ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪೪ ನೇ ಸಾಲು:
*ಪ್ರಸ್ತುತ ಭಾರತದಲ್ಲಿರುವ ತೆರಿಗೆ ಪದ್ದತಿ ತುಂಬಾ ಸಂಕೀರ್ಣವಾಗಿದೆ. ಯಾವುದೇ ವ್ಯಾಪಾರ-ವಹಿವಾಟು ನಡೆಸಲು ಕಾನೂನು ಕಟ್ಟಳೆಗಳನ್ನು ಈಡೇರಿಸಬೇಕಾಗುತ್ತದೆ. ಜಿಎಸ್ ಟಿ ತೆರಿಗೆ ವಿಧಾನಗಳನ್ನು ಸರಳಗೊಳಿಸಿ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ. ಇದರಿಂದ ಅಂತಿಮವಾಗಿ ಗ್ರಾಹಕರಿಗೆ ಅನುಕೂಲವಾಗುತ್ತದೆ. ಅಲ್ಲದೆ ಭಾರತದ ಜಿಡಿಪಿ ( ಸಮಗ್ರ ದೇಶೀಯ ಉತ್ಪನ್ನ ) ಮತ್ತು ಆದಾಯ ಹೆಚ್ಚಾಗಲಿದ್ದು, ಗ್ರಾಹಕರಿಗೆ ಈ ತೆರಿಗೆಯಿಂದ ಪರೋಕ್ಷ ಲಾಭ ಹೆಚ್ಚಿದೆ. ಭಾರತದ ಆದಾಯ ಹೆಚ್ಚಲು ಹೆಚ್ಚು ಅನುಕೂಲವಾಗಿದೆ. ಜಿಎಸ್ಟಿಯಿಂದ ಭಾರತದ ಒಟ್ಟಾರೆ ಜಿಡಿಪಿ ಮತ್ತು ಒಟ್ಟು ಆದಾಯ ಸಂಗ್ರಹಣೆ ಹೆಚ್ಚಾಗುತ್ತದೆ.ವಿದೇಶಗಳಿಗೆ ಹೆಚ್ಚು ರಫ್ತು ಆಗಲಿದ್ದು, ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುತ್ತದೆ. ಉದ್ಯೋಗ ಉತ್ತೇಜಿಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
=== ವಹಿವಾಟು ಮೇಲೆ ಜಿಎಸ್ಟಿ ಪರಿಣಾಮ ===
*ಸರಕು ಮತ್ತು ಸೇವಾ ತೆರಿಗೆಯನ್ನು ಅತ್ಯಂತ ಸರಳವಾಗಿ ಹೇಳುವುದಾದರೆ,ಒಂದು ಉತ್ಪಾದನ ಘಟಕವನ್ನು ತೆರೆದಿದರೆ. ಇದಕ್ಕೆ ಕೇಂದ್ರ ಸರ್ಕಾರಕ್ಕೆ ತೆರಿಗೆ ಕಟ್ಟಬೇಕು ಜೊತೆಗೆ ಪ್ರತ್ಯೇಕ ರಿಟರ್ನ್ ಫೈಲ್ ಮಾಡಬೇಕು. ಆದರೆ ಬೇರೆ ಚಿಲ್ಲರೆ ಗ್ರಾಹಕರಿಗೆ ನಿಮ್ಮ ಉತ್ಪನ್ನಗಳನ್ನು ಪೂರೈಸುವಾಗ ತೆರಿಗೆ ಕಟ್ಟಬೇಕಾಗಿಲ್ಲ ಹಾಗೂ ರಿಟರ್ನ್ ಫೈಲ್ ಮಾಡಬೇಕಾಗಿಲ್ಲ. ಜಿಎಸ್ಟಿ ಇಡೀ ದೇಶಕ್ಕೆ ಏಕರೂಪ ತೆರಿಗೆ ವಿಧಾನವಾಗಿರುವುದರಿಂದ ಬೇರೆ ರಾಜ್ಯಗಳಲ್ಲಿ ಕಂಪೆನಿ ಆರಂಭಿಸಬೇಕೆಂದಿದ್ದರೆ ಅಲ್ಲಿ ತೆರಿಗೆ ಕಟ್ಟಬೇಕಾಗಿಲ್ಲ. ಹಾಗಾಗಿ ಇದು ಸರಳವೆನಿಸುತ್ತದೆ. ಆದುದರಿಂದ ಈ ಹೊಸ ತೆರಿಗೆ ನಮ್ಮ ಜೀವನವನ್ನು ಸಂಕೀರ್ಣದಿಂದ ಸರಳತೆಗೆ ತರಬಹುದು. <ref>[http://www.kannadaprabha.com/business/a-brief-introduction-to-gst/251765.htmlಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ):ಕಿರು ಮಾಹಿತಿ:27 May 2015] </ref>