ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೩೨೫ ನೇ ಸಾಲು:
ಅಪ್ಪಣ್ಣಪ್ರಿಯ ಚನ್ನಬಸವಣ್ಣ
</poem>
(ಹೆಚ್ಚಿನ ಮಾಹಿತಿಗೆ ಡಾ. ಕಾವ್ಯಶ್ರೀ ಜಿ ಇವರ ಹಡಪದ ಲಿಂಗಮ್ಮನ ವಚನಗಳು ಒಂದು ಅಧ್ಯಯನ ಕೃತಿ ಓದಬಹುದು ಜ್ಯೋತಿ ಪ್ರಕಾಶನ ಮೈಸೂರು)
 
==='''ವೀರಮ್ಮ'''===
ದಯಾವೀರನೆಂಬ ಖ್ಯಾತಿಗೆ ಪಾತ್ರನಾಗಿದ್ದ ದಸರಯ್ಯ ಎಂಬುವವರ ಧರ್ಮಪತ್ನಿ. ಇವರಿಬ್ಬರು ಕಾಮಗೊಂಡಕ್ಕೆ ಸೇರಿದವರು. ಈಕೆ ಶಿವಾನುಭವಿ, ಸಾತ್ವಿಕಳು, ಅಹಿಂಸೆಯನ್ನು ತನ್ನ ಜೀವನ ಮೌಲ್ಯವಾಗಿಸಿಕೊಂಡು, ಅಷ್ಟಾವರಣಗಳ ಮಹತ್ವ, ಶರಣರ ನಿಲುವು, ಭಕ್ತರ ಡಾಂಬಿಕ ರೀತಿ-ನೀತಿ, ಮನದ ಚಾಂಚಲ್ಯವನ್ನು ಖಂಡಿಸಿದ್ದಾಳೆ. ಈಕೆಯ ವಚನಗಳ ಅಂಕಿತ "ನಿಜಗುರು ಶಾಂತೇಶ್ವರ".