ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲಿಂಕ್ ಸೇರಿಸಲಾಗಿದೆ
No edit summary
೮ ನೇ ಸಾಲು:
 
 
'''ಗ್ರಂಥಾಲಯಗಳು'''<ref>http://eprints.uni-mysore.ac.in/18259/</ref> ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳು. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲ ದಲ್ಲಿಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವವುಸಿದ್ಧವಿರುವುವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು.
==ಇತಿವೃತ್ತ==
* ಪ್ರಾಚೀನ ಗ್ರಂಥಾಲಯಗಳು ಕೇವಲ ಹಸ್ತಪ್ರತಿ, ತಾಳೇಗರಿ, ಚರ್ಮಪಟ್ಟಿ ಮೊದಲಾದುವುಗಳ ಸಂಗ್ರಹಗಳಾಗಿದ್ದುವು. ಲಾಲಕ್ರಮೇಣ ಅವುಗಳೊಂದಿಗೆ ಮುದ್ರಿತ ಗ್ರಂಥಗಳು ಸೇರಿಕೊಂಡು ಅವುಗಳ ವ್ಯಾಪ್ತಿ ವಿಶಾಲವಾಯಿತು. ಭಾರತದಲ್ಲಿ ೧೯೧೧ರಲ್ಲಿ ಮೊಟ್ಟ ಮೊದಲು ಬರೋಡ ಪ್ರದೇಶದಲ್ಲಿ ಗ್ರಂಥಾಲಯವನ್ನು ಬರೋಡ ಮಹಾರಾಜರಾದ ಸಯ್ಯಾಜಿರಾವ್ ಗಾಯಕ್‍ವಾಡ್ ಆರಂಭಿಸಿದರು.
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ