ದ.ರಾ.ಬೇಂದ್ರೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Typo fixing, replaced: ನವಂಬರ್ → ನವೆಂಬರ್ using AWB
೨೩ ನೇ ಸಾಲು:
}}
 
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ [[ಕವಿ|ವರಕವಿ]] [[ಬೇಂದ್ರೆ]]. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ [[ಕವಿ]]. ಬೇಂದ್ರೆಯವರ ಕುರಿತೊಂದು <Refref>[http://www.youtube.com/watch?gl=US&v=_xd4dflXvgo ಸಾಕ್ಷಚಿತ್ರ]</Refref> ಸಾಕ್ಷ್ಯಚಿತ್ರ ತಯಾರಾಗಿತ್ತು.
 
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ [[ಕವಿ|ವರಕವಿ]] [[ಬೇಂದ್ರೆ]]. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ [[ಕವಿ]]. ಬೇಂದ್ರೆಯವರ ಕುರಿತೊಂದು <Ref>[http://www.youtube.com/watch?gl=US&v=_xd4dflXvgo ಸಾಕ್ಷಚಿತ್ರ]</Ref> ಸಾಕ್ಷ್ಯಚಿತ್ರ ತಯಾರಾಗಿತ್ತು.
 
== ಜೀವನ ==
ಬೇಂದ್ರೆ [[೧೮೯೬|೧೮೯೬ನೆಯ]] ಇಸವಿ [[ಜನವರಿ ೩೧]] ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ [[ಅಂಬಿಕಾತನಯದತ್ತ]]. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ [[ಗದಗ್|ಗದಗ]] ಪಟ್ಟಣದ ಸಮೀಪದ [[ಶಿರಹಟ್ಟಿ|ಶಿರಹಟ್ಟಿಯಲ್ಲಿ]] ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. [[೧೯೧೩|೧೯೧೩ರಲ್ಲಿ]] ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ [[ಪುಣೆ|ಪುಣೆಯ]] ಕಾಲೇಜಿನಲ್ಲಿ ಓದಿ [[೧೯೧೮|೧೯೧೮ರಲ್ಲಿ]] ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. [[೧೯೩೫|೧೯೩೫ರಲ್ಲಿ]] ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) [[ಸೊಲ್ಲಾಪುರ|ಸೊಲ್ಲಾಪುರದ]] ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು [[೧೯೧೯|೧೯೧೯ರಂದು]] [[ಹುಬ್ಬಳ್ಳಿ|ಹುಬ್ಬಳ್ಳಿಯಲ್ಲಿ]] ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.<ref>[http://www.kanaja.in/%E0%B2%A6-%E0%B2%B0%E0%B2%BE-%E0%B2%AC%E0%B3%87%E0%B2%82%E0%B2%A6%E0%B3%8D%E0%B2%B0%E0%B3%86/ ದ.ರಾ.ಬೇಂದ್ರೆ]</ref>
 
*ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. [[೧೯೮೧|೧೯೮೧ರ]] [[ಅಕ್ಟೋಬರ್|ಅಕ್ಟೋಬರ್‌ನಲ್ಲಿ]] ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
 
*ನಾಡಿನ ತುಂಬೆಲ್ಲಾ ನಡೆದಾಡಿದ ಅವರಲ್ಲಿರುವಂತ ಪ್ರತಿಯೊಂದು ಸಾಹಿತ್ಯದ ನುಡಿಗಳು ಮಾನವನ ನಾಡಿ ಮಿಡಿತದಂತೆ ಹರಿದಾಡಿ ಇಡೀ ಕನ್ನಡ ಸಾಹಿತ್ಯ ರಂಗವನ್ನೆ ಶ್ರೀಮಂತಗೊಳಿಸಿವೆ ಎಂದರೆ ತಪ್ಪಲಾಗಲಾರದು. ಇಡೀ ಜೀವನದ ತುಂಬಾ ನಿಸ್ವಾರ್ಥ ಸೇವೆಯನ್ನು ಗೈದ "ಧಾರವಾಡ ದ ಅಜ್ಜ" ಅವರ ಕೆಲವೊಂದು ಮಕ್ಕಳ ಕವಿತೆ, ಕತೆಗಳು ಮಕ್ಕಳ ಮನಸ್ಸನ್ನು ಪರಿವರ್ತಿಸುತ್ತವೆ.
 
== ಸಾಹಿತ್ಯ ==
[[ಚಿತ್ರ:BendreMemorial.jpg|thumb|ಬೇಂದ್ರೆ ಸ್ಮಾರಕ, ಧಾರವಾಡ]]
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. "[[ಗರಿ]]", "[[ಕಾಮಕಸ್ತೂರಿ ]]", "[[ಸೂರ್ಯಪಾನ]]", "[[ನಾದಲೀಲೆ]]", "[[ನಾಕುತಂತಿ]]" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "[[ಗೆಳೆಯರ ಗುಂಪು]]" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.
 
*ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಏರಿದ್ದ ಸಮಯ. ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು. ಅವರು 1954ನೇ ಇಸವಿಯಲ್ಲಿ ತಯಾರಾದ ವಿಚಿತ್ರ ಪ್ರಪಂಚ ಎಂಬ ಚಿತ್ರಕ್ಕೆ ಸಾಹಿತ್ಯ ಹಾಗೂ ಗೀತೆಗಳನ್ನು ರಚಿಸಿದ್ದರೆಂದು ಆ ವರ್ಷದ ನವಂಬರ್ ತಿಂಗಳ ಚಂದಮಾಮ ಪತ್ರಿಕೆಯ ಜಾಹೀರಾತೊಂದು ತಿಳಿಸುತ್ತದೆ.
 
*ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
 
*ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಏರಿದ್ದ ಸಮಯ. ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು. ಅವರು 1954ನೇ ಇಸವಿಯಲ್ಲಿ ತಯಾರಾದ ವಿಚಿತ್ರ ಪ್ರಪಂಚ ಎಂಬ ಚಿತ್ರಕ್ಕೆ ಸಾಹಿತ್ಯ ಹಾಗೂ ಗೀತೆಗಳನ್ನು ರಚಿಸಿದ್ದರೆಂದು ಆ ವರ್ಷದ ನವಂಬರ್ನವೆಂಬರ್ ತಿಂಗಳ ಚಂದಮಾಮ ಪತ್ರಿಕೆಯ ಜಾಹೀರಾತೊಂದು ತಿಳಿಸುತ್ತದೆ.
*ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
*ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ.
 
*ಇವರು ಬರೆದ "ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ" ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ.
 
*ಗಣಿತದ ಲೆಕ್ಕಾಚಾರ ಮಾಡುತ್ತ ಬಾಳೆಹಣ್ಣಿನ ಗೊನೆಯಲ್ಲಿ, ಹಲಸಿನ ಹಣ್ಣಿನ ಮುಳ್ಳುಗಳಲ್ಲಿ, ಜೇನುಗೂಡಿನಲ್ಲಿ, ನಿಮ್ಮ ಕಿರುಬೆರಳಿನ ಅಂಚಿಗಿಂತ ಚಿಕ್ಕದಾಗಿರುವ ಹೂವುಗಳಲ್ಲಿ, ಎಲ್ಲೆಲ್ಲೂ ಲೆಕ್ಕಾಚಾರವಿದೆ ಅನ್ನುತ್ತಾ ಕೊನೆ ಕೊನೆಗೆ ದ.ರಾ.ಬೇಂದ್ರೆಯವರು ಗಣಿತದ ಲೆಕ್ಕಾಚಾರದಲ್ಲೇ ಮುಳುಗಿದ್ದರು. ಇವರನ್ನು ಕನ್ನಡದ "ಕನ್ನಡದ [[ರವೀಂದ್ರನಾಥ ಠಾಗೋರ್|ಠಾಗೋರ್]]" ಎಂದು ಕರೆಯಲಾಗುತ್ತದೆ. "ನಮನ" ಬೇಂದ್ರೆಯವರಿಗೆ ಸಂಖ್ಯೆಗಳು ಹೊಸ ಲೋಕವೊಂದನ್ನು ತೆರೆದಿದದ್ವವು. ಬೇಂದ್ರೆ ಮನಸಿಗೆ 441 ಹಾಗೂ ಹೃದಯಕ್ಕೆ 881 ಎಂದು ಸಂಖ್ಯೆ ನೀಡಿದ್ದರು.
 
Line ೧೧೩ ⟶ ೧೦೭:
 
{{ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು}}
 
[[ವರ್ಗ:ಕನ್ನಡ ಸಾಹಿತಿಗಳು]]
[[ವರ್ಗ:ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು]]
"https://kn.wikipedia.org/wiki/ದ.ರಾ.ಬೇಂದ್ರೆ" ಇಂದ ಪಡೆಯಲ್ಪಟ್ಟಿದೆ