ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
→‎ಜನನ: Fixed typo
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೩೪ ನೇ ಸಾಲು:
 
==ಜನನ==
*ಕಪಿಲ ವಸ್ತುವಿನ ಸಿಂಹಹನುವಿನ ಮಗ ಶುದ್ಧೋದನ. ಶುದ್ಧೋದನನಿಗೆ ತಂದೆ ಸಿಂಹಹನು ತನ್ನನೆರೆಯತನ್ನ ನೆರೆಯ ರಾಜ್ಯದ ದೊರೆ ಸುಪ್ರಬುದ್ಧನ ಮಕ್ಕಳಾದ ಪ್ರಜಾಪತಿದೇವಿ ಮತ್ತು ಮಾಯಾದೇವಿ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ತಂದು ಮದುವೆ ಮಾಡಿದರು. ಶುದ್ಧೋದನನ ಪಟ್ಟ ಮಹಿಷಿ ಮಾಯಾದೇವಿ. ಬುದ್ಧ ಲುಂಬಿನಿ ವನದಲ್ಲಿ, ವೈಶಾಖಶುದ್ಧವೈಶಾಖ ಶುದ್ಧ ಪೌರ್ಣಮಿಯಂದು ಶುದ್ಧೋದನ ಮತ್ತು ಮಾಯಾದೇವಿಯ ಮಗನಾಗಿ ಜನಿಸುತ್ತಾನೆ.
* ಮಗುವಿಗೆ ಏಳು ದಿನವಾದಾಗ, ತಾಯಿ ಮಾಯಾದೇವಿ ಅಸುನೀಗಿದಳು. ನಂತರ ಮಗುವನ್ನು ಎರಡನೆ ತಾಯಿ ಪ್ರಜಾಪತಿದೇವಿ ಸಾಕಿ ಸಲಹುತ್ತಾಳೆ. (ಸಿದ್ದಾರ್ಥ ಕ್ರಿ.ಪೂ.೫೪೪ರಲ್ಲಿ, ಕ್ರಿ.ಪೂ.೫೫೦ರಲ್ಲಿ, ಕ್ರಿ.ಪೂ.೫೬೦ರಲ್ಲಿ ಜನಿಸಿದನೆಂದು ಭಿನ್ನಾಭಿಪ್ರಾಯಗಳಿವೆ. ಕ್ರಿ.ಪೂ.೬೨೩ನೇ ವೈಶಾಖ ಮಾಸದ ಹುಣ್ಣಿಮೆಯದಿನ ಬುದ್ಧ ಜನಿಸಿದನೆಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.)
 
==ಹೆಸರಿನ ವಿಶೇಷತೆ==
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ