ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೮೪ ನೇ ಸಾಲು:
ನಮ್ಮ ಅಗಜೇಶ್ವರಲಿಂಗವು
</poem>
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ಪುಣ್ಯಸ್ತ್ರೀಯರು ಕೃತಿ ಓದಬಹುದು ಜ್ಯೋತಿ ಪ್ರಕಾಶನ ಮೈಸೂರು
 
==='''ಲಿಂಗಮ್ಮ'''===
ಹಡಪದ ಅಪ್ಪಣ್ಣ ಎಂಬುವವರ ಧರ್ಮಪತ್ನಿ. ವ್ಯಕ್ತಿಯ ಹುಟ್ಟಿಗೂ ಅವನು ಸಾಧಿಸುವ ಸಿದ್ಧಿಗೂ ಏನೇನು ಸಂಬಂವಿಲ್ಲ ಎಂಬುದನ್ನು ನಿರೂಪಿಸಿದವಳು. ಈಕೆಯ ವಚನಗಳಲ್ಲಿ ಬೋಧೆಯ ಧಾಟಿ ,ಕಂಡ ದರ್ಶನ, ಬೀರಿದ ಬೆಳಕು, ಏರಿದ ನಿಲುವು, ಸಾಧಕರಿಗೂ, ಸಾಮಾನ್ಯರಿಗೂ, ಶರಣ ರಿಗೂ ಇರುವ ವ್ಯತ್ಯಾಸವನ್ನು ತಿಳಿಸಿದ್ದಾಳೆ. ಎಲ್ಲ ಸಾಧನೆಗೂ ಮೂಲವಾದ ಮನಸ್ಸನ್ನು ಸ್ವೇಚ್ಛೆಯಾಗಿ ಹರಿದಾಡಲು ಬಿಡದೆ ಬಯಲಿನೊಳಗೆ ಓಲಾಡುವ ಶರಣರ ಪಾದದಲ್ಲಿ ಬೆರೆಯಬೇಕೆನ್ನುವಳು. ಈಕೆಯ ವಚನಗಳ ಅಂಕಿತ "ಅಪ್ಪಣ್ಣಪ್ರಿಯ ಚನ್ನಬಸವಣ್ಣ".