ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೩೪ ನೇ ಸಾಲು:
ತಲೆ ಜೆಡೆಗಟ್ಟಿದವರೆಲ್ಲ ಹೊಲೆಯರ ಸಂತಾನ
ಆವ ಪ್ರಕಾರವಾದಡೇನು, ಅರಿವೆ ಮುಖ್ಯವಯ್ಯಾ
ಆಚಾರವೇ ಪ್ರಾಣವಾದಪ್ರಾಣ
ವಾದ ರಾಮೇಶ್ವರಲಿಂಗದಲ್ಲಿ'.
</poem>
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ
 
==='''ಅಕ್ಕನಾಗಮ್ಮ'''===
[[ಅಕ್ಕನಾಗಮ್ಮ]]ನು ಬಸವಣ್ಣನವರ ಸಹೋದರಿ, ಚನ್ನಬಸವಣ್ಣನ ತಾಯಿ, ಶಿವದೇವ/ಶಿವಸ್ವಾಮಿ ಎಂಬುವರ ಪತ್ನಿ. ಈಕೆಗೆ ನಾಗಮ್ಮ, ನಾಗಲಾಂಬಿಕೆ, ನಾಗಾಂಬಿಕೆ, ನಾಗಾಯಿ ಮುಂತಾದ ಹೆಸರುಗಳಿವೆ. ಇವಳು ಧಿರೋದಾತ್ತ ಶರಣೆ. ಮಹಾ ಮನೆಯ ಸೂತ್ರಧಾರಿಣಿಯಾಗಿ, ಮಹಾ ಶಕ್ತಿಯಾಗಿ, ಅನ್ನಪೂರ್ಣೆಯಾಗಿ 'ಅನುಭವ ಮಂಟಪದ' ಜ್ಞಾನ ಹಾಗೂ ಅನುಭಾವ ದಾಸೋಹದಲ್ಲಿ ಭಾಗಿಯಾಗಿ ತಮ್ಮನ ಅಭ್ಯುದಯಕ್ಕೆ ನೆರವಾದವಳು. ನಾಗಮ್ಮನ ವಚನಗಳ ವಸ್ತು-ಬಸವಭಾವ, ವ್ರತಾಚಾರ, ಶರಣಸತಿ, ಲಿಂಗಪತಿ ಮನೋಧರ್ಮ, ಅದರೊಂದಿಗೆ ಜೀವನದಲ್ಲಿ ಎದುರಿಸಿದ ಎಡರು-ತೊಡರುಗಳು. ತನ್ನ ಸಮಕಾಲೀನ ಶಿವಶರಣ, ಶಿವಶರಣೆಯರನ್ನು ಕುರಿತು ಪ್ರಸ್ತಾಪಿಸಿದ್ದಾಳೆ. ಈಕೆಯ ವಚನಗಳ ಅಂಕಿತ "ಬಸವಣ್ಣ ಪ್ರಿಯ ಚನ್ನಸಂಗಣ್ಣ".