"ಶಿವರಾಂ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
==ಆರಂಭಿಕ ಜೀವನ ==
 
ಶಿವರಾಮ ಮದ್ರಾಸ್ ಪ್ರಾಂತದಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಗಡಿಯಲ್ಲಿಗಡಿಯಲ್ಲಿನ ಚೂಡಸಂದ್ರ ಹಳ್ಳಿಯಲ್ಲಿ ಒಂದು ಮಧ್ಯಮ ವರ್ಗ ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣ ಮುಗಿಸಿದ ನಂತರ, ಅವರು
ಚೂಡಸಂದ್ರ ಹಳ್ಳಿಯಲ್ಲಿ ಒಂದು ಮಧ್ಯಮ ವರ್ಗ ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣ ಮುಗಿಸಿದ ನಂತರ, ಅವರು
typewriting ಇನ್ಸ್ಟಿಟ್ಯೂಟ್ ನಡೆಸುತ್ತಿದ್ದ ತಮ್ಮ ಸೋದರನ ಜೊತೆಗೆ ನಗರದ ಬೆಂಗಳೂರಿಗೆ ತೆರಳಿದರು. ಗುಬ್ಬಿ ವೀರಣ್ಣ ಅವರ ನಾಟಕ ಪ್ರದರ್ಶನಗಳ ಪ್ರಭಾವಕ್ಕೆ ಒಳಗಾಗಿ, ಶಿವರಾಮರು ಚಿತ್ರ ತಯಾರಿಕೆ ಮತ್ತು ನಟನೆಯತ್ತ ಆಸಕ್ತಿ ತಳೆದು ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು.
ಮತ್ತು 1958ರಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿ ಕು. ರಾ. ಸೀತಾರಾಮಶಾಸ್ತ್ರಿ ಯವರಂತಹ ವಿವಿಧ ನಿರ್ದೇಶಕರಿಗೆ ಸಹಾಯಕರಾಗಿ ಕೆಲಸ ಮಾಡಲು ಆರಂಭಿಸಿದರು . ಅವರು ಅನುಭವಿ ಛಾಯಾಗ್ರಾಹಕ ಬೊಮನ್ ಡಿ ಇರಾನಿ ಅವರಿಗೆ ಕ್ಯಾಮರಾ ಸಹಾಯಕರಾಗಿಯೂ ಕೆಲಸ ಮಾಡಿದರು. ಶಿವರಾಮ ಮೊದಲ ಬಾರಿ ಬೆಳ್ಳಿ ಪರದೆಯ ಮೇಲೆ 1965ರಲ್ಲಿ ಕು. ರಾ. ಸೀತಾರಾಮಶಾಸ್ತ್ರಿ ಅವರ ನಿರ್ದೇಶನದ ಮತ್ತು ಸಹನಿರ್ಮಾಣದ ಬೆರೆತ ಜೀವ ಚಿತ್ರದಲ್ಲಿ ನಟನಾಗಿ ಕಾಣಿಸಿಕೊಂಡರು .ಏತನ್ಮಧ್ಯೆ, ಅವರು ಕೆ ಎಸ್ ಎಲ್ ಸ್ವಾಮಿ, ಗೀತಪ್ರಿಯ, ಸಿಂಗೀತಂ ಶ್ರೀನಿವಾಸರಾವ್ ಮತ್ತು ಪುಟ್ಟಣ್ಣ ಕಣಗಾಲ್ ರಂತಹ ಹಲವಾರು ಪ್ರಮುಖ ನಿರ್ದೇಶಕರಿಗೆ ಸಹಾಯಕರಾಗಿದ್ದರು .
 
==ವೃತ್ತಿಜೀವನ==
೭,೮೩೦

edits

"https://kn.wikipedia.org/wiki/ವಿಶೇಷ:MobileDiff/813728" ಇಂದ ಪಡೆಯಲ್ಪಟ್ಟಿದೆ