ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೫೦ ನೇ ಸಾಲು:
 
==ಶಿಕ್ಷಣ==
ರಾಜ ಶುದ್ಧೋಧನನು ಚಕ್ರವರ್ತಿಯಾಗುವ ಲಕ್ಷಣಗಳಿವೆಯೆಂದು, ಬಹಳ ವಾತ್ಸಲ್ಯದಿಂದ ಸಿದ್ದಾರ್ಥನ ಶಿಕ್ಷಣದ ಬೆಳವಣಿಗೆಯಲ್ಲಿ ಹೆಚ್ಚುಆಸಕ್ತಿ ವಹಿಸಿದನು. ಸಿದ್ದಾರ್ಥನು ಸರ್ವ ವಿದ್ಯಾಪಾರಂಗತನಾಗುವಂತೆ, ಕುಲಗುರುವಿನಲ್ಲಿ ವಿದ್ಯೆ ಕೊಡಿಸಿ ತೃಪ್ತನಾಗದೆ, ರಾಮ, ಧಜ, ಲಕ್ಖಣ, ಮಂತಿಯಣ್ಣ, ಸುಯಾಮ, ಸುಭೋಗ, ಸುದತ್ತ, ಸುಮಿತ್ರ, ಸುಲಭ ಮುಂತಾದ ವಿವಿಧ ವಿದ್ಯಾಪಾರಂಗತರಾದ ವಿದ್ವಾಂಸರಲ್ಲಿ ಶಿಕ್ಷಣ ಕೊಡಿಸಿದನು. ಸಿದ್ದಾರ್ಥನು ಬುದ್ದಿಬುದ್ಧಿ ಬೆಳವಣಿಗೆಗೆ ಕೊಟ್ಟ ಪ್ರಧಾನ್ಯತೆಯನ್ನುಪ್ರಾಧಾನ್ಯತೆಯನ್ನು ಹೃದಯ ವೈಶಾಲ್ಯತೆಗೂ ಕೊಟ್ಟಿದ್ದನು.
 
==ಮಾನವೀಯ ಸಾಕಾರ ಮೂರ್ತಿಯಾಗಿ==
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ