ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಜನನ: Fixed typo
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೪೧ ನೇ ಸಾಲು:
 
==ಮಹಾಪುರುಷನ ಲಕ್ಷಣ==
ಸಿದ್ದಾರ್ಥ ಜನಿಸಿದಾಗಲೇ ಅವನಲ್ಲಿ ಅಪೂರ್ವವಾದ ಮಾಹಾಪುರುಷನ ಲಕ್ಷಣ ಇರುವುದನ್ನು ದೈವಜ್ಞರು ಅರಿತಿದ್ದರು. ಸಿದ್ದಾರ್ಥನಿಗೆ ೩೨ ಚಿನ್ಹೆಗಳಿದ್ದು, ನೀಳಬಾಹು, ವಿಶಾಲವಾದ ಎದೆ, ಊರ್ಧ್ವಮುಖ ರೋಮಧಾರೆ, ದೇಹವನ್ನು ಬಾಗಿಸದೆ ಮುಡಿಮಂಡಿ ಮುಟ್ಟುವಷ್ಟು ನೀಳವಾದ ಕೈಗಳು, ಉದ್ದವಾದ ಬೆರಳುಗಳು, ಅತೀ ಮೃದುವಾದ ಹಸ್ತ, ಮತ್ತು ನವಿರಾದ ಪಾದಗಳನ್ನು ಹೊಂದಿದ್ದನೆಂದು ವಿಭೂತಿ ಪುರುಷರಲ್ಲಿ ಇರಬೇಕಾದ ಸರ್ವಲಕ್ಷಣಗಳನ್ನು ದಿಗ್ಗನಿಕಾಯ ಎಂಬ ಬೌದ್ಧಗ್ರಂಥ ತಿಳಿಸುತ್ತದೆ.
 
==ಮಾಯಾದೇವಿಯ ಕನಸು==
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ