ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೩೨ ನೇ ಸಾಲು:
ಭೋಗಿಸಲ್ಪಡೆ ಆತ ನಿರ್ಲೇಪ ಮಸಣಯ್ಯ ಗಜೇಶಪ್ರಿಯ
</poem>
ಹೆಚ್ಚಿನ ಮಾಹಿತಿಗೆ ಡಾ. ಕಾವ್ಯಶ್ರೀ ಜಿ ಇವರ ಪುಣ್ಯಸ್ತ್ರೀಯರು ಕೃತಿ ಓದಬಹುದು ಜ್ಯೋತಿ ಪ್ರಕಾಶನ ಮೈಸೂರು
 
==='''ದುಗ್ಗಳೆ'''===
ದೇವರದಾಸಿಮಯ್ಯ ದುಗ್ಗಳೆಯನ್ನು ಮದುವೆಗೆ ನೋಡಲು ಹೋದಾಗ ಆತ ಅವಳಿಗೆ ಮರಳಿನಲ್ಲಿ ಪಾಯಸ ಮಾಡಲು ಹೇಳಿ ಪರೀಕ್ಷಿಸಿದನಂತೆ. ದುಗ್ಗಳೆ ರೂಪ, ಹಣದಿಂದ ಶ್ರೀಮಂತೆಯಾಗದೆ, ತನ್ನ ಆಂತರಿಕ ಗುಣ-ನಡವಳಿಕೆ, ಹೊಂದಾಣಿಕೆಯ ಸ್ವಭಾವದಿಂದ ತನ್ನ ಆಂತರ್ಯ ಸಿರಿ ಹೆಚ್ಚಿಸಿ ಕೊಂಡವಳು. ನೇಯ್ಗೆ ಕಾಯಕದಲ್ಲಿ ಪತಿಗೆ ಸಹಕರಿಸಿ, ವಸ್ತ್ರದಿಂದ ಮಾರಿ ಬಂದ ಹಣದಿಂದ ದಾಸೋಹತತ್ವ ಅಳವಡಿಸಿಕೊಂಡು ಗಂಡನಿಂದ ಸೈ ಎನ್ನಿಸಿ ಕೊಂಡವಳು. ಈಕೆಯ ವಚನಗಳ ಅಂಕಿತ " ದಾಸಯ್ಯ ಪ್ರಿಯ ರಾಮನಾಥ".