ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೫ ನೇ ಸಾಲು:
'''ಟಿಪ್ಪು ಸಾಹಿಬ್''' ಎಂದೂ ಕರೆಯಲ್ಪಡುತ್ತಿದ್ದ ಟೀಪು ಸುಲ್ತಾನ್ ([[೧೭೫೩]] - [[ಮೇ ೪]], [[೧೭೯೯]]), [[೧೭೮೨]] ರಿಂದ [[ಮೈಸೂರು]] ಸಂಸ್ಥಾನದ ರಾಜ ಹಾಗೂ [[ಭಾರತ| ಭಾರತದಲ್ಲಿ]] [[ಬ್ರಿಟೀಷ್ ಸಾಮ್ರಾಜ್ಯ|ಬ್ರಿಟೀಷ್ ಸಾಮ್ರಾಜ್ಯಶಾಹಿಯ]] ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟೀಪುವಿಗೆ '''ಶೇರ್-ಎ-ಮೈಸೂರ್''' (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
 
==ಪರಿಚಯ==
==ಇತಿವೃತ್ತ==
* ಇಮ್ಮಡಿ ಕೃಷ್ಣರಾಜ ಒಡೆಯರ್ ಮರಣದ ನಂತರ, ಹೈದರ್ ಅಲಿ, ಮೈಸೂರು ಸೇನೆಯ ಮಹಾದಂಡನಾಯಕ, ಪ್ರಾಂತದ ಅಧಿಕಾರವನ್ನು ವಹಿಸಿಕೊಂಡ, ಹೈದರ್ ಅಲಿಯ ಮರಣದ ನಂತರ ಆಳ್ವಿಕೆ ಅವನ ಪುತ್ರ ಟೀಪು ಸುಲ್ತಾನನನಿಗೆ ಸಿಕ್ಕಿತು. ಮೈಸೂರಿನ ಹುಲಿ ಎಂದೇ ಪ್ರಖ್ಯಾತವಾದ ಟೀಪು ಸುಲ್ತಾನ್, ದಕ್ಷಿಣ ಭಾರತದಲ್ಲಿ ಯುರೋಪಿಯನ್ ವಿಸ್ತರಣೆ ತಡೆಗಟ್ಟಲು, ನಾಲ್ಕು ಯುದ್ದಗಳನ್ನು ಮಾಡಿದ ಆಂಗ್ಲೋ-ಮೈಸೂರು ಯುದ್ದಗಳು, ಕೊನೆಯದರಲ್ಲಿ ಅವನು ಮರಣವನ್ನಪ್ಪಿದ.
* ಮೈಸೂರು ರಾಜ್ಯ ಬ್ರಿಟಿಷ್ ರಾಜ್ಯ ಏಕೀಕರಣವಾಯಿತು.<ref>http://kannadakannadigga.blogspot.in/p/blog-page.html</ref>ಟೀಪು ಸೇನಾ ತಂತ್ರಗಳನ್ನು ತನ್ನ ತಂದೆ, ಹೈದರಾಲಿಯೊಂದಿಗೆ ಇದ್ದ ಫ್ರೆಂಚ್ ಅಧಿಕಾರಿಗಳಿಂದ ಪಡೆದನು. ೧೭೬೭ ರ ಕರ್ನಾಟಕ ಯುದ್ಧದಲ್ಲಿ ಒಂದು ಅಶ್ವದಳದ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದನು. ಸೇನಾನಾಯಕನಾಗಿ ಟೀಪು ಪ್ರಸಿದ್ದಿ ಪಡೆದದ್ದು ೧೭೭೫-೭೯ ರ ಆಂಗ್ಲೋ-ಮರಾಠಾ ಯುದ್ಧದಲ್ಲಿ.
೪೬ ನೇ ಸಾಲು:
ಟಿಪ್ಪು ತನ್ನನ್ನು '''ನಾಗರಿಕ ಟೀಪು ಸುಲ್ತಾನ್''' ಎಂದು ಕರೆದುಕೊಳ್ಳುತ್ತಿದ್ದ. ಆ ಕಾಲದ ಇತರ ಯಾವುದೇ ಸಾಮ್ರಾಜ್ಯಶಾಹಿ ಅಥವಾ ಸ್ವಾತಂತ್ರ್ಯಪೂರ್ಣ ವಿಚಾರಗಳನ್ನು ಒಪ್ಪದ ರಾಜರ ಅಭಿಪ್ರಾಯಗಳಿಗೆ ಇದು ಸಂಪೂರ್ಣ ವಿರುದ್ಧವಾದದ್ದು. ಅನೇಕ ಹಿಂದೂ ದೇವಾಲಯಗಳಿಗೆ ದಾನ ದತ್ತಿಗಳನ್ನು ಕೊಟ್ಟಿದ್ದನು.
 
== ಆಡಳಿತ ==
==ಟಿಪ್ಪು ಚರಿತ್ರೆ ಕಾಲದ ನಾಣ್ಯಗಳು==
 
=== ಟಿಪ್ಪು ಚರಿತ್ರೆ ಕಾಲದ ನಾಣ್ಯಗಳು ===
 
* ಆ ನಾಣ್ಯಗಳಿಗೆ ಎರಡು ಭಿನ್ನ ಮುಖಗಳಿರುತ್ತವೆ. ಎರಡು ಮುಖಗಳನ್ನು ಆ ಕಾಲದ ಅಗತ್ಯವು ರೂಪುಗೊಳಿಸಿರುತ್ತದೆ. ಚರಿತ್ರೆ ಕಾಲದ ನೀತಿಕೋಶವೇ ಬೇರೆ. ನ್ಯಾಯ, ನೀತಿ ಎಂಬ ಪದಗಳ ಅರ್ಥವೇ ಬೇರೆ. ಅವನ್ನು ಇವತ್ತು ಎಳೆತರುವುದು, ಹೋಲಿಸುವುದು ಸಾಧುವಲ್ಲ. ಕೊನೆಗೂ ಚರಿತ್ರೆಯೆಂದರೆ ಏನೆಂದು ನಿರ್ಣಯವಾಗಬೇಕಾದ್ದು ಆಕರಗಳಿಂದ ಮಾತ್ರವಲ್ಲ, ನ್ಯಾಯಸೂಕ್ಷ್ಮದ ಮನಸುಗಳಲ್ಲೇ ಎಂದು ನೆನಪಿಸಿಕೊಳ್ಳುತ್ತ ಟಿಪ್ಪು ಸುಲ್ತಾನನ ಎರಡು ಭಿನ್ನ ವ್ಯಕ್ತಿತ್ವಗಳನ್ನು ಪೂರ್ವಗ್ರಹ ಗಳನಿಟ್ಟುಕೊಳ್ಳದ ಚರಿತ್ರೆಯ ಆಕರಗಳಿಂದ ಇಲ್ಲಿಡಲಾಗಿದೆ.
 
===ರಾಕೆಟ್ ಬಳಕೆ===
* ಹೈದರಾಲಿ ರಾಕೆಟ್ಟುಗಳನ್ನು ಅಭಿವೃದ್ಧಿಪಡಿಸಿ ಅದರ ಒಂದು ಪಡೆಯನ್ನೇ ಇಟ್ಟಿದ್ದರೆ, ಟಿಪ್ಪು ಕಬ್ಬಿಣದ ಹೊರಕವಚ ಹೊಂದಿದ ‘ಮೈಸೂರು ರಾಕೆಟ್ಟುಗಳನ್ನು ಅಭಿವೃದ್ಧಿಪಡಿಸಿದ. ಮುಂದೆ ಚೂಪಾದ ಬ್ಲೇಡು ಕಟ್ಟಿ, ಕಬ್ಬಿಣದ ಕೇಸುಗಳೊಳಗೆ ಮದ್ದಿನಪುಡಿ ತುಂಬಿದ್ದರಿಂದ ಅವುಗಳ ದೂರಗಾಮಿತ್ವ ಎರಡು ಕಿ.ಮೀ.ನಷ್ಟು ಹೆಚ್ಚಾಯಿತು. ಮೊದಲು ಈ ರಾಕೆಟ್ಟುಗಳನ್ನು ಎದುರುಗೊಂಡಾಗ ಬ್ರಿಟಿಷರ ತಂತ್ರಜ್ಞಾನ ಅದಕಿಂತ ಹಿಂದಿತ್ತು. ಎಂದೇ ಮೊದಲ ಯುದ್ಧಗಳನ್ನು ಟಿಪ್ಪು ಗೆಲ್ಲಲು ಸಾಧ್ಯವಾಯಿತು.
 
=== ಯುದ್ಧ-ಆಡಳಿತ===
* ಟಿಪ್ಪು ಮೈಸೂರಿನ ಆಳರಸರಲ್ಲಿ ಒಬ್ಬ. ಕ್ರಿ. ಶ. ೧೭೫೦, ನವೆಂಬರ್ ೨೦ರಂದು ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಹುಟ್ಟಿದ. ಕೇವಲ ೪೯ ವರ್ಷ ಬದುಕಿದ ಅವನ ಶೌರ್ಯ, ಬಲಿದಾನ, ಸ್ವಾಭಿಮಾನ ಕುರಿತು ಕತೆಗಳೇ ಇವೆ. ಯುದ್ಧದ ನಾನಾ ಕಲೆಗಳಲ್ಲಿ ನಿಷ್ಣಾತರಾದ ಕುಟುಂಬದಿಂದ ಬಂದವ ಟಿಪ್ಪು. ಅಸಮರ್ಥ ಹಾಗೂ ಅದಕ್ಷ ಮೈಸೂರರಸನನ್ನು ಸಿಂಹಾಸನದಿಂದ ಕೆಳಗಿಳಿಸಿ, ತಾನು ಪ್ರವಾದಿ ಮಹಮದರ ಕುರೇಶಿ ಪಂಗಡದವನೆಂದು ಸಾರಿ ರಾಜನಾದ ಹೈದರಾಲಿಯ ಮಗ.
* ಅನಕ್ಷರಸ್ಥನಾಗಿದ್ದ ಹೈದರಾಲಿ ಮಗ ಟಿಪ್ಪುವಿಗೆ ಸಣ್ಣಂದಿನಿಂದಲೇ ಸಕಲ ವಿದ್ಯೆಗಳನ್ನು ಕಲಿಸುವ ವ್ಯವಸ್ಥೆ ಮಾಡಿದ. ಉರ್ದು, ಪರ್ಷಿಯನ್, ಕನ್ನಡ, ಅರೇಬಿಕ್, ಕುರಾನ್, ಇಸ್ಲಾಮೀ ನ್ಯಾಯಶಾಸ್ತ್ರ, ಕುದುರೆ ಸವಾರಿ, ತೋಪು ಚಲಾಯಿಸುವುದು ಮುಂತಾದವುಗಳನ್ನೆಲ್ಲ ಕಲಿಸಲಾಯಿತು. ಹಲವು ಪರಿಣತಿಗಳಲ್ಲಿ ಜ್ಞಾನ ಸಂಪಾದಿಸಿದ ಟಿಪ್ಪು ಹೊಸ ಮೂಲೂದಿ ಇಸ್ಲಾಮಿ ಪಂಚಾಂಗ ದಿನಗಣನೆಯನ್ನು ಚಾಲ್ತಿಗೆ ತಂದ.
Line ೬೫ ⟶ ೬೯:
* ಬ್ರಿಟಿಷರ ವಿರುದ್ಧ ಆಕ್ರಮಣಕ್ಕೆ ತುರ್ತು ಸಹಾಯ ಮಾಡುವಂತೆ ಟರ್ಕಿಯ ಒಟ್ಟೊಮನ್ ರಾಜರ ಸಹಾಯ ಕೇಳಿದ. ಆದರೆ ಇವರಿಗೆಲ್ಲ ರಷ್ಯಾದ ವಿರುದ್ಧ ಹೋರಾಡಲು ಬ್ರಿಟಿಷರ ಸಹಾಯ ಬೇಕಿದ್ದರಿಂದ ಟಿಪ್ಪುವಿಗೆ ಸಹಾಯ ಮಾಡಲಾರದೆ ಹೋದರು. ಕೊನೆಗೆ ಬ್ರಿಟಿಷರ ವಿರುದ್ಧ ಫ್ರೆಂಚ್ ಯುದ್ಧವೀರ ನೆಪೋಲಿಯನ್ ಬೋನಪಾರ್ಟೆಯ ಸಹಾಯಕ್ಕಾಗಿ ಪ್ರಯತ್ನಿಸಲಾಯಿತು.
 
==== ಒಂದನೆಯ ಮೈಸೂರು ಯುದ್ಧ (೧೭೬೬-೧೭೬೯)====
== ಸಾಧನೆ ==
# ಮೈಸೂರನ್ನು ರಕ್ಷಿಸಲು ಬ್ರಿಟಿಷರೊಂದಿಗೆ ಹೋರಾಡಿದನು.
# ಬ್ರಿಟಿಷರೊಂದಿಗೆ ಹೋರಾಡಲು ನೆಪೋಲಿಯನ್ನನ ನೆರವನ್ನು ಪಡೆಯಲು ಪ್ರಯತ್ನಿಸಿದನು.
# ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನ ಪರಿಚಯಿಸಿದ ಮೊದಲ ವ್ಯಕ್ತಿ.
# ಮೈಸೂರು ರಾಜ್ಯಕ್ಕೆ ರೇಷ್ಮೆಯನ್ನು ಪರಿಚಯಿಸಿದನು.
# ಕುಣಿಗಲ್‍‍ನಲ್ಲಿ ಕುದುರೆ ಫಾರಂ ಸ್ಥಾಪಿಸಿದನು.
# ಕೇರಳದ ಮಲಬಾರಿನ ಹೆಣ್ಣುಗಳು ಮಾನ ಮುಚ್ಚಲು ರೇಷ್ಮೇ ವಸ್ತ್ರಗಳನ್ನೇ ದಾನ ಮಾಡಿದನು ಮತ್ತು ಸ್ತನ ತೆರಿಗೆಯನ್ನು ರದ್ದುಗೊಳಿಸಿದನು.
# ದಲಿತರ ಮೇಲಿನ ಬಹಿಷ್ಕಾರವನ್ನು ತೊಡೆದು ಹಾಕಿದನು.
# ಭೂ ಕಂದಾಯ ನೀತಿಯನ್ನು ಜಾರಿಗೆ ತಂದನು.
 
==ಬ್ರಿಟಿಷರೊಂದಿಗೆ ಯುದ್ಧಗಳು ==
=== ಒಂದನೆಯ ಮೈಸೂರು ಯುದ್ಧ (೧೭೬೬-೧೭೬೯)===
* ಮೈಸೂರು ರಾಜ್ಯಕ್ಕೂ ಬ್ರಿಟೀಷರಿಗೂ ನಡೆದ ಯುದ್ಧ. ಈ ಯುದ್ಧ ಸರಣಿಯಲ್ಲಿ ಮೊದಲನೆಯದು. ಮೈಸೂರಿನ ಆಡಳಿತಾಧಿಕಾರಿ ಹೈದರಾಲಿಯ ಚಟುವಟಿಕೆಗಳನ್ನು ಮದರಾಸು ಪ್ರಾಂತದ ಬ್ರಿಟೀಷರು ಗಂಭೀರವಾಗಿ ಪರಿಗಣಿಸಿದರು. ೧೭೬೬ರಲ್ಲಿ ಬ್ರಿಟೀಷರು ಹೈದರಾಬಾದಿನ ನಿಜಾಮನೊಂದಿನ ಒಪ್ಪಂದ ಮಾಡಿಕೊಂಡು, ಅದರ ಪ್ರಕಾರ, ತಮ್ಮಿಬ್ಬರ ಸಮಾನ ಶತ್ರುವಾಗಿದ್ದ ಹೈದರಾಲಿಯ ವಿರುದ್ಧ ಬಳಸಲಿಕ್ಕಾಗಿ ಸೈನ್ಯವನ್ನು ಪೂರೈಸಿದರು.
* ಆದರೆ, ಈ ಒಪ್ಪಂದವಾದ ಸ್ವಲ್ಪ ಸಮಯದಲ್ಲಿಯೇ, ಹೈದರಾಲಿ ಮತ್ತು ನಿಜಾಮ ರಹಸ್ಯ ಒಪ್ಪಂದಕ್ಕೆ ಬಂದು, ಬ್ರಿಟೀಷರ ಕರ್ನಲ್ ಸ್ಮಿತ್‍ನ ಸಣ್ಣ ಸೇನೆಯ ಮೇಲೆ ತಮ್ಮ ಒಕ್ಕೂಟದ ೫೦,೦೦೦ ಸಿಪಾಯಿಗಳು ಮತ್ತು ೧೦೦ ತುಪಾಕಿಗಳ ಸೇನೆಯನ್ನು ನುಗ್ಗಿಸಿದರು. ಸಂಖ್ಯೆಯಲ್ಲಿ ಸಣ್ಣದಿದ್ದರೂ, ಬ್ರಿಟೀಷ್ ಪಡೆಗಳು,ಶಿಸ್ತು ಮತ್ತು ಉತ್ತಮ ತರಬೇತಿಯಿಂದಾಗಿ, ಒಕ್ಕೂಟದ ಸೇನೆಯನ್ನು ಮೊದಲು ಚೆಂಗಮ್ ಎಂಬಲ್ಲಿಯೂ ( ಸೆಪ್ಟೆಂರ್‍ ೩, ೧೭೬೭)ಮತ್ತೆ , ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ, ತಿರುವಣ್ಣಾಮಲೈಯಲ್ಲಿಯೂ ಹಿಮ್ಮೆಟ್ಟಿಸಿದರು.
Line ೮೨ ⟶ ೭೫:
* ಈ ಯುದ್ಧದ ಪರಿಣಾಮವಾಗಿ ಏಪ್ರಿಲ್ ೧೭೬೯ರಲ್ಲಿ, ಎರದೂ ಪಕ್ಷಗಳೂ ತಾವು ಆಕ್ರಮಿಸಿದ ಪ್ರದೇಶಗಳನ್ನು ವಾಪಸು ಮಾಡಬೇಕೆಂದು ಮತ್ತು ಯುದ್ಧಗಳಲ್ಲಿ ಪರಸ್ಪರರ ಸಹಾಯಕ್ಕೆ ಬರುವಂತೆಯೂ ಒಪ್ಪಂದವಾಯಿತು. ಈ ಒಪ್ಪಂದವನ್ನು "ಮದ್ರಾಸ್ ಒಪ್ಪಂದ" ಎಂದು ಕರೆಯುತ್ತಾರೆ.
 
====ಎರಡನೆಯ ಮೈಸೂರು ಯುದ್ಧ (೧೭೮೦-೧೭೮೪)====
* ಮೈಸೂರು ಸಂಸ್ಥಾನಕ್ಕೂ ಬ್ರಿಟಷರಿಗೂ ನಡೆದ ಯುದ್ಧದ ಸರಣಿಯಲ್ಲಿ ಎರಡನೆಯದು. ಅಮೆರಿಕದಲ್ಲಿ ನಡೆಯುತ್ತಿದ್ದ ಕ್ರಾಂತಿಕಾರಿ ಹೋರಾಟದ ಫಲವಾಗಿ ಬ್ರಿಟಷರು ಮತ್ತು ಫ್ರೆಂಚರ ನಡುವೆ ನಡೆದ ಕದನದ ಸುಳಿಯಲ್ಲಿ ಫ್ರೆಂಚರ ಸ್ನೇಹದಲ್ಲಿದ್ದ ಮೈಸೂರು ಕೂಡಾ ಸಿಕ್ಕಿತು. ಆ ಕಾಲದಲ್ಲಿ ಮೈಸೂರನ್ನು ಆಳುತ್ತಿದ್ದವನು ( ರಾಜಾ ಎಂಬ ಗೌರವನಾಮ ಇಲ್ಲದಿದ್ದರೂ) ಹೈದರ್‍ ಆಲಿ.
* ಹಿಂದೊಮ್ಮೆ ಮರಾಠರ ವಿರುದ್ಧದ ಯುದ್ಧದಲ್ಲಿ ಬ್ರಿಟಿಷರ ವಿಶ್ವಾಸಘಾತುಕತನವನ್ನು ಕಂಡು ಕಿಡಿಕಿಡಿಯಾಗಿದ್ದ ಹೈದರ್‍ ಆಲಿ ಬ್ರಿಟಿಷರೊಂದಿಗೆ ಸೇಡು ತೀರಿಸಿಕೊಳ್ಳಲು, ಫ್ರೆಂಚರ ಸಹಾಯಕ್ಕೆ ಒಮ್ಮನಸ್ಸಿನಿಂದ ಧುಮುಕಿದ. ೧೭೭೮ರಲ್ಲಿ ಬ್ರಿಟನ್ ಮೇಲೆ ಯುದ್ಧ ಸಾರಿದಾಗ, ಈಗಾಗಲೇ ಮದರಾಸಿನಲ್ಲಿ ಬಲವಾಗಿ ಬೇರು ಬಿಟ್ಟಿದ್ದ ಬ್ರಿಟೀಷರು, ಫ್ರೆಂಚರನ್ನು ಭಾರತದಿಂದ ಓಡಿಸುವ ಪಣ ತೊಟ್ಟರು.
Line ೮೯ ⟶ ೮೨:
* ಗುಂಟೂರಿಂದ ವಾಪಸು ಕರೆಸಿದ್ದ ಕರ್ನಲ್ ಬೈಲೀಯ ಕೈಕೆಳಗಿನ ಸಣ್ಣ ಸೈನ್ಯವನ್ನು ಹೈದರಾಲಿಯನ್ನು ಎದುರಿಸಲು ಕಳುಹಿಸಲಾಯಿತು. ಅಪ್ರತಿಮ ಧೈರ್ಯದಿಂದ ಕಾದಾಡಿದರೂ, ಬೈಲಿಯ ೨೮೦೦ ಜನರ ಸೇನೆ ಸಂಪೂರ್ಣ ಸೋಲಪ್ಪಿತು. ಆದಿನ ೧೭೮೦ರ ಸೆಪ್ಟೆಂಬರ್‍ ೧೦, 1982ರಲ್ಲಿ ಹೈದರಾಲಿ ಬೆನ್ನುಮೊಳೆ ರೋಗದಿಂದ ಮರಣ ಹೊಂದಿದನು. 1984ರಲ್ಲಿ ಮಂಗಳೂರು ಒಪ್ಪಂದದೊಂದಿಗೆ ಯುದ್ದ ಮುಕ್ತಾಯವಾಯಿತು.
 
====ಮೂರನೆಯ [[ಮೈಸೂರು]] ಯುದ್ಧ (೧೭೮೯-೧೭೯೨)====
* [[ಮೈಸೂರು]] ರಾಜ್ಯಕ್ಕೂ ಬ್ರಿಟಿಷರಿಗೂ ನಡೆದ ಯುದ್ಧ. ನಾಲ್ಕು ಬಾರಿ ನಡೆದ ಯುದ್ಧ ಸರಣಿಯಲ್ಲಿ ಇದು ಮೂರನೆಯದು. ಫ್ರೆಂಚರೊಂದಿಗೆ ಮೈತ್ರಿಯಿದ್ದ ಮೈಸೂರಿನ ರಾಜ ಟಿಪ್ಪು ಸುಲ್ತಾನನು ಬ್ರಿಟಿಷ್ ಅಧೀನದಲ್ಲಿದ್ದ ಟ್ರಾವಂಕೂರಿನ ಮೇಲೆ ೧೭೮೯ರಲ್ಲಿ ದಂಡೆತ್ತಿ ಹೋದನು. ಆಗ ಪ್ರಾರಂಭವಾದ ಯುದ್ಧ ಮುಂದಿನ ಮೂರು ವರ್ಷಗಳವರೆಗೆ ಮುಂದುವರೆದು ಟಿಪ್ಪೂ ಸುಲ್ತಾನನ ಪರಾಭವದೊಂದಿಗೆ ಪರ್ಯವಸಾನಗೊಂಡಿತು.
* ತಮ್ಮದೇ ದೇಶದ ಫ್ರೆಂಚ್ ಕ್ರಾಂತಿಯನ್ನು ಎದುರಿಸುವುದರಲ್ಲಿ ಮಗ್ನರಾದ ಫ್ರೆಂಚರು, ಬ್ರಿಟಿಷರ ನೌಕಾದಳದಿಂದಲೂ ಹಿಮ್ಮೆಟ್ಟಿಸಲ್ಪಟ್ಟುದರಿಂದ, ಟಿಪ್ಪು ಸುಲ್ತಾನನ ನಿರೀಕ್ಷೆಯಂತೆ ಬೆಂಬಲ ನೀಡಲಿಲ್ಲ. ಟಿಪ್ಪು ಸುಲ್ತಾನ ರಾಕೆಟ್ಟುಗಳ ಪಡೆಯಿಂದ ಧಾಳಿ ಮಾಡಿದ್ದು ಈ ಯುದ್ಧದ ಹೆಗ್ಗಳಿಕೆ. ಈ ಧಾಳಿಯ ಪರಿಣಾಮ ನೋಡಿ ಮಾರುಹೋದ ಬ್ರಿಟಿಷ್ ವಿಜ್ಞಾನಿ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟುಗಳನ್ನು ಸಂಶೋಧಿಸಿದನು.
Line ೯೫ ⟶ ೮೮:
* ಮಲಬಾರ್‍, ಸೇಲಂ, ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗಳು [[ಮದ್ರಾಸ್ ಪ್ರೆಸಿಡೆನ್ಸಿ]]ಗೆ ಸೇರಿಹೋದವು. ಈ ಯುದ್ಧದ ಕೊನೆಯಲ್ಲಿ ಶ್ರೀರಂಗಪಟ್ಟಣದ ಒಪ್ಪಂದವಾಗಿ, ಅದರ ಪ್ರಕಾರ ಟಿಪ್ಪು ತನ್ನ ಅರ್ಧ ರಾಜ್ಯವನ್ನು ಬ್ರಿಟಿಷರಿಗೆ ಒಪ್ಪಿಸಿದ್ದಷ್ಟೇ ಅಲ್ಲದೇ, ತನ್ನಿಬ್ಬರು ಮಕ್ಕಳನ್ನು ಬ್ರಿಟಿಷರಲ್ಲಿ ಒತ್ತೆ ಇಡಬೇಕಾಗಿ ಬಂದಿತು.
 
====ನಾಲ್ಕನೆಯ ಮೈಸೂರು ಯುದ್ಧ (೧೭೯೮ – ೧೭೯೯)====
* ಬ್ರಿಟೀಷರಿಗೂ ಮೈಸೂರು ರಾಜ್ಯಕ್ಕೂ ನಡೆದ ಯುದ್ಧ ಸರಣಿಯಲ್ಲಿ ನಾಲ್ಕನೆಯ ಹಾಗೂ ಕಡೆಯ ಯುದ್ಧ. ಆಗಿನ ಬ್ರಿಟೀಶ್ ಈಸ್ಟ್ ಇಂಡಿಯಾ ಕಂಪನಿಯ ಗವರ್ನರ್ ಜನರಲ್ ಪದವಿಯು ಲಾರ್ಡ್ ಕಾರ್ನವಾಲೀಸನಿಂದ ಜನರಲ್ ಹ್ಯಾರಿಸನಿಗೆ ಹಸ್ತಾಂತರ ಗೊಂಡಿತ್ತು. ೧೭೯೮ರಲ್ಲಿ ನೆಪೋಲಿಯನ್, ಭಾರತವನ್ನು ಹೆದರಿಸುವ ಉದ್ದೇಶದಿಂದ, ಈಜಿಪ್ಟಿನಲ್ಲಿ ಬಂದಿಳಿದ. ಈ ಉದ್ದೇಶ ಸಾಧನೆಗೆ, ಫ್ರಾನ್ಸಿನ ಮಿತ್ರನಾಗಿದ್ದ, ಮೈಸೂರಿನ ದೊರೆ ಟಿಪ್ಪು ಸುಲ್ತಾನ ಮುಖ್ಯವಾಗಿದ್ದ.
* ಹೊರಾಷಿಯೋ ನೆಲ್ಸನ್ನನು ನೆಪೋಲಿಯನ್ನನನ್ನು ನೈಲ್ ಯುದ್ಧದಲ್ಲಿ ಸೋಲಿಸಿ, ಈ ಆಸೆಯನ್ನು ಭಂಗಗೊಳಿಸಿದರೂ, ಮೂರು ಸೇನೆಗಳು ( ಒಂದು ಬಾಂಬೆ, ಎರಡು ಬ್ರಿಟೀಶ್ ) ಅಷ್ಟಕ್ಕೆ ನಿಲ್ಲದೆ ಮುನ್ನುಗ್ಗಿ ೧೭೯೯ರಲ್ಲಿ ಮೈಸೂರಿನ ರಾಜಧಾನಿ ಶ್ರೀರಂಗಪಟ್ಟಣಕ್ಕೆ ಮುತ್ತಿಗೆ ಹಾಕಿದವು. ಮೇ ನಾಲ್ಕರಂದು ಈ ಸೇನೆಗಳು ಕೋಟೆಯ ಭಾಗವೊಂದನ್ನು ಭಗ್ನಮಾಡಿ, ಒಳನುಗ್ಗತೊಡಗಿದರು. ಅಲ್ಲಿಗೆ ಧಾವಿಸಿದ ಟಿಪ್ಪು ಸುಲ್ತಾನ ಗುಂಡೇಟಿನಿಂದ ಅಸುನೀಗಿದ.
Line ೧೦೧ ⟶ ೯೪:
* ಈ ಯುದ್ಧದಲ್ಲಿ ಟಿಪ್ಪು ಸುಲ್ತಾನನು ರಾಕೆಟ್ಟುಗಳ ಉಪಯೋಗ ಮಾಡಿದ್ದು ಗಮನಾರ್ಹವಾಗಿತ್ತು. ಮೂರನೆಯ ಮತ್ತು ನಾಲ್ಕನೆಯ ಮೈಸೂರು ಯುದ್ಧಗಳಲ್ಲಿ ಈ ರಾಕೆಟ್ಟುಗಳ ಪರಿಣಾಮದಿಂದ ಪ್ರಭಾವಿತನಾದ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟ್ಟುಗಳನ್ನು ಸಂಶೋಧಿಸಿದನು. ಈ ಯುದ್ಧದ ಪರಿಣಾಮವಾಗಿ ಮೈಸೂರು ಬ್ರಿಟೀಷರ ವಶಕ್ಕೆ ಬಂದಿತು.
* ಒಡೆಯರ್ ವಂಶಕ್ಕೆ ಮರಳಿ ಅಧಿಕಾರ ದೊರೆತು, ಅವರಿಗೆ ಸಲಹಾಕಾರರಾಗಿ ಬ್ರಿಟೀಷ್ ಕಮೀಷನರು ನೇಮಿಸಲ್ಪಟ್ಟರು. ಟಿಪ್ಪುವಿನ ಎಳೆಯ ಮಗ ಮತ್ತು ಉತ್ತರಾಧಿಕಾರಿ ಫತೇ ಆಲಿಯನ್ನು ಗಡೀಪಾರು ಮಾಡಲಾಯಿತು. ಮೈಸೂರು ರಾಜ್ಯವು ಬ್ರಿಟೀಷ್ ಅಧೀನ ಸಂಸ್ಥಾನವಾಯಿತು. ಕೊಯಮತ್ತೂರು, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಬ್ರಿಟೀಷ್ ಭಾರತದ ಭಾಗವಾದವು.
 
== ಸಾಧನೆ ==
# ಮೈಸೂರನ್ನು ರಕ್ಷಿಸಲು ಬ್ರಿಟಿಷರೊಂದಿಗೆ ಹೋರಾಡಿದನು.
# ಬ್ರಿಟಿಷರೊಂದಿಗೆ ಹೋರಾಡಲು ನೆಪೋಲಿಯನ್ನನ ನೆರವನ್ನು ಪಡೆಯಲು ಪ್ರಯತ್ನಿಸಿದನು.
# ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನ ಪರಿಚಯಿಸಿದ ಮೊದಲ ವ್ಯಕ್ತಿ.
# ಮೈಸೂರು ರಾಜ್ಯಕ್ಕೆ ರೇಷ್ಮೆಯನ್ನು ಪರಿಚಯಿಸಿದನು.
# ಕುಣಿಗಲ್‍‍ನಲ್ಲಿ ಕುದುರೆ ಫಾರಂ ಸ್ಥಾಪಿಸಿದನು.
# ಕೇರಳದ ಮಲಬಾರಿನ ಹೆಣ್ಣುಗಳು ಮಾನ ಮುಚ್ಚಲು ರೇಷ್ಮೇ ವಸ್ತ್ರಗಳನ್ನೇ ದಾನ ಮಾಡಿದನು ಮತ್ತು ಸ್ತನ ತೆರಿಗೆಯನ್ನು ರದ್ದುಗೊಳಿಸಿದನು.
# ದಲಿತರ ಮೇಲಿನ ಬಹಿಷ್ಕಾರವನ್ನು ತೊಡೆದು ಹಾಕಿದನು.
# ಭೂ ಕಂದಾಯ ನೀತಿಯನ್ನು ಜಾರಿಗೆ ತಂದನು.
 
==ಟಿಪ್ಪುವಿನ ಕೊನೆಯ ದಿನಗಳು==
ಕೊನೆಯ ಮೈಸೂರು ಯುದ್ಧದಲ್ಲಿ ಬ್ರಿಟಿಷ್ ಪಡೆ ಕೋಟೆ ಒಡೆದು ಒಳ ಪ್ರವೇಶಿಸಿದಾಗ ಟಿಪ್ಪುವಿನ ಮಿಲಿಟರಿ ಸಲಹಾಕಾರನಾಗಿದ್ದ ಫ್ರೆಂಚ್ ಅಧಿಕಾರಿ ಸುರಕ್ಷಿತ ಜಾಗಕ್ಕೆ ಓಡಿಹೋಗುವಂತೆ ಅಥವಾ ಶರಣಾಗುವಂತೆ ಟಿಪ್ಪುವಿಗೆ ಹೇಳಿದ. ಆದರೆ ‘ಒಂದು ದಿನ ಹುಲಿಯಂತೆ ಬದುಕುವುದು, ಸಾವಿರವರ್ಷ ಕುರಿಯಂತೆ ಬದುಕಿರುವುದಕ್ಕಿಂತ ಉತ್ತಮವೆಂದು ಟಿಪ್ಪು ಹೋರಾಟವನ್ನೇ ಆಯ್ದುಕೊಂಡ. ಹುಲಿಯಂತೆ ಬದುಕಬೇಕೆಂದು ತಮ್ಮ ರಾಜ ಬಯಸಿದ್ದಕ್ಕೆ ಮೈಸೂರಿನ ೧೧,೦೦೦ ಸೈನಿಕರು ಪ್ರಾಣ ತೆರಬೇಕಾಯಿತು. ಕಾವೇರಿ ಕೆಂಪಾಗಿ ಹರಿಯಿತು.
Line ೧೧೪ ⟶ ೧೧೮:
ಗಿದ್ವಾನಿಯವರ - 'ದಿ ಸ್ವೋರ್ಡ್ ಆಫ್ ಟೀಪು ಸುಲ್ತಾನ್ ' ಎಂಬ ಕೃತಿಯು ಹಿಂದಿಯಲ್ಲಿ ಪ್ರಸಿದ್ದವಾಗಿದೆ. ಈ ಕೃತಿಯಲ್ಲಿ ಟೀಪ್ಪು ಒಬ್ಬ ಅಪ್ರತಿಮ ದೇಶಪ್ರೇಮಿ ಎಂಬಂತೆ ಚಿತ್ರಿಸಲಾಗಿದೆ. ಇದು ಹಿಂದಿ ಧಾರವಾಹಿಯಾಗಿಯೂ ಪ್ರಸಿದ್ದಿ ಪಡೆದಿತ್ತು. ಸಂಜಯಖಾನ್ ಎಂಬ ನಟ ಟಿಪ್ಪುವಿನ ಪಾತ್ರ ಮಾಡಿದ್ದನು. ಆ ಧಾರವಾಹಿಯ ಸಂದರ್ಭದಲ್ಲಿ ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬೆಂಕಿ ಅಪಘಾತಕ್ಕೆ ಒಳಗಾಗಿ, ಅಪಾರ ಸಾವು-ನೋವು ಸಂಭವಿಸಿತ್ತು.
 
== ವಿವಾದ ==
===ಟಿಪ್ಪು ಸುಲ್ತಾನನ ಜಯಂತಿ ವಿವಾದ===
* ಕರ್ನಾಟಕ ಸರಕಾರ 2015ನೇ ಇಸವಿಯ ನವೆಂಬರ್ 10ರಂದು ಟಿಪ್ಪು ಸುಲ್ತಾನನ ಜಯಂತಿಯನ್ನು ಆಚರಿಸಿತು. ಈ ಸರಕಾರೀ ಕಾರ್ಯಕ್ರಮವನ್ನು ನಡೆಸಲು ಪ್ರತಿ ಜಿಲ್ಲೆಗೆ 50 ಸಾವಿರ ಮತ್ತು ಪ್ರತಿ ತಾಲೂಕಿಗೆ 25 ಸಾವಿರ ರುಪಾಯಿಗಳಂತೆ ಒಟ್ಟು 80 ಲಕ್ಷವನ್ನು ವ್ಯಯಿಸಲಾಯಿತು. ನಾಡಹಬ್ಬ ದಸರಾ ಆಚರಿಸಲು ದುಡ್ಡಿಲ್ಲದೆ ಪರದಾಡುತ್ತಿದ್ದ ಸರಕಾರಕ್ಕೆ ಟಿಪ್ಪು ಜಯಂತಿ ಎಂಬ ಹೊಸ ಸಂಪ್ರದಾಯವನ್ನು ಹುಟ್ಟುಹಾಕಲು ಇಷ್ಟೊಂದು ದುಡ್ಡು ಎಲ್ಲಿಂದ ಸಿಕ್ಕಿತು ಎನ್ನುವುದು ಯಕ್ಷಪ್ರಶ್ನೆ!
* ಇರಲಿ, ಈ ಜಯಂತಿಯಾದರೂ ಸುಸೂತ್ರವಾಗಿ ನಡೆದಿದ್ದರೆ; ಒಂದಷ್ಟು ಒಳ್ಳೆಯ ಕೆಲಸಗಳು ಆ ಮೂಲಕವಾದರೂ ಆಗಿದ್ದರೆ ರಾಜ್ಯದ ಜನ ನೆಮ್ಮದಿ ಕಾಣುತ್ತಿದ್ದರೋ ಏನೋ. ಆದರೆ, ಈ ಜಯಂತಿ ಜನರ ಕಾರ್ಯಕ್ರಮವಾಗದೆ ಕೇವಲ “ಸರಕಾರಿ ಆಚರಣೆ” ಮಾತ್ರವೇ ಆಗಿ ಉಳಿಯಿತು. ಸರಕಾರದ ತನ್ನ ನಡೆಯನ್ನು ಸಮರ್ಥಿಸಿಕೊಳ್ಳುತ್ತ ಒಬ್ಬ ಬುದ್ಧಿಜೀವಿ, “ಈಗಾಗಲೇ ಹಲವು ಜಾತಿ-ಕೋಮುಗಳ ಜನರಿಗೆ ಬೇಕಾದ ಜಯಂತಿಗಳಿವೆ.
Line ೧೭೫ ⟶ ೧೮೦:
* 1680ರಲ್ಲಿ ಕಟ್ಟಲ್ಪಟ್ಟಿದ್ದ ಮಿಲಾಗ್ರಿಸ್ ಚರ್ಚು 1784ರಲ್ಲಿ ಟಿಪ್ಪುವಿನ ಕೈಯಲ್ಲಿ ನಾಮಾವಶೇಷವಾಯಿತು.ಔತಣಕೂಟದಲ್ಲಿ ನೆತ್ತರೋಕುಳಿ ಟಿಪ್ಪುವಿನ ಪಾತಕಗಳಿಗೆ ಪ್ರಬಲ ಪ್ರತಿರೋಧ ಒಡ್ಡುತ್ತಿದ್ದವರೆಂದರೆ ಕೊಡವರು. ಫ್ರೆಂಚ್ ಸೇನೆಯ ನೆರವು ಪಡೆದರೂ ಕೊಡವ ಸೇನೆಯನ್ನು ಬಗ್ಗುಬಡಿಯಲು ಸಾಧ್ಯವಾಗದ ಮೇಲೆ ಟಿಪ್ಪು ಅವರನ್ನು ಉಪಾಯದಿಂದ ಸೋಲಿಸುವ ಕುತಂತ್ರ ಹೆಣೆದ.
 
=== ವಿವಾದಾತ್ಮಕ ಹೇಳಿಕೆಗಳು ===
==ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ==
*ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯು ರಾಷ್ಟ್ರೀಯ ಹಬ್ಬವಾಗಲಿ ಮತ್ತು ಆ ದಿವಸವನ್ನು ರಾಷ್ಟ್ರೀಯ ರಜಾ ದಿನವೆಂದು ಘೋಸಿಸಬೇಕೆಂದು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ‍್ ಇಂದಿಲ್ಲಿ ಹೇಳಿದರು. ಅವರು ಇಲ್ಲಿ ಇಂದು ತಮ್ಮ ಪಕ್ಷದ ವತಿಯಿಂದ ಆಯೋಜಿಸಿದ್ದ ಟಿಪ್ಪು ಸುಲ್ತಾನ್‍ರ ೨೬೩ನೆಯ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಅಭಿಪ್ರಾಯಪಟ್ಟರು. ಟೀಪು ಸುಲ್ತಾನ್ ಅತಿ ದೊಡ್ಡ ದೇಶ ಭಕ್ತ ಮತ್ತು ನಮ್ಮ ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ಬಿಟ್ಟರು. ಆದರೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಈ ಹುತಾತ್ಮನ ದೇಶ ಭಕ್ತಿಯನ್ನು ನಿರ್ಲಕ್ಷಿಸಿದ್ದಾರೆ. ಟೀಪು ಸುಲ್ತಾನ್ ರ ಪ್ರತಿಮೆಯನ್ನು ಸಂಸತ್ತಿನ ಮತ್ತು ವಿಧಾನ ಸಭೆಯ ಎದುರುಗಡೆ ಸ್ಥಾಪಿಸಬೇಕೆಂದು ಅವರು ಅಭಿಪ್ರಾಯ ಪಟ್ಟರು. ಟಿಪ್ಪುವಿನ ಹಲವಾರು ಐತಿಹಾಸಿಕ ಸ್ಥಳಗಳು ಇಂದು ನಿರ್ಲಕ್ಶಕ್ಕೊಳಗಾಗಿದೆ. ಅವುಗಳಿಗೆ ಯಾವುದೊಂದು ರಕ್ಷಣೆಯನ್ನು ಸರಕಾರ ಒದಗಿಸಿಲ್ಲ. ಇದಕ್ಕೆ ಎರಡು ಸರಕಾರಗಳ ನಿರ್ದಾಕ್ಷಣ್ಯವೆ ಸಾಕ್ಷಿ. ಆದುದರಿಂದ ಈ ಕೂಡಲೇ ಸರಕಾರಗಳು ಎಚ್ಚೆತ್ತು ಟಿಪ್ಪುವಿನ ಐತಿಹಾಸಿಕ ಸ್ಮಾರಕಾಗಳಿಗೆ ರಕ್ಷಣೆ ಕೊಡಬೇಕೆಂದು ಹೇಳಿದರು <ref>http://karavalinudi. com/%E0%B2%9F%E0%B2%BF%E0%B2%AA%E0%B3%8 D%E0%B2%AA%E0%B3%81-%E0%B2%B8%E0%B3%81%E0%B2%B2%E0%B3%8D%E0%B2%A4%E0%B2%BE%E0%B2%A8%E0%B3%8D-%E0%B2%9C%E0%B2%A8%E0%B3%8D%E0%B2%AE-%E0%B2%A6%E0 %B2% BF%E0%B2%A8/</ref>
*ಇತ್ತೀಚೆಗೆ ನಡೆದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಗಲಭೆಯಾಗಿ ಇಬ್ಬರು ಸಾವನ್ನಪ್ಪಿದರು.
== ವಿವಾದಾತ್ಮಕ ಹೇಳಿಕೆಗಳು ==
* ಕರ್ನಾಟಕದ ಸಚಿವ ಡಿ.ಎಚ್.ಶಂಕರಮೂರ್ತಿ ಅವರು ನೀಡಿದ 'ಟೀಪ್ಪು ಕನ್ನಡ ವಿರೋಧಿ' ಎಂಬ ಹೇಳಿಕೆ ಟೀಪ್ಪು ಕುರಿತ ವಿವಾದಗಳನ್ನು ಕೆಣಕಿತು. ಗಿರೀಶ್ ಕಾರ್ನಾಡ್ ಅವರು ಟಿಪ್ಪು ದಿನಾಚರಣೆ ಸಂದರ್ಭದಲ್ಲಿ ಮಾತನಾಡುತ್ತಾ "ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬಹುದಿತ್ತು" ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಯಿತು.
* ಬಡತನ, ನಿರುದ್ಯೋಗ, ಅನಕ್ಷರತೆ ಮುಂತಾದ ಸಕಲೆಂಟು ಸಾಮಾಜಿಕ, ಆರ್ಥಿಕ ಸಮಸ್ಯೆಗಳ ಜೊತೆಗೆ ಅಭದ್ರತೆ, ತಳಮಳ ಎದುರಿಸುತ್ತಿರುವ ಮುಸ್ಲಿಂ ಸಮುದಾಯಕ್ಕೆ ಸರ್ಕಾರ ಮಾಡಬೇಕಾದ್ದು ಬೇಕಾದಷ್ಟಿತ್ತು. ಮುಸ್ಲಿಂ ಸಮುದಾಯದ ಸಮಗ್ರ ಅಧ್ಯಯನ ನಡೆಸಿ ಸಾಚಾರ್ ಸಮಿತಿ ನೀಡಿದ ವರದಿಯನ್ನು ದಕ್ಷವಾಗಿ ಅನುಷ್ಠಾನಗೊಳಿಸಿದ್ದರೂ ಆ ಸಮುದಾಯದ ಸ್ಥಿತಿ ಉತ್ತಮಗೊಳ್ಳಬಹುದಿತ್ತು.
* ಆದರೆ ಜಾತಿಗೊಂದು ಜಯಂತಿ ನಿಗದಿಪಡಿಸಿ ಆ ಸಮುದಾಯವನ್ನೇ ಉದ್ಧಾರ ಮಾಡಿದೆವೆಂದು ಬೀಗುವ ಆಳುವವರಿಂದ ಇದಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸುವಂತಿರಲಿಲ್ಲ. ಇದುವರೆಗೆ ಕೆಲ ಸಂಘಸಂಸ್ಥೆಗಳು ಆಚರಿಸಿಕೊಂಡು ಬರುತ್ತಿದ್ದ ಟಿಪ್ಪು ಜಯಂತಿಯನ್ನು ಈ ಸಲದಿಂದ ಸರ್ಕಾರವೇ ಆಚರಿಸಲು ತೀರ್ಮಾನಿಸಿತು. ಮತ್ತಿನ್ನಾವ ಜಯಂತಿ, ಪುಣ್ಯತಿಥಿಗಳಲ್ಲೂ ಹೀಗಾಗಿರಲಿಲ್ಲ.
 
==ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ==
*ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯು ರಾಷ್ಟ್ರೀಯ ಹಬ್ಬವಾಗಲಿ ಮತ್ತು ಆ ದಿವಸವನ್ನು ರಾಷ್ಟ್ರೀಯ ರಜಾ ದಿನವೆಂದು ಘೋಸಿಸಬೇಕೆಂದು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ‍್ ಇಂದಿಲ್ಲಿ ಹೇಳಿದರು. ಅವರು ಇಲ್ಲಿ ಇಂದು ತಮ್ಮ ಪಕ್ಷದ ವತಿಯಿಂದ ಆಯೋಜಿಸಿದ್ದ ಟಿಪ್ಪು ಸುಲ್ತಾನ್‍ರ ೨೬೩ನೆಯ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಅಭಿಪ್ರಾಯಪಟ್ಟರು. ಟೀಪು ಸುಲ್ತಾನ್ ಅತಿ ದೊಡ್ಡ ದೇಶ ಭಕ್ತ ಮತ್ತು ನಮ್ಮ ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ಬಿಟ್ಟರು. ಆದರೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಈ ಹುತಾತ್ಮನ ದೇಶ ಭಕ್ತಿಯನ್ನು ನಿರ್ಲಕ್ಷಿಸಿದ್ದಾರೆ. ಟೀಪು ಸುಲ್ತಾನ್ ರ ಪ್ರತಿಮೆಯನ್ನು ಸಂಸತ್ತಿನ ಮತ್ತು ವಿಧಾನ ಸಭೆಯ ಎದುರುಗಡೆ ಸ್ಥಾಪಿಸಬೇಕೆಂದು ಅವರು ಅಭಿಪ್ರಾಯ ಪಟ್ಟರು. ಟಿಪ್ಪುವಿನ ಹಲವಾರು ಐತಿಹಾಸಿಕ ಸ್ಥಳಗಳು ಇಂದು ನಿರ್ಲಕ್ಶಕ್ಕೊಳಗಾಗಿದೆ. ಅವುಗಳಿಗೆ ಯಾವುದೊಂದು ರಕ್ಷಣೆಯನ್ನು ಸರಕಾರ ಒದಗಿಸಿಲ್ಲ. ಇದಕ್ಕೆ ಎರಡು ಸರಕಾರಗಳ ನಿರ್ದಾಕ್ಷಣ್ಯವೆ ಸಾಕ್ಷಿ. ಆದುದರಿಂದ ಈ ಕೂಡಲೇ ಸರಕಾರಗಳು ಎಚ್ಚೆತ್ತು ಟಿಪ್ಪುವಿನ ಐತಿಹಾಸಿಕ ಸ್ಮಾರಕಾಗಳಿಗೆ ರಕ್ಷಣೆ ಕೊಡಬೇಕೆಂದು ಹೇಳಿದರು <ref>http://karavalinudi. com/%E0%B2%9F%E0%B2%BF%E0%B2%AA%E0%B3%8 D%E0%B2%AA%E0%B3%81-%E0%B2%B8%E0%B3%81%E0%B2%B2%E0%B3%8D%E0%B2%A4%E0%B2%BE%E0%B2%A8%E0%B3%8D-%E0%B2%9C%E0%B2%A8%E0%B3%8D%E0%B2%AE-%E0%B2%A6%E0 %B2% BF%E0%B2%A8/</ref>
*ಇತ್ತೀಚೆಗೆ ನಡೆದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಗಲಭೆಯಾಗಿ ಇಬ್ಬರು ಸಾವನ್ನಪ್ಪಿದರು.
 
==ಇವನ್ನೂ ಓದಿ==
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ