ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೪೬ ನೇ ಸಾಲು:
ಕಾಣಿರೋ ಬಿಡಾಡಿ ಲಿಂಗೇಶ್ವರನಲ್ಲಿ
</poem>
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ
 
==='''ಮಸಣಮ್ಮ'''===
ಎಡೆಮಠದ ನಾಗಿದೇವಯ್ಯ ಎಂಬುವರ ಧರ್ಮಪತ್ನಿ. ತಮಿಳುನಾಡಿನ 'ಕಂಚಿಪಟ್ಟಣ'ದಿಂದ ಬಂದು ಬಸವಣ್ಣನ ಒಡನಾಡಿಯಾಗಿ 'ಚಿಮ್ಮಲಿಗೆ'ಯಲ್ಲಿ ನೆಲೆಸಿ ಅಲ್ಲಿನ ಸ್ವಾಮೀಜಿಗಳಾದ ನಿಜಗುಣರಿಂದ ನಿಜೋಪದೇಶ ಪಡೆದು ಪತಿಯೊಂದಿಗೆ ಧರ್ಮ ಪ್ರಚಾರದ ಕಾರ್ಯದಲ್ಲಿ ತೊಡಗಿ ಕೊಂಡಿದ್ದ ವಳು. ವ್ರತಹೀನರಿಗೆ ಶಿವಬೋದೆ ಲಭಿಸದು, ವ್ರತಾಚರಣೆ ಎಲ್ಲರಿಗೂ ದಕ್ಕದೆಂಬ ನಿಲುವು ಆಕೆಯದು. ಈಕೆಯ ವಚನಗಳ ಅಂಕಿತ "ನಿಜಗುಣೇಶ್ವರಲಿಂಗ".