ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಮುಂಬೈ → ಮುಂಬಯಿ using AWB
ಚು →‎ಗಾಂಧಿಯವರ ಜನನ, ಜೀವನ: Typo fixing, replaced: ನವಂಬರ್ → ನವೆಂಬರ್ using AWB
೮ ನೇ ಸಾಲು:
==ಗಾಂಧಿಯವರ ಜನನ, ಜೀವನ==
*ಇವರ ಪೂರ್ಣ ಹೆಸರು ಮೋಹನದಾಸ್ ಕರಮ‍ಚಂದ್ ಗಾಂಧಿ ಅಕ್ಟೋಬರ್ 2, 1869 ರಲ್ಲಿ ಭಾರತದ [[ಗುಜರಾತ್]] ರಾಜ್ಯದ [[ಪೋರಬಂದರ್]] ನಲ್ಲಿ ಜನಿಸಿದರು. ಇವರ ತಂದೆ ಕರಮಚಂದ್ ಗಾಂಧಿ , ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿ ಬಾ ಅವರನ್ನು ವಿವಾಹವಾದರು. ನಂತರ ಇವರಿಗೆ ನಾಲ್ಕು ಮಕ್ಕಳು ಜನಿಸಿದರು : [[ಹರಿಲಾಲ್ ಗಾಂಧಿ]], [[ಮಣಿಲಾಲ್ ಗಾಂಧಿ]] , [[ರಾಮದಾಸ್ ಗಾಂಧಿ]] ಮತ್ತು [[ದೇವದಾಸ್ ಗಾಂಧಿ]]. 19 ನೆಯ ವಯಸ್ಸಿನಲ್ಲಿ ಗಾಂಧೀಜಿ ಲಂಡನ್ ನಗರದ ಯೂನಿವರ್ಸಿಟಿ ಕಾಲೇಜಿನಲ್ಲಿ ವಕೀಲಿ ವೃತ್ತಿಗಾಗಿ ತರಬೇತಿ ಪಡೆಯಲು ತೆರಳಿ ತರಬೇತಿಯನ್ನು ಮುಗಿಸಿ ಬಂದು. ಮುಂಬಯಿ ನಗರದಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಲು ಬಹಳ ಪ್ರಯತ್ನಿಸಿದರು.
*ಆದರೆ ಹೆಚ್ಚು ಯಶಸ್ಸು ಕಾಣದಿದ್ದರಿಂದ ಎರಡು ವರ್ಷಗಳ ನಂತರ ದಕ್ಷಿಣ ಆಫ್ರಿಕಾಕ್ಕೆ ಕೆಲಸದ ಮೇಲೆ ತೆರಳಿದರು. ಅಲ್ಲಿ ಭಾರತೀಯ ನಿವಾಸಿಗಳಿಗೆ ಸಮಾನ ಹಕ್ಕುಗಳನ್ನು ನೀಡದ ಬ್ರಿಟಿಷ್ ಸರ್ಕಾರದ ವರ್ಣಭೇದ ನೀತಿಯನ್ನು ನೋಡಿ ಬೇಸರಗೊಂಡ ಗಾಂಧೀಜಿ ಅಲ್ಲಿನ ವರ್ಣಭೇದ ನೀತಿಯನ್ನು ಅಳಿಸಲು ಚಳುವಳಿಯನ್ನು ಆರಂಭಿಸಿದರು. ಅಲ್ಲಿನ ಪೀಟರ್ ಮ್ಯಾರಿಟ್ಸ್ ಬರ್ಗ್ ಎಂಬ ನಗರದಲ್ಲಿ ರೈಲಿನಲ್ಲಿ ಮೊದಲ ದರ್ಜೆ ಟಿಕೆಟ್ ತೆಗೆದುಕೊಂಡಿದ್ದರೂ ಅಲ್ಲಿ ಕೂರಲು ಬಿಡದೆ ರೈಲಿನಿಂದ ಹೊರಹಾಕಿದಾಗ, ಅವರ ವರ್ಣಭೇದ ನೀತಿಯ ವಿರುದ್ಧ ಹೋರಾಡುವ ನಿಶ್ವಯ ಸ್ಥಿರವಾಯಿತು. ನವಂಬರ್ನವೆಂಬರ್ 6, 1913 ರಲ್ಲಿ ಭಾರತೀಯ ಗಣಿಗಾರರ ಒಂದು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ ಗಾಂಧೀಜಿ ಬಂಧಿತರಾದರು.
 
==ಹೋರಾಟ, ಚಳುವಳಿ, ಸತ್ಯಾಗ್ರಹ, ಇತ್ಯಾದಿ ==
"https://kn.wikipedia.org/wiki/ಗಾಂಧಿ_ಜಯಂತಿ" ಇಂದ ಪಡೆಯಲ್ಪಟ್ಟಿದೆ