ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಚು clean up, replaced: ಗುಲ್ಬರ್ಗ → ಗುಲ್ಬರ್ಗಾ using AWB
೫೯ ನೇ ಸಾಲು:
*ಅಪ್ಪರ್ ಕೃಷ್ಣಾ ವಿವಿದೋದ್ದೇಶ ಯೋಜನೆಯಲ್ಲಿ ಮುಖ್ಯವಾಗಿ ಎರಡು ಅಣೆಕಟ್ಟುಗಳು ಘಟಪ್ರಭಾ ನದಿ, ಕೃಷ್ಣಾ ನದಿಗಳು ಸಂಗಮದ ಹತ್ತಿರ ಕಟ್ಟಲಾಗಿದೆ. ಕೆಳ ಭಾಗದ ಆಂದ್ರದಲ್ಲಿ ಮಲಪ್ರಭಾ ನದಿ ಕೃಷ್ಣಾ ನದಿ ಸೇರುವಲ್ಲಿ ಕಟ್ಟಲಾಗಿದೆ.
*ಈಯೋಜನೆಯು ಎರಡು -ಮೂರು ಹಂತಗಳಲ್ಲಿ ಪೂರ್ಣಗೊಳಿಸುವ ಯೋಜನೆ ಯಾಗಿತ್ತು.. ಮೊದಲ ಹಂತದಲ್ಲಿ, ಈ ಯೋಜನೆಯಿಂದ ೧೧೯ ಟಿ.ಎಮ್,ಸಿ ನೀರನ್ನು ಉಪಯೋಗಿಸಿಕೊಂಡು ೪,೨೫,೦೦೦ ಹೆಕ್ಟೇರು ಜಮೀನನ್ನು ನೀರಾವರಿಕೃಷಿಗೆ ಒಳಪಡಿಸುವುದು; ಎರಡನೇ ಹಂತದ ಯೋಜನೆಯಲ್ಲಿ , ೫೪ ಟಿಎಮ್.ಸಿ. ನೀರನ್ನು ಉಪಯೋಗಿಸಿಕೊಂಡು ೧,೯೭,೧೨೦ ಹೆಕ್ಟೇರು ಜಮೀನಿಗೆ ನೀರು ಒದಗಿಸುವುದು.
*೧ ನೇ ಮತ್ತು ೨ ನೇ ಹಂತದ ಈ ನೀರಾವರಿ ಯೋಜನೆಯಿಂದ , ಬರದ ನಾಡು /ಜಿಲ್ಲೆ ಗಳಾದ ಉತ್ತರ ಕರ್ನಾಟಕದ, ಗುಲ್ಬರ್ಗಗುಲ್ಬರ್ಗಾ , ಯಾದಗಿರಿ, ರಾಯಚೂರು, ಬೀಜಾಪುರ, ಬಾಗಿಲಕೋಟೆ ಈ ಪ್ರದೇಶಗಳನ್ನು ನೀರಾವರಿ ಯೋಜನೆ ಗೆ ಒಳಪಡಿಸುವುದು. ಇದಕ್ಕಾಗಿ ಮೊದಲ ೧ ಮತ್ತು ೨ನೇ ಹಂತದ ಯೋಜನೆಗಳು ಪೂರ್ಣಗೊಂಡು ೬.೦೮ ಲಕ್ಷ ಹೆಕ್ಟೇರು ಪ್ರದೇಶ ನೀರಾವರಿ ಪಡೆಯಲು ಸಿದ್ಧವಾಗಿದೆ. ಇದಕ್ಕಾಗಿ ೧೭೩ ಟಿ.ಎಮ್.ಸಿ ನೀರು ಉಪಯೋಗಿಸಲು ಸಿದ್ಧವಾಗಿದೆ . (೧ ಹೆಕ್ಟೇರು = ೨.೫ ಎಕರೆ.)
*ದಿ. ೩೦-೧೨-೨೦೧೦ ರಲ್ಲಿ ಕೃಷ್ಣಾ ನೀರು ಹಂಚಿಕೆ ವಿವಾದ ನ್ಯಾಯ ಮಂಡಳಿ-೨, ಆಂಧ್ರ, ಕರ್ನಾಟಕ. ಮಹಾರಾಷ್ತ್ರಗಳ ನಡುವೆ, ಹೆಚ್ಚುವರಿ ನೀರನ್ನು, ಈ ರೀತಿ ಹಂಚಿಕೆ ಮಾಡಿತು.
# ಮಹಾರಾಷ್ರಕ್ಕೆ ೮೧ ಟಿ.ಎಮ್.ಸಿ. ; (ಮೀಟರ್)
೯೨ ನೇ ಸಾಲು:
==ತೆಲಂಗಾಣಾ ಉದಯದ ನಂತರದ ಸಮಸ್ಯೆ==
*ಆಂಧ್ರ ಪ್ರದೇಶವು, ಆಂದ್ರ ಮತ್ತು ತೆಲಂಗಾಣಾ ಎಂದು ವಿಭಝಿತವಾದ ಮೇಲೆ ಕೃಷ್ಣಾನದಿನೀರು ಹಂಚಿಕೆ ಸಮಸ್ಯೆ ಎದುರಾಗಿ ಕೃಷ್ಣಾ ನದಿ ನ್ಯಾಯಾಧಿಕರಣದಮುಂದೆ ತೆಂಗಾಣಾ ಆಂದ್ರ ಗಳ ನೀರಿನ ಹಂಚಿಕೆಯ ಅರ್ಜಿ ವಿಚಾರಣೆಗೆ ಬಂದಿತ್ತು. ಕೃಷ್ಣಾನದಿ ನೀರನ್ನು ಮರು ಹಂಚಿಕೆ ಮಾಡಬೇಕು ಎಂದು ತೆಲಂಗಾಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದ್ದು, ಯೋಜನಾವಾರು ನೀರು ಹಂಚಿಕೆ ಸಾಧ್ಯವಿಲ್ಲ ಎಂದು ಕೃಷ್ಣಾ ನದಿ ನ್ಯಾಯಾಧಿಕರಣ ಮಹತ್ವದ ತೀರ್ಪು ನೀಡಿದೆ. ಕೃಷ್ಣಾ ನದಿ ನೀರನ್ನು ಮರುಹಂಚಿಕೆ ಮಾಡಬೇಕು. ಕೃಷ್ಣಾ ನದಿ ನೀರಿನ ಬಗ್ಗೆ ಮತ್ತೆ ಪ್ರಾರಂಭದಿಂದಲೇ ವಿಚಾರಣೆ ನಡೆಸಬೇಕು ಎಂದು ತೆಲಂಗಾಣ ಸರ್ಕಾರ ಸುಪ್ರೀಂಕೋರ್ಟ್‌ ಹಾಗೂ ನ್ಯಾಯಾಧಿಕರಣದ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬೃಜೇಶ್‌ ಕುಮಾರ್‌ ನೇತೃತ್ವದ ನ್ಯಾಯಾಧಿಕರಣವು ಆಂಧ್ರಪ್ರದೇಶಕ್ಕೆ ನೀಡಲಾಗಿರುವ ನೀರನ್ನೇ ತೆಲಂಗಾಣವು ಹಂಚಿಕೊಳ್ಳಬೇಕು ಎಂದು ತೀರ್ಪು ನೀಡಿದ್ದು ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಮಾತ್ರ ನೀರು ಹಂಚಿಕೆ ಸಾಧ್ಯ ಎಂದು ಹೇಳಿದೆ.
 
*ಕೃಷ್ಣಾ ನ್ಯಾಯಾಧಿಕರಣವು 2010ರಲ್ಲಿ ಅಂತಿಮ ಐ ತೀರ್ಪು ಮತ್ತು 2013ರ ಸ್ಪಷ್ಟತಾ ತೀರ್ಪುಗಳ ಮೂಲಕ ಕೃಷ್ಣಾ ಕೊಳ್ಳದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ರಾಜ್ಯಗಳಿಗೆ ನೀರು ಹಂಚಿಕೆ ಮಾಡಿತ್ತು. ಇದರನ್ವಯ '''ಮಹಾರಾಷ್ಟ್ರಕ್ಕೆ 666 ಟಿಎಂಸಿ, ಕರ್ನಾಟಕಕ್ಕೆ 907 ಟಿಎಂಸಿ ಮತ್ತು ಆಂಧ್ರಪ್ರದೇಶಕ್ಕೆ 1005 ಟಿಎಂಸಿ ನೀರನ್ನು ಹಂಚಿಕೆಯಾಗಿದೆ.''' ಆದರೆ ಆಂಧ್ರಪ್ರದೇಶ ಪುನರ್‌ ರಚನೆ ಕಾಯ್ದೆ-2014ರ ಅಡಿಯಲ್ಲಿ ಆಂಧ್ರಪ್ರದೇಶ ವಿಭಜನೆಗೊಂಡು ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ವಿಂಗಡಣೆಯಾದ ಕಾರಣ ಕೃಷ್ಣಾ ನದಿ ನೀರನ್ನು ಮರುಹಂಚಿಕೆ ಮಾಡಬೇಕೆಂದು ತೆಲಂಗಾಣ ಕೋರಿತ್ತು, ಈ ಕೋರಿಕೆಗೆ ಮಹಾರಾಷ್ಟ್ರ ಮತ್ತು ಕರ್ನಾಟಕ ವಿರೋಧ ಸೂಚಿಸಿತ್ತು.<ref>[http://www.prajavani.net/news/article/2016/10/19/446045.html ಆಂಧ್ರಪ್ರದೇಶದ ನೀರನ್ನೇ ತೆಲಂಗಾಣ ಹಂಚಿಕೊಳ್ಳಬೇಕು;19 Oct, 2016]</ref>
 
Line ೧೨೮ ⟶ ೧೨೭:
{{Commons category|Almatti Dam}}
{{ಕರ್ನಾಟಕದ ಜಲಾಶಯಗಳು}}
 
[[ವರ್ಗ:ಕರ್ನಾಟಕದ ಅಣೆಕಟ್ಟುಗಳು]]
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ