ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೯ ನೇ ಸಾಲು:
[[File:Tippoo Saib.jpg|thumb|Tipu Sultan like his father before him, opposed the existence of the [[Maratha Confederacy]].]]
[[File:Daria-daulat-bagh.jpg|thumb|Tipu Sultan's summer palace at [[Srirangapatna]], Karnataka]]
 
[[File:Tipu Sultan seated on his throne.jpg|thumb|left|Tipu Sultan seated on his throne, by {{Interlanguage link multi|Anna Tonelli|de}}]]
[[File:Battle of pollilur.jpg|thumb|left|[[Mural]] of the [[Battle of Pollilur]] on the walls of Tipu's summer palace, painted to celebrate his triumph over the British.]]
 
೫೭ ನೇ ಸಾಲು:
 
== ಆಡಳಿತ ==
[[File:Tipu Sultan seated on his throne.jpg|thumb|left|Tipu Sultan seated on his throne, by {{Interlanguage link multi|Anna Tonelli|de}}]]
 
=== ಟಿಪ್ಪು ಚರಿತ್ರೆ ಕಾಲದ ನಾಣ್ಯಗಳು ===
 
* ಆ ನಾಣ್ಯಗಳಿಗೆ ಎರಡು ಭಿನ್ನ ಮುಖಗಳಿರುತ್ತವೆ. ಎರಡು ಮುಖಗಳನ್ನು ಆ ಕಾಲದ ಅಗತ್ಯವು ರೂಪುಗೊಳಿಸಿರುತ್ತದೆ. ಚರಿತ್ರೆ ಕಾಲದ ನೀತಿಕೋಶವೇ ಬೇರೆ. ನ್ಯಾಯ, ನೀತಿ ಎಂಬ ಪದಗಳ ಅರ್ಥವೇ ಬೇರೆ. ಅವನ್ನು ಇವತ್ತು ಎಳೆತರುವುದು, ಹೋಲಿಸುವುದು ಸಾಧುವಲ್ಲ. ಕೊನೆಗೂ ಚರಿತ್ರೆಯೆಂದರೆ ಏನೆಂದು ನಿರ್ಣಯವಾಗಬೇಕಾದ್ದು ಆಕರಗಳಿಂದ ಮಾತ್ರವಲ್ಲ, ನ್ಯಾಯಸೂಕ್ಷ್ಮದ ಮನಸುಗಳಲ್ಲೇ ಎಂದು ನೆನಪಿಸಿಕೊಳ್ಳುತ್ತ ಟಿಪ್ಪು ಸುಲ್ತಾನನ ಎರಡು ಭಿನ್ನ ವ್ಯಕ್ತಿತ್ವಗಳನ್ನು ಪೂರ್ವಗ್ರಹ ಗಳನಿಟ್ಟುಕೊಳ್ಳದ ಚರಿತ್ರೆಯ ಆಕರಗಳಿಂದ ಇಲ್ಲಿಡಲಾಗಿದೆ.
 
===ರಾಕೆಟ್ ಬಳಕೆ===
[[File:Tippu's cannon.jpg|thumb|right|Cannon used by Tipu Sultan's forces at the battle of [[Srirangapatna]] 1799]]
* ಹೈದರಾಲಿ ರಾಕೆಟ್ಟುಗಳನ್ನು ಅಭಿವೃದ್ಧಿಪಡಿಸಿ ಅದರ ಒಂದು ಪಡೆಯನ್ನೇ ಇಟ್ಟಿದ್ದರೆ, ಟಿಪ್ಪು ಕಬ್ಬಿಣದ ಹೊರಕವಚ ಹೊಂದಿದ ‘ಮೈಸೂರು ರಾಕೆಟ್ಟುಗಳನ್ನು ಅಭಿವೃದ್ಧಿಪಡಿಸಿದ. ಮುಂದೆ ಚೂಪಾದ ಬ್ಲೇಡು ಕಟ್ಟಿ, ಕಬ್ಬಿಣದ ಕೇಸುಗಳೊಳಗೆ ಮದ್ದಿನಪುಡಿ ತುಂಬಿದ್ದರಿಂದ ಅವುಗಳ ದೂರಗಾಮಿತ್ವ ಎರಡು ಕಿ.ಮೀ.ನಷ್ಟು ಹೆಚ್ಚಾಯಿತು. ಮೊದಲು ಈ ರಾಕೆಟ್ಟುಗಳನ್ನು ಎದುರುಗೊಂಡಾಗ ಬ್ರಿಟಿಷರ ತಂತ್ರಜ್ಞಾನ ಅದಕಿಂತ ಹಿಂದಿತ್ತು. ಎಂದೇ ಮೊದಲ ಯುದ್ಧಗಳನ್ನು ಟಿಪ್ಪು ಗೆಲ್ಲಲು ಸಾಧ್ಯವಾಯಿತು.
 
=== ಯುದ್ಧ-ಆಡಳಿತ===
* ಟಿಪ್ಪು ಮೈಸೂರಿನ ಆಳರಸರಲ್ಲಿ ಒಬ್ಬ. ಕ್ರಿ. ಶ. ೧೭೫೦, ನವೆಂಬರ್ ೨೦ರಂದು ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಹುಟ್ಟಿದ. ಕೇವಲ ೪೯ ವರ್ಷ ಬದುಕಿದ ಅವನ ಶೌರ್ಯ, ಬಲಿದಾನ, ಸ್ವಾಭಿಮಾನ ಕುರಿತು ಕತೆಗಳೇ ಇವೆ. ಯುದ್ಧದ ನಾನಾ ಕಲೆಗಳಲ್ಲಿ ನಿಷ್ಣಾತರಾದ ಕುಟುಂಬದಿಂದ ಬಂದವ ಟಿಪ್ಪು. ಅಸಮರ್ಥ ಹಾಗೂ ಅದಕ್ಷ ಮೈಸೂರರಸನನ್ನು ಸಿಂಹಾಸನದಿಂದ ಕೆಳಗಿಳಿಸಿ, ತಾನು ಪ್ರವಾದಿ ಮಹಮದರ ಕುರೇಶಿ ಪಂಗಡದವನೆಂದು ಸಾರಿ ರಾಜನಾದ ಹೈದರಾಲಿಯ ಮಗ.
* ಅನಕ್ಷರಸ್ಥನಾಗಿದ್ದ ಹೈದರಾಲಿ ಮಗ ಟಿಪ್ಪುವಿಗೆ ಸಣ್ಣಂದಿನಿಂದಲೇ ಸಕಲ ವಿದ್ಯೆಗಳನ್ನು ಕಲಿಸುವ ವ್ಯವಸ್ಥೆ ಮಾಡಿದ. ಉರ್ದು, ಪರ್ಷಿಯನ್, ಕನ್ನಡ, ಅರೇಬಿಕ್, ಕುರಾನ್, ಇಸ್ಲಾಮೀ ನ್ಯಾಯಶಾಸ್ತ್ರ, ಕುದುರೆ ಸವಾರಿ, ತೋಪು ಚಲಾಯಿಸುವುದು ಮುಂತಾದವುಗಳನ್ನೆಲ್ಲ ಕಲಿಸಲಾಯಿತು. ಹಲವು ಪರಿಣತಿಗಳಲ್ಲಿ ಜ್ಞಾನ ಸಂಪಾದಿಸಿದ ಟಿಪ್ಪು ಹೊಸ ಮೂಲೂದಿ ಇಸ್ಲಾಮಿ ಪಂಚಾಂಗ ದಿನಗಣನೆಯನ್ನು ಚಾಲ್ತಿಗೆ ತಂದ.
Line ೧೦೬ ⟶ ೯೭:
* ಈ ಯುದ್ಧದಲ್ಲಿ ಟಿಪ್ಪು ಸುಲ್ತಾನನು ರಾಕೆಟ್ಟುಗಳ ಉಪಯೋಗ ಮಾಡಿದ್ದು ಗಮನಾರ್ಹವಾಗಿತ್ತು. ಮೂರನೆಯ ಮತ್ತು ನಾಲ್ಕನೆಯ ಮೈಸೂರು ಯುದ್ಧಗಳಲ್ಲಿ ಈ ರಾಕೆಟ್ಟುಗಳ ಪರಿಣಾಮದಿಂದ ಪ್ರಭಾವಿತನಾದ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟ್ಟುಗಳನ್ನು ಸಂಶೋಧಿಸಿದನು. ಈ ಯುದ್ಧದ ಪರಿಣಾಮವಾಗಿ ಮೈಸೂರು ಬ್ರಿಟೀಷರ ವಶಕ್ಕೆ ಬಂದಿತು.
* ಒಡೆಯರ್ ವಂಶಕ್ಕೆ ಮರಳಿ ಅಧಿಕಾರ ದೊರೆತು, ಅವರಿಗೆ ಸಲಹಾಕಾರರಾಗಿ ಬ್ರಿಟೀಷ್ ಕಮೀಷನರು ನೇಮಿಸಲ್ಪಟ್ಟರು. ಟಿಪ್ಪುವಿನ ಎಳೆಯ ಮಗ ಮತ್ತು ಉತ್ತರಾಧಿಕಾರಿ ಫತೇ ಆಲಿಯನ್ನು ಗಡೀಪಾರು ಮಾಡಲಾಯಿತು. ಮೈಸೂರು ರಾಜ್ಯವು ಬ್ರಿಟೀಷ್ ಅಧೀನ ಸಂಸ್ಥಾನವಾಯಿತು. ಕೊಯಮತ್ತೂರು, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಬ್ರಿಟೀಷ್ ಭಾರತದ ಭಾಗವಾದವು.
 
=== ಟಿಪ್ಪು ಚರಿತ್ರೆ ಕಾಲದ ನಾಣ್ಯಗಳು ===
 
* ಆ ನಾಣ್ಯಗಳಿಗೆ ಎರಡು ಭಿನ್ನ ಮುಖಗಳಿರುತ್ತವೆ. ಎರಡು ಮುಖಗಳನ್ನು ಆ ಕಾಲದ ಅಗತ್ಯವು ರೂಪುಗೊಳಿಸಿರುತ್ತದೆ. ಚರಿತ್ರೆ ಕಾಲದ ನೀತಿಕೋಶವೇ ಬೇರೆ. ನ್ಯಾಯ, ನೀತಿ ಎಂಬ ಪದಗಳ ಅರ್ಥವೇ ಬೇರೆ. ಅವನ್ನು ಇವತ್ತು ಎಳೆತರುವುದು, ಹೋಲಿಸುವುದು ಸಾಧುವಲ್ಲ. ಕೊನೆಗೂ ಚರಿತ್ರೆಯೆಂದರೆ ಏನೆಂದು ನಿರ್ಣಯವಾಗಬೇಕಾದ್ದು ಆಕರಗಳಿಂದ ಮಾತ್ರವಲ್ಲ, ನ್ಯಾಯಸೂಕ್ಷ್ಮದ ಮನಸುಗಳಲ್ಲೇ ಎಂದು ನೆನಪಿಸಿಕೊಳ್ಳುತ್ತ ಟಿಪ್ಪು ಸುಲ್ತಾನನ ಎರಡು ಭಿನ್ನ ವ್ಯಕ್ತಿತ್ವಗಳನ್ನು ಪೂರ್ವಗ್ರಹ ಗಳನಿಟ್ಟುಕೊಳ್ಳದ ಚರಿತ್ರೆಯ ಆಕರಗಳಿಂದ ಇಲ್ಲಿಡಲಾಗಿದೆ.
 
===ರಾಕೆಟ್ ಬಳಕೆ===
[[File:Tippu's cannon.jpg|thumb|right|Cannon used by Tipu Sultan's forces at the battle of [[Srirangapatna]] 1799]]
* ಹೈದರಾಲಿ ರಾಕೆಟ್ಟುಗಳನ್ನು ಅಭಿವೃದ್ಧಿಪಡಿಸಿ ಅದರ ಒಂದು ಪಡೆಯನ್ನೇ ಇಟ್ಟಿದ್ದರೆ, ಟಿಪ್ಪು ಕಬ್ಬಿಣದ ಹೊರಕವಚ ಹೊಂದಿದ ‘ಮೈಸೂರು ರಾಕೆಟ್ಟುಗಳನ್ನು ಅಭಿವೃದ್ಧಿಪಡಿಸಿದ. ಮುಂದೆ ಚೂಪಾದ ಬ್ಲೇಡು ಕಟ್ಟಿ, ಕಬ್ಬಿಣದ ಕೇಸುಗಳೊಳಗೆ ಮದ್ದಿನಪುಡಿ ತುಂಬಿದ್ದರಿಂದ ಅವುಗಳ ದೂರಗಾಮಿತ್ವ ಎರಡು ಕಿ.ಮೀ.ನಷ್ಟು ಹೆಚ್ಚಾಯಿತು. ಮೊದಲು ಈ ರಾಕೆಟ್ಟುಗಳನ್ನು ಎದುರುಗೊಂಡಾಗ ಬ್ರಿಟಿಷರ ತಂತ್ರಜ್ಞಾನ ಅದಕಿಂತ ಹಿಂದಿತ್ತು. ಎಂದೇ ಮೊದಲ ಯುದ್ಧಗಳನ್ನು ಟಿಪ್ಪು ಗೆಲ್ಲಲು ಸಾಧ್ಯವಾಯಿತು.
 
==ಟಿಪ್ಪುವಿನ ಕೊನೆಯ ದಿನಗಳು==
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ