ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೪೪ ನೇ ಸಾಲು:
 
==ಮಾಯಾದೇವಿಯ ಕನಸು==
ಪುತ್ರೋತ್ಸವಕ್ಕೆ ಮುನ್ನ ಮಾಯಾದೇವಿ ಕನಸೊಂದನ್ನು ಕಂಡಳು. ಅದರಲ್ಲಿ ದೇವತೆಗಳು ಮಾಯಾದೇವಿಯನ್ನು ಹಿಮಾಲಯದ ಮೇಲಕ್ಕೆ ಕರೆದುಕೊಂಡು ಹೋಗಿ ಮಹಾಸರೋವರದಲ್ಲಿ ಸ್ನಾನ ಮಾಡಿಸಿ, ಬೆಳ್ಳಿ ಬೆಟ್ಟದ ಮೇಲಿದ್ದ ಬಂಗಾರದ ತೊಟ್ಟಿಲಿನಲ್ಲಿ ಅವಳನ್ನು ಮಲಗಿಸಿದರು. ಆಗ ಬಿಳಿಯ ಆನೆಯೊಂದು ತನ್ನ ಸೊಂಡಿಲಿನಿಂದ ಕಮಲ ಪುಷ್ಪವನ್ನು ಹಿಡಿದು, ಉತ್ತರ ದಿಕ್ಕಿನಿಂದ ಬಂದು ಮಾಯಾದೇವಿಯ ಬಲಪಾರ್ಶ್ವದಿಂದ ಉದರವನ್ನು ಪ್ರವೇಶಿಸಿದಂತೆಪ್ರವೇಶಿಸಿತಂತೆ.
 
==ಜ್ಯೋತಿಷ್ಯಫಲ==
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ