ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted 1 edit by 223.237.203.130 (talk) to last revision by Tejas.Gd. (TW)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೪೪ ನೇ ಸಾಲು:
*ಎರಡನೆಯದು : ಶರಣ ಚಳುವಳಿಯಲ್ಲಿ ಭಾಗವಹಿಸಲು ನಿರ್ಣಯಿಸಿ, ಅನುಭವ ಮಂಟಪವನ್ನು ಪ್ರವೇಶ ಮಾಡಿದುದು. ಅಕ್ಕನವರ ಅನುಭವ ಮಂಟಪದ ಪ್ರವೇಶದ ಮೊದಲ ದಿನವನ್ನು ಸ್ಮರಿಸದ ಶರಣ ಸಾಹಿತ್ಯಕಾರನಿಲ್ಲ, ಎನ್ನುವಷ್ಟು ಅಪೂರ್ವ ಸ್ವಾಗತ ಆಕೆಗೆ ಶರಣರಿಂದ ದೊರಕಿತು. ಅಲ್ಲಿ ಅಲ್ಲಮಪ್ರಭು ಮತ್ತು ಅಕ್ಕನವರ ನಡುವೆ ನಡೆಯಿತೆನ್ನಲಾದ ಸಂಭಾಷಣೆ ; ಅನುಭಾವದ ಉತ್ತುಂಗದ ಋಷಿವಾಣಿಯ ರೂಪದಲ್ಲಿ ವಚನಗಳಲ್ಲಿ ಸಂಗ್ರಹಿತವಾಗಿದೆ.
ಕನ್ನಡ ಸಾಹಿತ್ಯ ಮೊದಲ ಬಂಡಾಯ ಕವಯತ್ರಿ ಮತ್ತು ವಚನಗಾರ್ತಿ ಹಾಗೂ ಮಹಿಳೆಯರ ಪ್ರತಿನಿಧಿಯಾಗಿ ಅಭಿವ್ಯಕ್ತಿಯಲ್ಲಿ ಪುರುಷ ಸಮಾಜವನ್ನು ಪ್ರತಿಭಟಿಸಿದವರು. ಸಾಮಾಜಿಕ ಬದಲಾವಣೆಗೆ ಶ್ರಮಿಸಿದವರು. "ಚನ್ನಮಲ್ಲಿಕಾರ್ಜುನ" ಎಂಬುದು ಈಕೆಯ ವಚನಗಳ ಅಂಕಿತ ನಾಮ. "ಯೋಗಾಂಗತ್ರಿವಿಧಿ" ಅಕ್ಕಮಹಾದೇವಿಯ ಪ್ರಮುಖ ಕೃತಿ.
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ
 
== ಅಕ್ಕಮಹಾದೇವಿಯ ಆಯ್ದ ವಚನಗಳು ==
"https://kn.wikipedia.org/wiki/ಅಕ್ಕಮಹಾದೇವಿ" ಇಂದ ಪಡೆಯಲ್ಪಟ್ಟಿದೆ