"ಗ್ರಂಥಾಲಯಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
(ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.)
No edit summary
[[File:13-11-02-olb-by-RalfR-03.jpg|thumb|Science library of Upper Lusatia in Görlitz, Germany]]
[[File:Thomas Bodley.jpg|thumb|200px|[[Thomas Bodley]] founded the [[Bodleian Library]] in 1602 as an early public library.]]
'''ಗ್ರಂಥಾಲಯಗಳು'''ಸರಿವಿನ ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳು. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿಕಾಲ ದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು.
==ಇತಿವೃತ್ತ==
* ಪ್ರಾಚೀನ ಗ್ರಂಥಾಲಯಗಳು ಕೇವಲ ಹಸ್ತಪ್ರತಿ, ತಾಳೇಗರಿ, ಚರ್ಮಪಟ್ಟಿ ಮೊದಲಾದುವುಗಳ ಸಂಗ್ರಹಗಳಾಗಿದ್ದುವು. ಲಾಲಕ್ರಮೇಣ ಅವುಗಳೊಂದಿಗೆ ಮುದ್ರಿತ ಗ್ರಂಥಗಳು ಸೇರಿಕೊಂಡು ಅವುಗಳ ವ್ಯಾಪ್ತಿ ವಿಶಾಲವಾಯಿತು. ಭಾರತದಲ್ಲಿ ೧೯೧೧ರಲ್ಲಿ ಮೊಟ್ಟ ಮೊದಲು ಬರೋಡ ಪ್ರದೇಶದಲ್ಲಿ ಗ್ರಂಥಾಲಯವನ್ನು ಬರೋಡ ಮಹಾರಾಜರಾದ ಸಯ್ಯಾಜಿರಾವ್ ಗಾಯಕ್‍ವಾಡ್ ಆರಂಭಿಸಿದರು.
* ಸರಕಾರದವರು ಜನರ ಜ್ಞಾನದ ಮಟ್ಟವನ್ನು ಹೆಚ್ಚಿಸುವುದಕ್ಕಾಗಿ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿರುವರು. ಪ್ರತಿಯೊಂದು ಶಾಲೆಗೆ ಹಾಗೂ ಕಾಲೇಜುಗಳಿಗೆ ಗ್ರಂಥಾಲಯದ ಅವಶ್ಯಕತೆ ಇರುವುದು.ನಾವು ಎಷ್ಟೇ ಶ್ರೀಮಂತ ರಾಗಿದ್ದರೂ ನಮಗೆ ಬೇಕಾಗುವ ಎಲ್ಲ ಗ್ರಂಥಗಳನ್ನು ಕೊಂಡುಕೊಳ್ಳುವುದು ಸಾಧ್ಯವಿಲ್ಲ. ಆದ್ದರಿಂದ ಪುಸ್ತಕದ ಪ್ರೇಮಿಗಳು ಗ್ರಂಥಾಲಯಗಳನ್ನು ಅವಲಂಬಿಸಬೇಕಾಗುವುದು. ನಮಗೆ ಬೇಕಾದ ಗ್ರಂಥಗಳು ಗ್ರಂಥಾಲಯಗಳಲ್ಲಿ ದೊರೆಯುವುವು.
* ಒಂದು ವಿಷಯದ ಬಗ್ಗೆ ಅನೇಕ ಗ್ರಂಥಗಳನ್ನು ನೋಡಬೇಕಾದರೆ ನಾವು ಗ್ರಂಥಾಲಯಗಳಿಗೆ ಹೋಗಬೇಕು. ಗ್ರಂಥಾಲಯವೆಂದರೆ ಅಲ್ಲಿ ಎಲ್ಲ ಭಾಷೆಯ ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳೂ ಇರಬೇಕು. ಜಗತ್ತಿನಲ್ಲಿ ಇಂಗ್ಲೀಷ್ ಭಾಷೆಯು ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳು ಇಂಗ್ಲೀಷ್ ಭಾಷೆಯಲ್ಲಿ ದೊರೆಯುವುವು.
* ಎಷ್ಟೋ ಶಾಲೆಗಳಲ್ಲಿ ಗ್ರಂಥಗಳಿರುತ್ತವೆ. ಆದರೆ ಅವುಗಳನ್ನು ವಿದ್ಯಾರ್ಥಿಗಳಿಗೆ ಕೊಡುವ ವ್ಯವಸ್ಥೆ ಇರುವುದಿಲ್ಲ. ಹೀಗಾದರೆ ವಿದ್ಯಾರ್ಥಿಗಳಲ್ಲಿ ವಾಚನಾಭಿರುಚಿಯು ಬೆಳೆಯ ಲಾರದುಬೆಳೆಯಲಾರದು. ವಾಚನಾಭಿರುಚಿ ಇಲ್ಲದಿದ್ದರೆ ಅವರ ಜ್ಞಾನವು ಬೆಳೆಯಲಾರದು.
ಭಂಡಾರಿಗನು ಯಾವ ಪುಸ್ತಕಗಳು ಎಲ್ಲಿರುವುವು ಎಂಬುದನ್ನು ಅರಿತಿರಬೇಕು. ಕಾಲೇಜಿನವರು ಗ್ರಂಥಾಲಯಕ್ಕೆ ಮಹತ್ವವನ್ನು ಕೊಡುತ್ತಿರುವರು.
* ವಿಶ್ವವಿದ್ಯಾನಿಲಯಗಳಲ್ಲಿಯಂತೂ ವಿದ್ಯಾರ್ಥಿಗಳು ತಮ್ಮ ಬಹಳ ವೇಳೆಯನ್ನೆಲ್ಲ ಗ್ರಂಥಾಲಯಗಳಲ್ಲಿಯೇ ಕಳೆಯುವರು.ಗ್ರಂಥಾಲಯಗಳೆಂದರೆ ಸರಸ್ವತಿಯ ಮಂದಿರಗಳಿದ್ದಂತೆ. ನಮಗೆ ಬೇಕಾದ ಜ್ಞಾನವನ್ನು ಕೊಡಲು ಗ್ರಂಥಗಳು ಸಿದ್ಧವಾಗಿರುವುವು. ನಮಗೆ ಜ್ಞಾನವನ್ನು ಪಡೆಯಬೇಕೆಂಬ ಮನಸ್ಸು ಮಾತ್ರ ಬೇಕು.ಮುದ್ರಾಣಾಲಯಗಳ ಶೋಧವಾದಾಗಿನಿಂದ ಜ್ಞಾನ ಪ್ರಸಾರವು ಭರದಿಂದ ಹಬ್ಬುತ್ತಿರುವುದು. ಈ ಕೆಲಸವನ್ನು ಗ್ರಂಥಗಳು ಮಾಡುತ್ತಿರುವುವು.
೫,೬೦೧

edits

"https://kn.wikipedia.org/wiki/ವಿಶೇಷ:MobileDiff/809457" ಇಂದ ಪಡೆಯಲ್ಪಟ್ಟಿದೆ