ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೧ ನೇ ಸಾಲು:
{{ಧಾಟಿ}}
 
[[ಚಿತ್ರ:Melk_-_Abbey_-_Library.jpg|thumb|ಆಸ್ಟ್ರಿಯಾದ ಒಂದು ಗ್ರಂಥಾಲಯ ]]
[[File:Ancientlibraryalex.jpg|thumb|Artistic rendering of the [[Library of Alexandria]], based on some archaeological evidence]]
[[File:Ephesus Celsus Library Façade.jpg|thumb|left|Remains of the [[Library of Celsus]] at Ephesus]]
[[File:Bibl. Malatestiana 3.jpg|thumb|[[Malatestiana Library]] of [[Cesena]], the first [[Europe]]an civic library<ref>{{cite web|url=http://www.stradavinisaporifc.it/cesena.asp |title=Stradavinisaporifc.it |publisher=Stradavinisaporifc.it |accessdate=7 March 2010}}</ref>]]
'''ಗ್ರಂಥಾಲಯಗಳು'''ಸರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳು. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು.
==ಇತಿವೃತ್ತ==
* ಪ್ರಾಚೀನ ಗ್ರಂಥಾಲಯಗಳು ಕೇವಲ ಹಸ್ತಪ್ರತಿ, ತಾಳೇಗರಿ, ಚರ್ಮಪಟ್ಟಿ ಮೊದಲಾದುವುಗಳ ಸಂಗ್ರಹಗಳಾಗಿದ್ದುವು. ಲಾಲಕ್ರಮೇಣ ಅವುಗಳೊಂದಿಗೆ ಮುದ್ರಿತ ಗ್ರಂಥಗಳು ಸೇರಿಕೊಂಡು ಅವುಗಳ ವ್ಯಾಪ್ತಿ ವಿಶಾಲವಾಯಿತು. ಭಾರತದಲ್ಲಿ ೧೯೧೧ರಲ್ಲಿ ಮೊಟ್ಟ ಮೊದಲು ಬರೋಡ ಪ್ರದೇಶದಲ್ಲಿ ಗ್ರಂಥಾಲಯವನ್ನು ಬರೋಡ ಮಹಾರಾಜರಾದ ಸಯ್ಯಾಜಿರಾವ್ ಗಾಯಕ್‍ವಾಡ್ ಆರಂಭಿಸಿದರು.
* ಜೊತೆಗೆ ಅವರು ಗ್ರಂಥಾಲಯ ಶಿಕ್ಷಣವನ್ನು ಆರಂಭಿಸಿ, ಇಲ್ಲಿನ ಗ್ರಂಥಾಲಯಕ್ಕೆ ಅಮೆರಿಕಾದ ಗ್ರಂಥಪಾಲಕರಾದ ಬೋರ್ಡೆನ್, ವಿಲಿಯಂ, ಅಲಾನ್ಸನ್ ಮತ್ತು ಡಿಕೆನ್ಸನ್ ಮೊಟ್ಟ ಮೊದಲು ಗ್ರಂಥಾಲಯ ವಿಜ್ಞಾನವನ್ನು ಬೋದಿಸುವ ಶಿಕ್ಷಕರಾಗಿ ಭಾರತಕ್ಕೆ ಬಂದು ಸೇವೆ ಸಲ್ಲಿಸಿದ್ದಾರೆ. ಏಕೆಂದರೆ ಒಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಂಥಾಲಯಗಳ ಪಾತ್ರ ಬಹಳ ಪ್ರಮುಖವಾದುದು. ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು.
ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು.* ಓದಲು ಆಕರ ಗ್ರಂಥಗಳಾಗಿ ಬಳಸಲು ಇಲ್ಲದೇ ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳವೇ ಗ್ರಂಥಾಲಯಸ್ಥಳ. ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.
 
==ಗ್ರಂಥಾಲಯಗಳ ವಿಧಗಳು==
ವಿಶ್ವದ ಗ್ರಂಥಾಲಯಗಳನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಅವುಗಳೇಂದರೆ-
# ರಾಷ್ಟ್ರೀಯ ಗ್ರಂಥಾಲಯಗಳು
# ಸಾರ್ವಜನಿಕ ಗ್ರಂಥಾಲಯಗಳು
# ಸಂಚಾರಿ ಗ್ರಂಥಾಲಯಗಳು
# ಮಕ್ಕಳ ಗ್ರಂಥಾಲಯಗಳು
 
==ಗ್ರಂಥಾಲಯ==
ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು. ಓದಲು ಆಕರ ಗ್ರಂಥಗಳಾಗಿ ಬಳಸಲು ಇಲ್ಲದೇ ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳವೇ ಗ್ರಂಥಾಲಯ. ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.
ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು.
==ಪುಸ್ತಕ ಎರವಲು==
*ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡು ಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ ಮಹತ್ವದ ಪಾತ್ರವನ್ನು ವಹಿಸುತ್ತದೆ.
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ