ಎ.ಆರ್.ಕೃಷ್ಣಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೬ ನೇ ಸಾಲು:
ಗವರ್ನಮೆಂಟ್ ಕಾಲೇಜಿನಲ್ಲಿ ತಮ್ಮ ಬಿ.ಎ. ಪರೀಕ್ಷೆ ಪಾಸ್ ಮಾಡಿದರು. ಇಂಗ್ಲೀಷ್ ನಲ್ಲಿ ಕೇವಲ ಒಂದು ಅಂಕದಿಂದ ನಪಾಸ್ ಆಗಿದ್ದರು. ೧೯೧೩ ರಲ್ಲಿ ಅದೊಂದು ವಿಷಯಕ್ಕೆ ಪರೀಕ್ಷೆಗೆ ಕುಳಿತುಕೊಂಡು ತೇರ್ಗಡೆಯಾದರು. ಅದೇವರ್ಷದಲ್ಲಿ ಅವರಿಗೆ ಮೈಸೂರು ಜಿಲ್ಲಾ ಕಛೇರಿಯಲ್ಲಿ ಗುಮಾಸ್ತರ ಕೆಲಸ ಸಿಕ್ಕಿತು. ವೇತನ ತಿಂಗಳಿಗೆ ೩೫/-ರೂಪಾಯಿಗಳು. ಅಲ್ಲಿ ೬ ತಿಂಗಳು ಕೆಲಸಮಾಡಿ, ಬೆಂಗಳೂರಿನ ಸೆಂಟ್ರೆಲ್ ಕಾಲೇಜ್ ನ ಕನ್ನಡವಿಭಾಗದಲ್ಲಿ, ಅಸಿಸ್ಟೆಂಟ್ ಮಾಸ್ಟರ್ ಆಗಿ ಸೇರಿ ಕೆಲಸಮಾಡಿದರು. ಮುಂದಿನ ವರ್ಷ ಅವರ ಸ್ಥಾನದ ಹೆಸರು, "ಟ್ಯೂಟರ್" ಎಂದಾಯಿತು. ಸೆಂಟ್ರಲ್ ಕಾಲೇಜಿನಲ್ಲಿ ಎಲ್ಲಾಭಾಷೆಗಳ ಒಂದೊಂದು ಸಂಘವಿದ್ದ ಕಾಲ ಅದು. ದುರದೃಷ್ಟವಶಾತ್ ಕನ್ನಡ ಭಾಷೆಯ ಸಂಘವಿರಲಿಲ್ಲ.
===ಸೆಂಟ್ರೆಲ್ ಕಾಲೇಜಿನಲ್ಲಿ, ಪ್ರಬುದ್ಧಕರ್ನಾಟಕ ಪತ್ರಿಕೆಯ ಆರಂಭ :===
"ಎ. ಆರ್. ಕೃಷ್ಣಶಾಸ್ತ್ರಿಗಳು '''ಕನ್ನಡಸಂಘ, "'''ವೆಂಬ ಸಂಸ್ಥೆಯನ್ನು ಪ್ರಾರಂಭಿಸಿದರು. ಮುಂದಿನ ವರ್ಷ '"ಪ್ರಬುದ್ಧ ಕರ್ನಾಟಕ, "' ತ್ರೈಮಾಸಿಕ ಪತ್ರಿಕೆಪತ್ರಿಕೆಯನ್ನು ಆರಂಭಿಸಿದರು. ಆಗಿನಕಾಲದಲ್ಲಿ ಕನ್ನಡ ಓದುವವರು, ಅದರಲ್ಲಿ ಬರೆಯುವವರು ಇರಲೇಇಲ್ಲ ವೆನ್ನಬಹುದು. ಶಾಸ್ತ್ರಿಯವರಿಗೋ [[ಕನ್ನಡ ಸಂಘ]] ಮತ್ತು [[ಪ್ರಬುದ್ಧ ಕರ್ನಾಟಕ]]ಗಳು ಎರಡು ಕಣ್ಣಿನಷ್ಟು ಪ್ರಾಮುಖ್ಯವಾದವುಗಳುಪ್ರಮುಖವಾದವುಗಳು. ಮನೆ, ಮನೆಗಳಿಗೂ ಹೋಗಿ ಕನ್ನಡಲ್ಲಿ ಹೆಚ್ಚು ಹೆಚ್ಚು ಬರೆಯಲು ಯುವ ಜನರಿಗೆಯುವಜನರನ್ನು ಪ್ರೋತ್ಸಾಹಿಸಿದರು. ತಪ್ಪುಗಳನ್ನು ತಾವೇ ತಿದ್ದಿ ಪ್ರಕಟಪಡಿಸುತ್ತಿದ್ದರು.
ಅಲ್ಲಿ ಟ್ಯೂಟರ್ ಆಗಿದ್ದಾಗಲೇ ತಾವೇ ಸ್ವತಃ ಓದಿಕೊಂಡು ಎಮ್ . ಎ. ಪರೀಕ್ಷೆ ಪಾಸುಮಾಡಿದರು. ೧೯೧೯ ರಲ್ಲಿ ಅವರಿಗೆ ಓರಿಯೆಂಟಲ್ ಲೈಬ್ರರಿಯಲ್ಲಿ ಸಂಶೋಧಕ ವಿಜ್ಞಾನಿಯ ಕೆಲಸ ಸಿಕ್ಕಿತು. ಅವರು ಅಲ್ಲಿನ ಲೆಕ್ಕ-ಪತ್ರ, ಪುಸ್ತಕಗಳ ಮಾರಾಟದ ವ್ಯವಸ್ಥೆಗಳನ್ನೂ ನೋಡಿಕೊಳ್ಳಬೇಕಾಗಿತ್ತು. ಆದ್ದರಿಂದ ಹೆಚ್ಚು ಸಂಶೋಧನೆಗಳನ್ನು ಮಾಡಲಾಗಲಿಲ್ಲ.
ಇವರಿಗೆ ಪ್ರೊ. ಟಿ. ಎಸ್. ವೆಂಕಣ್ಣಯ್ಯನವರು ಹತ್ತಿರದ ಗೆಳೆಯರು. . ಆರ್. ಕೃಷ್ಣಶಾಸ್ತ್ರಿಗಳು ಒಬ್ಬ ಘನ ವಿದ್ವಾಂಸರು. ೧೯೩೯ ರಲ್ಲಿ ಪ್ರೊ. ವೆಂಕಣ್ಣಯ್ಯನವರು ಮರಣಹೊಂದಿದರು. ಈ ಅಕಾಲ ಮರಣದಿಂದ ಶಾಸ್ತ್ರಿಗಳು ತುಂಬಾನೊಂದಿದ್ದರು. ಆದರೆ ಶಾಸ್ತ್ರಿಗಳನ್ನು ವೆಂಕಣ್ಣಯನವರ ಸ್ಥಾನವನ್ನು ತುಂಬಲು ವಿಶ್ವವಿದ್ಯಾಲಯದವರು ಮನವಿಮಾಡಿಕೊಂಡಿದ್ದರಿಂದ ಒಪ್ಪಿಕೊಳ್ಳಲೇಬೇಕಾಯಿತು. ಟಿ. ಎಸ್ .ವೆಂಕಣ್ಣಯ್ಯ, ಮತ್ತು ಎ. ಆರ್. ಕೃಷ್ಣಶಾಸ್ತ್ರಿಗಳ ಜೋಡಿಯನ್ನು ಮಿತ್ರರು, "[[ಅಶ್ವಿನಿದೇವತೆಗಳು]]," ಎಂದು ಕರೆಯುತ್ತಿದ್ದರು.
ಪ್ರೊ. ಎ. ಆರ್. ಕೃಷ್ಣ ಶಾಸ್ತ್ರಿಗಳ ಮತ್ತೊಂದು ಅಮೂಲ್ಯವಾದ ಕೊಡುಗೆ ಎಂದರೆ, "'[['ವಚನಭಾರತ']]"' ವೆಂಬ ಗ್ರಂಥದ ರಚನೆ. ಸಂಸ್ಕೃತದಲ್ಲಿದ್ದ ಮಹಾಭಾರತವನ್ನು ಕನ್ನಡಕ್ಕೆ ತಂದ ಕೀರ್ತಿ ಅವರಿಗೆ ಸಲ್ಲಬೇಕು. ವಚನಭಾರತ, ೫೦೦ ಪುಟಗಳ ಸರಳ, ಸ್ಪಷ್ಟ ಲೇಖನ. ವಚನಭಾರತವನ್ನು ಏಕೆ ಓದಬೇಕು ಎನ್ನುವುದರ ಬಗ್ಗೆ ಬಹಳ ಸುಂದರವಾಗಿ ತಮ್ಮ ಪೀಠಿಕೆಯಲ್ಲಿ ಬರೆದಿದ್ದಾರೆ.
ಸ್ವತಃ ದೈವಭಕ್ತರಾದರೂ, ಅವರು ತಮ್ಮ ೬೦ ನೆಯ ವರ್ಷದ ಷಶ್ಟಿಪೂರ್ತಿಯನ್ನುಷಷ್ಟಿಪೂರ್ತಿಯನ್ನು ನೆರೆವೇರಿಸಿಕೊಳ್ಳಲಿಲ್ಲ. ಅದರ ಬದಲಾಗಿ, ಪ್ರತಿವರ್ಷವೂ ಮಾಘ ಶುದ್ಧ ಪೂರ್ಣಿಮೆಯ ದಿನದಂದು, ಭಾರತದ ಪ್ರತಿಯನ್ನು ದೇವರಮುಂದೆ ಇಟ್ಟು, ಪೂಜಿಸಿ, ಅದರ ಪ್ರತಿಗಳನ್ನು ಎಲ್ಲರಿಗೂ ಹಂಚಿ ತೃಪ್ತಿಪಡುತ್ತಿದ್ದರು. ಅವರಿಗೆ [[ಸಂಸ್ಕೃತ]], [[ಬಂಗಾಳಿ]], [[ತಮಿಳು]], [[ತೆಲುಗು]], [[ಹಿಂದಿ]], ಭಾಷೆಯಲ್ಲಿಭಾಷೆಗಳಲ್ಲಿ ಪ್ರಾವೀಣ್ಯತೆ ಇತ್ತು. [[ಫ್ರೆಂಚ್]], [[ಜರ್ಮನ್]], [[ಉರ್ದು]],ಭಾಷೆಗಳನ್ನೂ, ಅವರು ಕಲಿತುಕೊಂಡರು. ವಚನಭಾರತ ಬರೆದ ಸ್ವಲ್ಪದಿನದಲ್ಲೇ, ಅವರಿಗೆ ಬೆಂಗಳೂರಿಗೆ ವರ್ಗವಾಯಿತು. ಬಸವನಗುಡಿಯ ೨ ನೆಯ ರಸ್ತೆಯಲ್ಲಿದ್ದ ಅವರಮನೆಯ ರಸ್ತೆಯನ್ನು, [[ಎ. ಆರ್. ಕೃಷ್ಣ ಶಾಸ್ತ್ರಿ ರೋಡ್]], ಎಂದು ನಾಮಕರಣಮಾಡಲಾಯಿತು.
 
===ನಿವೃತ್ತಿಯ ನಂತರವೂ ಕೆಲಸಕ್ಕೆ ಆಹ್ವಾನ :===
ಅವರು ನಿವೃತ್ತರಾದಮೇಲೂ ಕನ್ನಡದಲ್ಲಿ ಪಾಠಹೇಳಲು ಕರೆ ಬಂದದ್ದು, ನ್ಯಾಷನಲ್ ಕಾಲೇಜ್ ನಲ್ಲಿ. ಅವರು ಒಪ್ಪಿಕೊಂಡರು. ವರ್ಷಗಳಕಾಲ ಸೇವೆಮಾಡಿಯೂ ಒಂದು ಪೈಸ ಮುಟ್ಟಲಿಲ್ಲ. ಆಗ ಪಾಠಹೇಳುವಾಗಲೂ ಕಟ್ಟುನಿಟ್ಟಾಗಿ ಸಮಯ ಪಾಲನೆ ಮಾಡುತಿದ್ದರು. ಪ್ರತಿ ದಿನ ಮಾರನೆಯದಿನದ ಪಾಠಕ್ಕೆ ಸಿದ್ಧತೆ ನಡೆಯುತ್ತಿತು. ಸ್ಪಷ್ಟವಾಗಿ ಕೊನೆಯ ಬೆಂಚಿನ ವಿದ್ಯಾರ್ಥಿಗೂ ಚೆನ್ನಾಗಿ ಕೇಳಿಸುವಷ್ಟು ಜೋರಾಗಿ ಪಾಠ ಮಾಡುತ್ತಿದ್ದರು.