗಗಳೆಂದರೆ :
"https://kn.wikipedia.org/wiki/ಮಧ್ಯ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ