ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Clean up My contribs round 2 using AWB
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫೯ ನೇ ಸಾಲು:
*ಸದ್ಯ 60 ಸಾವಿರ ಟನ್ ನಷ್ಟು ಕಲ್ಲಿದ್ದಲು ಸಂಗ್ರಹ ಇದ್ದು, ಆರ್‌ಟಿಪಿಎಸ್ ಎಂಟು ಘಟಕಗಳಲ್ಲಿ '''ಉತ್ಪಾದನೆಗೆ ದಿನನಿತ್ಯ 30 ಸಾವಿರ ಟನ್ ಕಲ್ಲಿದ್ದಲು''' ಅಗತ್ಯವಿದೆ. ‘ಸಿಂಗರೇಣಿ, ಮಹಾನದಿ ಕೋಲ್‌ಫೀಲ್ಡ್, ವೆಸ್ಟರ್ನ್‌ಕೋಲ್‌ಫೀಲ್ಡ್ ಕಂಪೆನಿಗಳ ಕಲ್ಲಿದ್ದಲು ಗಣಿಗಳಿಂದ ಆರ್‌ಟಿಪಿಎಸ್‌ಗೆ ದಿನನಿತ್ಯ ಕನಿಷ್ಠ 8 ರೇಕ್‌ಗಳು (ಒಂದು ರೇಕು– 59 ಬೋಗಿಗಳಿರುವ ಸರಕು ಸಾಗಣೆ ರೈಲು) ಬರಬೇಕು. ಆದರೆ ಹಣ ಪಾವತಿಯಾಗದ ಕಾರಣ ವಿವಿಧ ಗಣಿಗಳಿಂದ ಕಡಿಮೆ ರೇಕ್‌ಗಳು ಬರುತ್ತಿವೆ’ ಎಂದು ಆರ್‌ಟಿಪಿಎಸ್ ಅಧಿಕಾರಿಗಳು ಹೇಳುತ್ತಾರೆ.
*‘ಕಲ್ಲಿದ್ದಲು ಸಂಗ್ರಹ ಕಡಿಮೆ ಇರುವ ಕಾರಣ ವಿವಿಧ ಗಣಿಗಳಿಂದ ಬರುವ ಕಲ್ಲಿದ್ದಲನ್ನು ಸಂಗ್ರಹಾಗಾರಕ್ಕೆ ಸುರಿಯುವ ಬದಲಾಗಿ ನೇರವಾಗಿ ವಿದ್ಯುತ್ ಘಟಕಗಳಿಗೆ ಪೂರೈಕೆ ಮಾಡುವ ಬಂಕ್‌ಗಳಿಗೆ ಸುರಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಕಲ್ಲಿದ್ದಲಿನ ಕೊರತೆಯ ಮಧ್ಯೆಯೂ ವಿದ್ಯುತ್ ಉತ್ಪಾದನೆಗೆ ತೊಂದರೆ ಆಗದಂತೆ ಶೇ 96 ರಷ್ಟು ಪ್ಲಾಂಟ್ ಲೋಡ್ ಫ್ಯಾಕ್ಟರ್ (ಪಿಎಲ್‌ಎಫ್) ಕಾಯ್ದುಕೊಳ್ಳಲಾಗಿದೆ’ ಎಂದು ಆರ್‌ಟಿಪಿಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ವೇಣುಗೋಪಾಲ ತಿಳಿಸಿದ್ದಾರೆ.[ <ref>[http://www.prajavani.net/news/article/2016/12/09/457769.html ಆರ್‌ಟಿಪಿಎಸ್:ಕಲ್ಲಿದ್ದಲು ಸಂಗ್ರಹ ಕುಸಿತ]</ref>
==ವಿದ್ಉತ್ವಿದ್ಯುತ್ ಕೊರತೆ==
*18 Dec, 2016
*ರಾಜ್ಯದ ಒಟ್ಟಾರೆ ವಿದ್ಯುತ್‌ ಬೇಡಿಕೆ 7,193 ಮೆಗಾವಾಟ್‌ ಇದೆ. ಶಾಖೋತ್ಪನ್ನ, ಪವನ, ಜಲ ವಿದ್ಯುತ್, ನವೀಕೃತ ಇಂಧನ ಸೇರಿ ವಿವಿಧ ಮೂಲಗಳಿಂದ 4,136 ಮೆ.ವಾ ಮಾತ್ರ ಉತ್ಪಾದನೆ ಆಗುತ್ತಿದೆ. ಕೇಂದ್ರ ಸರ್ಕಾರದಿಂದ ಸರಾಸರಿ 2,200 ಮೆ.ವಾ. ಪೂರೈಕೆ ಆಗುತ್ತಿದೆ. ಬೇಡಿಕೆ ಮತ್ತು ಪೂರೈಕೆಯಲ್ಲಿ 700ರಿಂದ 800 ಮೆ.ವಾ. ವ್ಯತ್ಯಾಸ ಇದೆ.
 
==ಕಲ್ಲಿದ್ದಲು, ನೀರು ಕೊರತೆ==
*ಕಲ್ಲಿದ್ದಲು ಕೊರತೆಯಿಂದ ಯರಮರಸ್‌ ಶಾಖೋ ತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್‌) ಇದುವರೆಗೆ ಕಾರ್ಯಾರಂಭವನ್ನೇ ಮಾಡಿಲ್ಲ. ಮತ್ತೊಂದೆಡೆ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ (ಬಿಟಿಪಿಎಸ್) ನೀರಿನ ಕೊರತೆ ಇರುವುದರಿಂದ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಸಾಧ್ಯವಾಗುತ್ತಿಲ್ಲ. ಇದು ಹೀಗೆ ಮುಂದುವರಿದರೆ ಮುಂದಿನ ಬೇಸಿಗೆ ಮತ್ತಷ್ಟು ಭೀಕರ ಆಗುವ ಸಾಧ್ಯತೆಯಿದೆ.