"ಎಚ್.ಎಂ. ತಿಮ್ಮಪ್ಪ" ಆವೃತ್ತಿಗಳ ಮಧ್ಯದ ಬದಲಾವಣೆಗಳು

→‎ಜೀವನ: Fixed typo
ಚು (Wikipedia python library)
(→‎ಜೀವನ: Fixed typo)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
==ಜೀವನ==
[[File:VCA 001.JPG|thumb|ಶ್ರೀ ಎಚ್.ಎಂ. ತಿಮ್ಮಪ್ಪ]]
ತಂದೆ ಶ್ರೀ ಹೆಗಡೆ ಮರಿಯಪ್ಪನವರು ಮತ್ತು ತಾಯಿ ಶ್ರೀಮತಿ ಎಂ. ದೇವಕಮ್ಮ ನವರದೇವಕಮ್ಮನವರ ಮಗನಾಗಿ ದಿ. 08-11-1939 ರಂದು [[ಕರ್ನಾಟಕ]]ರಾಜ್ಯದ [[ಶಿವಮೊಗ್ಗ]] ಜಿಲ್ಲೆಯ [[ಸಾಗರ]] ತಾಲೋಕಿನತಾಲ್ಲೂಕಿನ ಕಲಸಿಯಲ್ಲಿ ಜನಿಸಿದರು.
ಸ್ವಗ್ರಾಮವಾದ ಕಲಸಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಿಲ್ಲದ್ದರಿಂದ ಕೆಲವು ಕಾಲ ಮನೆಯಲ್ಲಿಯೇ ವಾಸ. ತದನಂತರ ವಾರನ್ನವಾರಾನ್ನ ಮಾಡಿಕೊಂಡು ಲಿಂಗದಹಳ್ಳಿ ವೇದಪಾಠ ಶಾಲೆಯಲ್ಲಿ ವೇದಾಧ್ಯಯನ. ಆ ವೇದಪಾಠ ಶಾಲೆಯೂ ಹೆಚ್ಚುಕಾಲ ನಡೆಯದೇ ಇದ್ದರಿಂದಇದ್ದುದರಿಂದ ಪುನಃ ಮನೆಗೆ ಮರಳಿ ಅಣ್ಣಂದಿರೊಡನೆ ಕೃಷಿ ಕೆಲಸ. ಓದಬೇಕೆಂಬ ತುಡಿತವಿದ್ದರೂ ಅನುಕೂಲವಾದ ಅವಕಾಶವಿರಲಿಲ್ಲ. ಸಂಸ್ಕೃತ ವಿದ್ವಾಂಸರೂ ಅವರ ಒತ್ತಿನ ಅಣ್ಣನವರೂ ಆದ ವೆಂಕಟಗಿರಿಯಣ್ಣನ ವಿವಾಹವಾದ ಬಳಿಕ ಅವರೊಂದಿಗೆ ಬಂಗಾರಪೇಟೆಯಲ್ಲಿ ಅವರ ಮನೆಯಲ್ಲಿಯೇ ಇದ್ದುಕೊಂಡು ಖಾಸಗಿಯಾಗಿ ಸ್ವಪ್ರಯತ್ನದಿಂದ ಕನ್ನಡ ಪಂಡಿತ್ ಪರೀಕ್ಷೆ, ಹಿಂದಿ ರತ್ನ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣ. ಗಮಕ ಪ್ರೌಢ ಪರೀಕ್ಷೆಯಲ್ಲಿ ಉತ್ತೀರ್ಣ. ಚಿಕ್ಕಂದಿನಿಂದಲೂ ಸಾಹಿತ್ಯ, ಸಂಗೀತದಲ್ಲಿ ಆಸಕ್ತಿ.
 
==ವೃತ್ತಿ ಜೀವನ==
1969ರಲ್ಲಿ [[ಸಾಗರ]]ದ ಮುನ್ಸಿಪಲ್ ಹೈಸ್ಕೂಲಿನಲ್ಲಿ ಶಿಕ್ಷಕನಾಗಿ ವೃತ್ತಿಜೀವನ ಆರಂಭ. ವೃತ್ತಿಯೊಂದಿಗೆ ಬಿ.ಇಡಿ. ಪದವಿ ಗಳಿಕೆ. ನಂತರ 1984ರಲ್ಲಿ ಶಿರವಂತೆ ಸರ್ಕಾರಿ ಪ್ರೌಢಶಾಲೆಗೆ ವರ್ಗ. ಪ್ರೌಢಶಾಲಾ ಮುಖ್ಯೋಪಾಧ್ಯಾಯನಾಗಿ ಕೆಲಸ. 1998ರಲ್ಲಿ ನಿವೃತ್ತಿ.
೧,೨೦೪

edits

"https://kn.wikipedia.org/wiki/ವಿಶೇಷ:MobileDiff/809474" ಇಂದ ಪಡೆಯಲ್ಪಟ್ಟಿದೆ