ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೩೩ ನೇ ಸಾಲು:
ಸಂಗಯ್ಯನಿಕ್ಕಿದ ದಿಬ್ಯವ ಮೀರದೆ ಬಸವನೊಳಾನಡಗಿದೆ
</poem>
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ
 
==='''ಬೊಂತಾದೇವಿ'''===
ಇವಳ ಮೂಲ ಹೆಸರು ನಿಜದೇವಿ. ದಿಗಂಬರೆಯಾಗಿದ್ದ ಶ್ರೇಷ್ಠ ಶಿವ ಭಕ್ತೆ. ಶಿವ ಈ ನಿಷ್ಠಾವಂತ ಶಿವಶರಣೆಯನ್ನು ಪರೀಕ್ಷಿಸಲು ಬಂದು ಅವಳಿಗೆ ಒಂದು ಬೊಂತೆ(ಕೌದಿ) ಕೊಟ್ಟು ಇದನ್ನು ಹೊದೆದು ಹೋಗು ಎನ್ನುತ್ತಾನೆ. ಶಿವನು ಕೊಟ್ಟ ಬೊಂತೆಯನ್ನು ಹೊದ್ದವಳನ್ನು ಅಂದಿನ ಜನ 'ಬೊಂತಾದೇವಿ' ಎಂದು ಕರೆದರು. ಈಕೆ ತನ್ನ ವಚನಗಳಲ್ಲಿ ವೇದ, ಪುರಾಣ, ಆಗಮಗಳನ್ನು ತ್ರಿಮೂರ್ತಿಗಳಿಗೆ ಹೋಲಿಸಿದ್ದಾಳೆ. ಈಕೆಯ ವಚನಗಳ ಅಂಕಿತ "ಬಿಡಾಡಿ".