ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೧೮೯ ನೇ ಸಾಲು:
ಪುಣ್ಯವುಂಟೇ ? ಹುಸಿ ನಾಸ್ತಿನಾಥಾ!
</poem>
 
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ
 
==='''ಗಂಗಾಂಬಿಕೆ'''===
ಬಸವೇಶ್ವರರ ಹಿರಿಯ ಪತ್ನಿ, ಮಂತ್ರಿ ಬಲದೇವ ಎಂಬುವರ ಮಗಳು. ಗುರು ಘನಲಿಂಗ ರುದ್ರಮುನಿಗಳ ಶಿಷ್ಯೆ. ಬಸವಣ್ಣನವರ ಎಲ್ಲಾ ಕಾರ್ಯಗಳಲ್ಲೂ ಚೈತನ್ಯದಾಯಕ ಸ್ಪೂರ್ತಿಯ ಸೆಲೆಯಾದವಳು. ಈಕೆ ಪತಿಯ ಇಚ್ಛಾನುಸಾರಿಣಿ, ದಾಸೋಹ ನಿರತೆ, ಲಿಂಗನಿಷ್ಠೆಯುಳ್ಳ ಆಧ್ಯಾತ್ಮ ಸಾಧಕಿ. ಇವಳ ವಚನಗಳಲ್ಲಿ ಅಂತರಂಗದ ಅಭಿವ್ಯಕ್ತಿ, ವೈಯಕ್ತಿಕ ಬದುಕಿನ ನೋವು, ಅಗಲಿಕೆ, ದು:ಖ, ದುಮ್ಮಾನಗಳ ಚಿತ್ರಣವಿದೆ. ಈಕೆಯ ವಚನಗಳ ಅಂಕಿತ " ಗಂಗಾಪ್ರಿಯ ಕೂಡಲಸಂಗ".