ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೧ ನೇ ಸಾಲು:
[[File:Thomas Bodley.jpg|thumb|200px|[[Thomas Bodley]] founded the [[Bodleian Library]] in 1602 as an early public library.]]
[[ಚಿತ್ರ:Melk_-_Abbey_-_Library.jpg|thumb|ಆಸ್ಟ್ರಿಯಾದ ಒಂದು ಗ್ರಂಥಾಲಯ ]]
[[File:Ancientlibraryalex.jpg|thumb|Artistic rendering of the [[Library of Alexandria]], based on some archaeological evidence]]
Line ೧೩ ⟶ ೧೪:
 
==ಗ್ರಂಥಾಲಯಗಳ ವಿಧಗಳು==
ವಿಶ್ವದ ಗ್ರಂಥಾಲಯಗಳನ್ನು ಐದುಆರು ಭಾಗಗಳಾಗಿ ವಿಂಗಡಿಸಲಾಗಿದೆ. ಅವುಗಳೇಂದರೆ-
# ರಾಷ್ಟ್ರೀಯ ಗ್ರಂಥಾಲಯಗಳು: ವಿಶ್ವ ಮಟ್ಟದ ಲೇಖಕರ ಗ್ರಂಥಗಳನ್ನು, ಬರಹಗಳನ್ನು ಓದುವ ಅವಕಾಶವನ್ನು ಓದುಗರಿಗೆ ಕಲ್ಪಿಸುತ್ತವೆ.
# ಸಾರ್ವಜನಿಕ ಗ್ರಂಥಾಲಯಗಳು: ಓದುವ ಆಸಕ್ತಿಯುಳ್ಳ ಪ್ರತಿಯೊಬ್ಬರಿಗೂ ನೆರವನ್ನು ನೀಡುತ್ತವೆ.
# ಸಂಚಾರಿ ಗ್ರಂಥಾಲಯಗಳು : ಸಾರ್ವಜನಿಕ ಗ್ರಂಥಾಲಯಗಳು ತಮ್ಮ ಸೇವಾ ಕ್ಷೇತ್ರವನ್ನು ದೂರ ಪ್ರದೇಶಗಳಿಗೆ ವಿಸ್ತರಿಸಿದಾಗ ಸಂಚಾರಿ ಗ್ರಂಥಾಲಯಗಳು ೧೯೩೧ರಲ್ಲಿ ಅಸ್ತಿತ್ವಕ್ಕೆ ಬಂದುವು. ಇದರ ಜನಕ ಮದ್ರಾಸ್ ಪ್ರಾಂತ್ಯದ, ತಂಜಾವೂರು ಜಿಲ್ಲೆಯ ಮನ್ನಾಗುಡಿಯ ಎನ್,ವಿ.ಕನಗಸಭೈಪಿಳ್ಳೆ.
# ಸಂಚಾರಿ ಗ್ರಂಥಾಲಯಗಳು
# ಮಕ್ಕಳ ಗ್ರಂಥಾಲಯಗಳು : ಮಕ್ಕಳಲ್ಲಿ ಓದುವ ಜ್ಞಾನವನ್ನು ಬೆಳೆಸುವ ಸಲುವಾಗಿ ಶಾಲಾ-ಕಾಲೇಜುಗಳಲ್ಲಿ ಪ್ರಾರಂಭಗೊಂಡುವು.
# ಮಕ್ಕಳ ಗ್ರಂಥಾಲಯಗಳು
# ಖಾಸಗಿ ಗ್ರಂಥಾಲಯಗಳು : ಸಮಾಜದ ಋಣವನ್ನು ತೀರಿಸುವ ಸಲುವಾಗಿ ಸಹೃದಯ ಓದುಗರು ತೆರೆದವುಗಳಾಗಿವೆ.
# ಆಧುನಿಕ ಗ್ರಂಥಾಲಯಗಳು : ಇದು ಸ್ಪರ್ಧಾತ್ಮಕ ಯುಗ. ಇಲ್ಲಿ ಅಂತರ್ಜಾಲದಿಂದ ಎಲೆಕ್ಟಾನಿಕ್ ಸಂಪನ್ಮೂಲಗಳನ್ನು ಗ್ರಂಥಾಲಯ ಸೇವೆಗಳಲ್ಲಿ ಬಳಸಗುತ್ತಿದೆ. ಅವುಗಳಲ್ಲಿ ಪ್ರಮುಖವಾದುವುಗಳೆಂದರೆ-
* mopac- ಇದು ಅಂತರ್ಜಾಲದ ಮೂಲಕ ಓದುಗನಿಗೆ ಬೇಕಾದ ಗ್ರಂಥವನ್ನು ಕ್ಷಣ ಮಾತ್ರದಲ್ಲಿ ಹುಡುಕಿ ಕೊಡುತ್ತದೆ.
* kiosk- ಇದು ಬಳಕೆದಾರರ ಅಂತರ್ ಸಂಪರ್ಕಕ್ಕೆ ಕಾರಣವಾಗುತ್ತದೆ.
* opac- ಇದು ರಾಷ್ಟ್ರೀಯ ಗ್ರಂಥಗಳನ್ನು ಹುಡುಕಿಕೊಡುತ್ತದೆ.
* etdp- ಇದರಲ್ಲಿ ಯಾವುದೇ ವಿಶ್ವವಿದ್ಯಾನಿಲಯದ ೨೧೮೫ ಮಹಾಪ್ರಬಂಧಗಳನ್ನು ಅಪ್ಲೊಡ್ ಮಾಡಬಹುದು.
* ir- ಸಾಂಸ್ಥಿಕ ಭಂಡಾರವನ್ನು ಮುಕ್ತ ಸಂಪನ್ಮಾಲ ತಂತ್ರಾಂಶವನ್ನು ಬಳಸಿ ನಿರ್ಮಿಸಲಾಗಿದೆ. ಈ ಭಂಡಾರದಲ್ಲಿ ಒಟ್ಟು ೧,೧೦,೧೦೦ರಷ್ಟು ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳ ಬರಹಗಳನ್ನು ಕ್ರೋಢಿಕರಿಸಿ ಇಡಬಹುದು.
 
==ಕೃತಿಚೌರ್ಯವನ್ನು ಕಂಡು ಹಿಡಿಯುವ ಅಂತರ್ಜಾಲಗಳು==
==ಪುಸ್ತಕ ಎರವಲು==
# thenticate,
*ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡು ಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ ಮಹತ್ವದ ಪಾತ್ರವನ್ನು ವಹಿಸುತ್ತದೆ.
# turnitin,
# urkund ಮೊದಲಾದ software ಗಳು. ಇವುಗಳನ್ನು ಉಪಯೋಗಿಸಿ ಇದುವರೆವಿಗೂ ಸುಮಾರು ೨೦೦೦ ಮಹಾಪ್ರಬಂಧಗಳ ಕೃತಿಚೌರ್ಯವನ್ನು ಕಂಡು ಹಿಡಿಯಲಾಗಿದೆ.
*ಸಂಶೋಧಕರಿಗೂ, ಲೇಖಕರಿಗೂ, ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ ಗ್ರಂಥಾಲಯಗಳಿಲ್ಲದೇ ನಡೆಯುವಂತಿಲ್ಲ.
 
==ಪುಸ್ತಕ/ಸಮಸ್ಯೆಗಳು ==
*ನಮ್ಮ ಸರಕಾರದವರು ಜನರ ಜ್ಞಾನದ ಮಟ್ಟವನ್ನು ಹೆಚ್ಚಿಸುವುದಕ್ಕಾಗಿ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿರುವರು.
* ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡು ಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸಂಶೋಧಕರಿಗೂ, ಲೇಖಕರಿಗೂ, ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ ಗ್ರಂಥಾಲಯಗಳಿಲ್ಲದೇ ನಡೆಯುವಂತಿಲ್ಲ.
 
* ಸರಕಾರದವರು ಜನರ ಜ್ಞಾನದ ಮಟ್ಟವನ್ನು ಹೆಚ್ಚಿಸುವುದಕ್ಕಾಗಿ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿರುವರು. ಪ್ರತಿಯೊಂದು ಶಾಲೆಗೆ ಹಾಗೂ ಕಾಲೇಜುಗಳಿಗೆ ಗ್ರಂಥಾಲಯದ ಅವಶ್ಯಕತೆ ಇರುವುದು.ನಾವು ಎಷ್ಟೇ ಶ್ರೀಮಂತರಾಗಿದ್ದರೂಶ್ರೀಮಂತ ರಾಗಿದ್ದರೂ ನಮಗೆ ಬೇಕಾಗುವ ಎಲ್ಲ ಗ್ರಂಥಗಳನ್ನು ಕೊಂಡುಕೊಳ್ಳುವುದು ಸಾಧ್ಯವಿಲ್ಲ. ಆದ್ದರಿಂದ ಪುಸ್ತಕದ ಪ್ರೇಮಿಗಳು ಗ್ರಂಥಾಲಯಗಳನ್ನು ಅವಲಂಬಿಸಬೇಕಾಗುವುದು. ನಮಗೆ ಬೇಕಾದ ಗ್ರಂಥಗಳು ಗ್ರಂಥಾಲಯಗಳಲ್ಲಿ ದೊರೆಯುವುವು. ಒಂದು ವಿಷಯದ ಬಗ್ಗೆ ಅನೇಕ ಗ್ರಂಥಗಳನ್ನು ನೋಡಬೇಕಾದರೆ ನಾವು ಗ್ರಂಥಾಲಯಗಳಿಗೆ ಶರಣು ಹೋಗಬೇಕು.
* ಒಂದು ವಿಷಯದ ಬಗ್ಗೆ ಅನೇಕ ಗ್ರಂಥಗಳನ್ನು ನೋಡಬೇಕಾದರೆ ನಾವು ಗ್ರಂಥಾಲಯಗಳಿಗೆ ಹೋಗಬೇಕು. ಗ್ರಂಥಾಲಯವೆಂದರೆ ಅಲ್ಲಿ ಎಲ್ಲ ಭಾಷೆಯ ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳೂ ಇರಬೇಕು. ಜಗತ್ತಿನಲ್ಲಿ ಇಂಗ್ಲೀಷ್ ಭಾಷೆಯು ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳು ಇಂಗ್ಲೀಷ್ ಭಾಷೆಯಲ್ಲಿ ದೊರೆಯುವುವು.
 
* ಎಷ್ಟೋ ಶಾಲೆಗಳಲ್ಲಿ ಗ್ರಂಥಗಳಿರುತ್ತವೆ. ಆದರೆ ಅವುಗಳನ್ನು ವಿದ್ಯಾರ್ಥಿಗಳಿಗೆ ಕೊಡುವ ವ್ಯವಸ್ಥೆ ಇರುವುದಿಲ್ಲ. ಹೀಗಾದರೆ ವಿದ್ಯಾರ್ಥಿಗಳಲ್ಲಿ ವಾಚನಾಭಿರುಚಿಯು ಬೆಳೆಯ ಲಾರದು. ವಾಚನಾಭಿರುಚಿ ಇಲ್ಲದಿದ್ದರೆ ಅವರ ಜ್ಞಾನವು ಬೆಳೆಯಲಾರದು.
*ಗ್ರಂಥಾಲಯವೆಂದರೆ ಅಲ್ಲಿ ಎಲ್ಲ ಭಾಷೆಯ ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳೂ ಇರಬೇಕು. ಜಗತ್ತಿನಲ್ಲಿ ಇಂಗ್ಲೀಷ್ ಭಾಷೆಯು ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳು ಇಂಗ್ಲೀಷ್ ಭಾಷೆಯಲ್ಲಿ ದೊರೆಯುವುವು.
*ಭಂಡಾರಿಗನು ಯಾವ ಪುಸ್ತಕಗಳು ಎಲ್ಲಿರುವುವು ಎಂಬುದನ್ನು ಅರಿತಿರಬೇಕು. ಕಾಲೇಜಿನವರು ಗ್ರಂಥಾಲಯಕ್ಕೆ ಮಹತ್ವವನ್ನು ಕೊಡುತ್ತಿರುವರು.
 
* ವಿಶ್ವವಿದ್ಯಾನಿಲಯಗಳಲ್ಲಿಯಂತೂ ವಿದ್ಯಾರ್ಥಿಗಳು ತಮ್ಮ ಬಹಳ ವೇಳೆಯನ್ನೆಲ್ಲ ಗ್ರಂಥಾಲಯಗಳಲ್ಲಿಯೇ ಕಳೆಯುವರು.ಗ್ರಂಥಾಲಯಗಳೆಂದರೆ ಸರಸ್ವತಿಯ ಮಂದಿರಗಳಿದ್ದಂತೆ. ನಮಗೆ ಬೇಕಾದ ಜ್ಞಾನವನ್ನು ಕೊಡಲು ಗ್ರಂಥಗಳು ಸಿದ್ಧವಾಗಿರುವುವು. ನಮಗೆ ಜ್ಞಾನವನ್ನು ಪಡೆಯಬೇಕೆಂಬ ಮನಸ್ಸು ಮಾತ್ರ ಬೇಕು.ಮುದ್ರಾಣಾಲಯಗಳ ಶೋಧವಾದಾಗಿನಿಂದ ಜ್ಞಾನ ಪ್ರಸಾರವು ಭರದಿಂದ ಹಬ್ಬುತ್ತಿರುವುದು. ಈ ಕೆಲಸವನ್ನು ಗ್ರಂಥಗಳು ಮಾಡುತ್ತಿರುವುವು.
*ಎಷ್ಟೋ ಶಾಲೆಗಳಲ್ಲಿ ಗ್ರಂಥಗಳಿರುತ್ತವೆ. ಆದರೆ ಅವುಗಳನ್ನು ವಿದ್ಯಾರ್ಥಿಗಳಿಗೆ ಕೊಡುವ ವ್ಯವಸ್ಥೆ ಇರುವುದಿಲ್ಲ. ಹೀಗಾದರೆ ವಿದ್ಯಾರ್ಥಿಗಳಲ್ಲಿ ವಾಚನಾಭಿರುಚಿಯು ಬೆಳೆಯ ಲಾರದು. ವಾಚನಾಭಿರುಚಿ ಇಲ್ಲದಿದ್ದರೆ ಅವರ ಜ್ಞಾನವು ಬೆಳೆಯಲಾರದು.
 
*ಭಂಡಾರಿಗನು ಯಾವ ಪುಸ್ತಕಗಳು ಎಲ್ಲಿರುವುವು ಎಂಬುದನ್ನು ಅರಿತಿರಬೇಕು. ಕಾಲೇಜಿನವರು ಗ್ರಂಥಾಲಯಕ್ಕೆ ಮಹತ್ವವನ್ನು ಕೊಡುತ್ತಿರುವರು.
 
*ವಿಶ್ವವಿದ್ಯಾನಿಲಯಗಳಲ್ಲಿಯಂತೂ ವಿದ್ಯಾರ್ಥಿಗಳು ತಮ್ಮ ಬಹಳ ವೇಳೆಯನ್ನೆಲ್ಲ ಗ್ರಂಥಾಲಯಗಳಲ್ಲಿಯೇ ಕಳೆಯುವರು.
 
*ಗ್ರಂಥಾಲಯಗಳೆಂದರೆ ಸರಸ್ವತಿಯ ಮಂದಿರಗಳಿದ್ದಂತೆ. ನಮಗೆ ಬೇಕಾದ ಜ್ಞಾನವನ್ನು ಕೊಡಲು ಗ್ರಂಥಗಳು ಸಿದ್ಧವಾಗಿರುವುವು. ನಮಗೆ ಜ್ಞಾನವನ್ನು ಪಡೆಯಬೇಕೆಂಬ ಮನಸ್ಸು ಮಾತ್ರ ಬೇಕು.
 
*ಮುದ್ರಾಣಾಲಯಗಳ ಶೋಧವಾದಾಗಿನಿಂದ ಜ್ಞಾನ ಪ್ರಸಾರವು ಭರದಿಂದ ಹಬ್ಬುತ್ತಿರುವುದು. ಈ ಕೆಲಸವನ್ನು ಗ್ರಂಥಗಳು ಮಾಡುತ್ತಿರುವುವು.
 
==ಗ್ರಾಮಗಳಲ್ಲಿ ಗ್ರಂಥಾಲಯಗಳ ಕೊರತೆ==
* ಪ್ರತಿಯೊಂದು ಪಟ್ಟಣಗಳಲ್ಲಿಯೂ ವಾಚನಾಲಯಗಳು ಸ್ಥಾಪಿಸಲ್ಪಟ್ಟಿರುವವು. ಹಳ್ಳಿಗಳಲ್ಲಿ ಮಾತ್ರ ಇನ್ನೂ ಗ್ರಂಥಾಲಯಗಳ ಕೊರತೆ ಇರುವುದು.ಜನರಲ್ಲಿ ಜ್ಞಾನವನ್ನು ಪ್ರಸಾರ ಮಾಡುವುದರಲ್ಲಿ ಇವು ಮಹತ್ವದ ಕೆಲಸವನ್ನು ಮಾಡುವವು. ಗ್ರಾಮ ಪಂಚಾಯತಿಗಳು ತಮ್ಮ ಊರಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಬೇಕು.
* ಸಂಚಾರಿ ವಾಚನಾಲಯವೆಂದರೆ ಪ್ರತಿಯೊಂದು ಹಳ್ಳಿಯಲ್ಲಿಯೂ ವಾಚನಾಲಯವನ್ನು ಸ್ಥಾಪಿಸಿ ವರ್ಷಕ್ಕೊಮ್ಮೆ ಅಲ್ಲಿಯ ಪುಸ್ತಕಗಳನ್ನು ಬೇರೆ ಹಳ್ಳಿಗೆ ಕಳಿಸಿ ಅಲ್ಲಿಯ ಪುಸ್ತಕಗಳನ್ನು ತರುವುದು. ಈ ರೀತಿ ಅದಲು ಬದಲು ಮಾಡುವುದರಿಂದ ವಾಚನಾಲಯದಲ್ಲಿ ಹೊಸ ಪುಸ್ತಕಗಳು ಬರಲು ಅವಕಾಶವಾಗುವುದು. ಬುದ್ಧಿಯನ್ನು ಬೆಳೆಸಲು ಗ್ರಂಥಾಲಯಗಳು ಮಾನವನಿಗೆ ಸಹಾಯ ಮಾಡುವುವು.
*ಆನಂದವನ್ನು ಪಡೆಯುವುದಕ್ಕಾಗಿಯೂ, ಜ್ಞಾನಾಭಿವೃದ್ಧಿಗೂ ಗ್ರಂಥಾಲಯಗಳು ಮನುಷ್ಯನಿಗೆ ಉಪಯುಕ್ತವಾಗಿರುವವು. ಮುಂದುವರಿದ ರಾಷ್ಟ್ರಗಳಲ್ಲಿ ಸುಸಜ್ಜಿತವಾದ ಗ್ರಂಥಾಲಯಗಳಿರುವುವು. ಅದೇ ಮಾದರಿಯಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸುವುದು ಅತ್ಯವಶ್ಯಕವಾಗಿದೆ.
*ಜನರಲ್ಲಿ ಜ್ಞಾನವನ್ನು ಪ್ರಸಾರ ಮಾಡುವುದರಲ್ಲಿ ಇವು ಮಹತ್ವದ ಕೆಲಸವನ್ನು ಮಾಡುವವು.
 
*ಗ್ರಾಮಪಂಚಾಯತಿಗಳು ತಮ್ಮ ಊರಲ್ಲಿ ಗ್ರಂಥಾಲಯಾಗಳನ್ನು ಸ್ಥಾಪಿಸಬೇಕು.
 
*ಸಂಚಾರಿ ವಾಚನಾಲಯವೆಂದರೆ ಪ್ರತಿಯೊಂದು ಹಳ್ಳಿಯಲ್ಲಿಯೂ ವಾಚನಾಲಯವನ್ನು ಸ್ಥಾಪಿಸಿ ವರ್ಷಕ್ಕೊಮ್ಮೆ ಅಲ್ಲಿಯ ಪುಸ್ತಕಗಳನ್ನು ಬೇರೆ ಹಳ್ಳಿಗೆ ಕಳಿಸಿ ಅಲ್ಲಿಯ ಪುಸ್ತಕಗಳನ್ನು ತರುವುದು. ಈ ರೀತಿ ಅದಲು ಬದಲು ಮಾಡುವುದರಿಂದ ವಾಚನಾಲಯದಲ್ಲಿ ಹೊಸ ಪುಸ್ತಕಗಳು ಬರಲು ಅವಕಾಶವಾಗುವುದು.
 
*ಮನುಷ್ಯನಿಗೆ ಕೇವಲ ಆಹಾರ ದೊರೆತರೆ ಮುಗಿಯಲಿಲ್ಲ. ಮನುಷ್ಯನು ಬುದ್ಧಿಜೀವಿ. ಒಂದು ವೇಳೆ ಅವನು ತನ್ನ ಜ್ಞಾನವನ್ನು ಬೆಳೆಸಿಕೊಳ್ಳದಿದ್ದರೆ ಅವನಿಗೂ ಪಶುಗಳಿಗೂ ಭೇಧವೇನು ? ಈ ಬುದ್ಧಿಯ ಬಲದಿಂದಲೇ ಮಾನವನು ಪಶು-ಪಕ್ಷಿಗಳನ್ನೂ ತನ್ನ ಸ್ವಾಧೀನದಲ್ಲಿ ಇಟ್ಟುಕೊಂಡಿರುವನು. ಬುದ್ಧಿಯನ್ನು ಬೆಳೆಸಲು ಗ್ರಂಥಾಲಯಗಳು ಮಾನವ ನಿಗೆ ಸಹಾಯ ಮಾಡುವುವು.
 
*ಆನಂದವನ್ನು ಪಡೆಯುವುದಕ್ಕಾಗಿಯೂ, ಜ್ಞಾನಾಭಿವೃದ್ಧಿಗೂ ಗ್ರಂಥಾಲಯಗಳು ಮನುಷ್ಯನಿಗೆ ಉಪಯುಕ್ತವಾಗಿರುವವು. ಆದ್ದರಿಂದ ನಾವು ನಮಗೆ ದೊರೆತ ವೇಳೆಯನ್ನು ವ್ಯರ್ಥ್ಯವಾಗಿ ಹಾಳು ಮಾಡದೆ ಸ್ವಲ್ಪ ವೇಳೆಯನ್ನು ಗ್ರಂಥಾಲಯದಲ್ಲಿ ಕಳೆದದ್ದಾದರೆ ಅವನ ಜೀವನವು ಸಾರ್ಥಕವಾಗುವುದು.
 
*ಮುಂದುವರಿದ ರಾಷ್ಟ್ರಗಳಲ್ಲಿ ಸುಸಜ್ಜಿತವಾದ ಗ್ರಂಥಾಲಯಗಳಿರುವುವು. ಅದೇ ಮಾದರಿಯಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸುವುದು ಅತ್ಯವಶ್ಯಕವಾಗಿದೆ.
==ಉಲ್ಲೇಖಗಳು==
{{Reflist}}
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ