ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೯ ನೇ ಸಾಲು:
*ಕಾಲದ ಪ್ರಭಾವದಿಂದಾಗಿ ಆದ ಹಲವಾರು ಬದಲಾವಣೆಗಳನ್ನು ನಾವು ಇಲ್ಲಿ ಕಾಣಬಹುದು. ಗವಿಯ ಮುಂದೆ ಕಿರಿದಾದ ಸಣ್ಣ ಕಣಿವೆ, ಇಲ್ಲೊಂದು ಅಷ್ಟೇ ಸಣ್ಣದಾದ ಝರಿ. ಇದು ಪ್ರಾಚೀನ ಕಾಲದಲ್ಲಿ ಮಾನವ ವಾಸ್ತವ್ಯಕ್ಕೆ ಅತ್ಯಂತ ಸೂಕ್ತವಾದ ಸ್ಥಳವಾಗಿತ್ತು. ಆಧುನಿಕ ಮಾನವನ ಸಂಪರ್ಕ ಹೊಂದಿರುವ ಈ ಗವಿ ಇದ್ದಿರಬಹುದಾದ ಪಳೆಯುಳಿಕೆಗಳನ್ನು ತನ್ನ ಗರ್ಭದಲ್ಲಿ ಸೇರಿಸಿಕೊಂಡಿದೆ. ಬೆಳುವಾಯಿ ಸಮೀಪದ ದರೆಗುಡ್ಡೆ ಮತ್ತು ಬೈಲೂರು ಸಮೀಪದ ಕಣಜಾರು ಬೆಟ್ಟ ಪ್ರದೇಶಗಳಲ್ಲಿ ಹೆಬ್ಬಂಡೆ ವಾಸ್ತವ್ಯದ (Rock Shelters) ಕುರುಹುಗಳಿವೆ.
*ಇಲ್ಲಿ ಬೃಹತ್ ಶಿಲಾಯುಗಕ್ಕೂ ಹಿಂದಿನ ಕಾಲದ ಮಾನವ ವಾಸವಾಗಿದ್ದಿರಬಹುದು. ಸಾವಿರಾರು ವರ್ಷಗಳ ಘನಘೋರ ವರ್ಷಧಾರೆಯಿಂದ ಇಲ್ಲಿನ ಕುರುಹುಗಳು ನಾಶವಾಗಿವೆ. ರೆಂಜಾಳದ ಸಮೀಪ ಇರುವ ಬೋರುಕಟ್ಟೆ ಎಂಬ ಹಳ್ಳಿಯಲ್ಲಿ ಒಂದು ಬೃಹತ್ ಶಿಲಾ ಸಮಾಧಿ ಇದೆ. ಇದನ್ನು ಅಲ್ಲಿನ ಜನ “ಪಾಂಡವರಕಲ್ಲು” ಎಂದು ಕರೆಯುತ್ತಾರೆ. ಈ ಹೆಸರು ಸಮಾಧಿಯ ಪ್ರಾಚೀನತೆಯನ್ನು ಸೂಚಿಸುತ್ತದೆ ಅಷ್ಟೇ. ಜಿಲ್ಲೆಯ ಇತರೆಡೆಗಳಲ್ಲೂ ಪಾಂಡವರಕಲ್ಲು ಎಂದು ಕರೆಸಿಕೊಳ್ಳುವ ಸ್ಥಳಗಳಿವೆ.
*ಬೋರುಕಟ್ಟೆ ಸಮಾಧಿಯು ಸಣ್ಣ ರಂಧ್ರದ (Pot-hole) ಸಮಾಧಿ. ಇದರ ಮೇಲೆ ತೆಳುವಾದ ಕಲ್ಲು ಚಪ್ಪಡಿಗಳ ಒಂದು ಚಪ್ಪರ ಇದೆ. ಮಾನವ ಆ ವೇಳೆಗೆ ಲೋಹದ ಮುಖ್ಯವಾಗಿ, ಕಬ್ಬಿಣದ ಉಪಯೋಗ ಪಡೆದಿದ್ದನೆಂಬುದಕ್ಕೆ ಇದು ಸಾಕ್ಷಿ. ಇಲ್ಲಿನ ಬೃಹತ್ ಶಿಲಾಯುಗದ ಸ್ಮಾರಕಗಳು ಸುಮಾರು ಕ್ರಿ. ಪೂ. 4ನೇಯ ಶತಮಾನ ಮತ್ತು ಅನಂತರದ ಕಾಲವೆಂದು ಅಂದಾಜಿಸಬಹುದು. ಆದರೆ ವೈಜ್ಞಾನಿಕವಾಗಿ ಉತ್ಖನನ ಕಾರ್ಯ ನಡೆಯುವವರೆಗೆ ಈ ಕಾಲವನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ.
 
===ಕಾರ್ಕಳದ ಇತಿಹಾಸ===
೪೯ ನೇ ಸಾಲು:
:ತಪಸ್ಸು ಮಾಡುತ್ತಿರುವಂತೆ ಗೋಚರಿಸುವ ಈ ಮೂರ್ತಿಯದ್ದು ‘ಕಾಯೋತ್ಸರ್ಗ’ ಅಥವಾ ‘ಪ್ರತಿಮಾ ಯೋಗ ಭಂಗಿ’ ಎನ್ನಲಾಗುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಇದೇ 21-1-2015ರಿಂದ 31-1-2015ರವರೆಗೆ ಕಾರ್ಕಳ ಸಾಕ್ಷಿಯಾಗಲಿದೆ. ಈ ಮೊದಲು 2002ರಲ್ಲಿ ಮಹಾ ಮಜ್ಜನ ನಡೆದಿತ್ತು. 12 ವರ್ಷದ ಲೆಕ್ಕದಲ್ಲಿ ನೋಡಿದರೆ ಕಳೆದ ವರ್ಷವೇ ಮಸ್ತಕಾಭಿಷೇಕ ನಡೆಯಬೇಕಿತ್ತು. ಚುನಾವಣೆ ಮತ್ತಿತರ ಕಾರಣಗಳಿಂದ ಮುಂದೂಡಲಾಯಿತು.
;ಚತುರ್ವಿಂಶತಿ ತೀರ್ಥಂಕರರ ಆರಾಧನೆ
:ದಕ್ಷಿಣಕನ್ನಡಜಿಲ್ಲೆದಕ್ಷಿಣ ಕನ್ನಡ ಜಿಲ್ಲೆ -ಕಾರ್ಕಳದಲ್ಲಿ (ಹೆಬ್ರಿ), 29/01/2015 ರಂದು ಕಾರ್ಕಳ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಗೊಮ್ಮಟ ಬೆಟ್ಟದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ರಾಜಪುರೋಹಿತರ ನೇತೃತ್ವದಲ್ಲಿ ನಡೆ ಯುತ್ತಿದ್ದರೆ ಮಹಾಮಸ್ತಕಾಭಿಷೇಕ ಮಹೋತ್ಸವದ 9ನೇ ದಿನ ಪಟ್ಟಣ ಶೆಟ್ಟಿ ಮೈದಾನದ ಭೈರವರಸು ಸಭಾಮಂಟಪದ ವೀರಪಾಂಡ್ಯ ವೇದಿಕೆಯಲ್ಲಿ ಚತುರ್ವಿಂಶತಿ ತೀರ್ಥಂಕರರ ಆರಾಧನೆಯ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು.
 
:ಧ್ವಜಪೂಜೆ, ನೇಮಿನಾಥ ಮುನಿಮಹಾರಾಜರು ಬಾಹುಬಲಿ ಬೆಟ್ಟಕ್ಕೆ ಹೊರಡುವುದು. ನಿತ್ಯವಿಧಿ ಸಹಿತ ಗಂಧ ಯಂತ್ರಾರಾಧನೆ, ಮಂತ್ರನ್ಯಾಸ ಕಲಾರೋಪಣ ಪೂರ್ವಕ ಕೇವಲಜ್ಞಾನ ಕಲ್ಯಾಣದ ಬಳಿಕ ಮಧ್ಯಾಹ್ನ 12.06ರ ವೇಳೆಗೆ ನಯನೋನ್ಮಿಲನ ಕಾರ್ಯಕ್ರಮ ನಡೆಯಿತು.
೯೦ ನೇ ಸಾಲು:
===ಆಚರಣೆಗಳು===
{{ಉಲ್ಲೇಖ}}
ಹುಲಿವೇಷವು ಇಲ್ಲಿನ ಆಚರಣೆಗಳಲ್ಲಿ ಒಂದಾಗಿದ್ದು ದಸರಾ ಮತ್ತು ಶ್ರೀಕೃಷ್ಣಜನ್ಮಾಷ್ಟಮಿ ಸಮಯದಲ್ಲಿ ಇಲ್ಲಿ ಆಚರಿಸಲಾಗುತ್ತದೆ. ತುಳುನಾಡಿನ ಬಹುಪ್ರಮುಖ ಆಚರಣೆಯಾದಂತಹ ಭೂತ ಕೋಲ-ನೇಮಗಳನ್ನು ಇಲ್ಲಿ ಪಾಲಿಸಲಾಗುತ್ತದೆ. ಕಂಬಳ (ಎಮ್ಮೆಗಳನ್ನುಕೋಣಗಳನ್ನು ಓಡಿಸುವ ಸ್ಪರ್ಧೆ), ಕೋರಿಕತುಂಬ ಜನಪ್ರಿಯ.
 
==[[ಸದಸ್ಯ:Bschandrasgr|ನೋಡಿ]]==
*[[ಬಾಹುಬಲಿ]]
*[[ಶ್ರವಣಬೆಳಗೊಳ]]
"https://kn.wikipedia.org/wiki/ಕಾರ್ಕಳ" ಇಂದ ಪಡೆಯಲ್ಪಟ್ಟಿದೆ