ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅಕ್ಷರದೋಷ
ಟ್ಯಾಗ್: 2017 source edit
ಅಕ್ಷರದೋಷ
ಟ್ಯಾಗ್: 2017 source edit
೬೬ ನೇ ಸಾಲು:
 
==ವೈರಾಗ್ಯ==
*ಒಮ್ಮೆ ಸಿದ್ದಾರ್ಥ ಪೂರ್ವ ಸೂಚನೆಯನ್ನು ಕೊಡದೆ ತನ್ನ ರಥಿಕಸಾರಥಿ ಚೆನ್ನನೊಂದಿಗೆ ನಗರ ಸಂಚಾರಕ್ಕೆ ಹೊರಟು ಹಾದಿಯಲ್ಲಿ ಮುದುಕನನ್ನು, ರೋಗಿಯನ್ನು ಮತ್ತು ಒಂದು ಸಾವನ್ನು ಕಂಡು ವ್ಯಾಕುಲಗೊಳ್ಳುತ್ತಾನೆ. ಖಿನ್ನ ಮನಸ್ಕನಾಗಿ, ದುಃಖದಿಂದ ಕಂಗೆಟ್ಟು ಮನದಲ್ಲಿ ವಿರಕ್ತಿ ಹೊಂದುತ್ತಾನೆ. ಚಿಂತಾಕ್ರಾಂತನಾಗಿ ಕುಳಿತು ಆಲೋಚಿಸುವಾಗ ಅವನ ಮುಂದೆ ಸನ್ಯಾಸಿಯೊಬ್ಬ ಬರುತ್ತಾನೆ.
*ಅದುವರೆವಿಗೂ ಅಂತಹವನನ್ನು ಕಾಣದಿದ್ದ ಸಿದ್ದಾರ್ಥ ಆ ಸನ್ಯಾಸಿಯನ್ನು ನೀನಾರೆಂದು ಪ್ರಶ್ನಿಸಿದಾಗ ಅವನು- "ಜನನ-ಮರಣಮರಣಗಳುಳ್ಳ ಪ್ರಪಂಚದಲ್ಲಿರುವ ಮಾನವನೂ ತಿಳಿದೂ ತಿಳಿದೂ ಕ್ಷಣಿಕ ಸುಖಕ್ಕಾಗಿ ಆಸೆ ಪಟ್ಟು, ಸಾಗರದಷ್ಟು ದುಃಖ ಪಡುತ್ತಿರುವುದನ್ನು ನೋಡಿ ಖೇದಗೊಂಡು ಕಾಡುಮೇಡು ಅಲೆಯುತ್ತಾ ನೆಮ್ಮದಿಯಾಗಿದ್ದೇನೆ. ನಾನು ಬಂಧು-ಬಾಂಧವರು, ಸುಖ-ಸಂಪತ್ತುಗಳೆಂಬ ಕೋಟಲೆಯಿಂದ ದೂರವಾದವನು. ನನಗೆ ಕಷ್ಟ ಬರುವುದೆಂಬ ಭಯವಿಲ್ಲ. ಸುಖ ಬೇಕೆಂಬ ಆಸೆಯಿಲ್ಲ. ಉರಿಬರಲಿ, ಸಿರಿಬರಲಿ, ಬೇಕು - ಬೇಡ ಎಂಬ ಗೊಂದಲಕ್ಕೆ ಒಳಗಾಗದವನು. ಆತ್ಮ ಸ್ವತಂತ್ರನು ನಾನು. ಭೂಮಿಯೇ ನನ್ನ ಮನೆ, ಆಕಾಶವೇ ನನಗೆ ಹೊದಿಕೆ. ಅನ್ಯರ ಹಂಗಿಲ್ಲದ ಈ ಅರಣ್ಯ ನನ್ನ ವಿಹಾರ ತಾಣ" ಎನ್ನುತ್ತಾನೆ. ಆ ಸನ್ಯಾಸಿಯ ಮಾತು ಸಿದ್ದಾರ್ಥನ ಮನವನ್ನು ಸೂರೆಗೊಂಡವು. ಅವನ ಮನಸ್ಸು ಒಮ್ಮೆಲೆ ಶಾಂತವಾಗಿ ಒಂದು ಡೃಢ ನಿರ್ಧಾರಕ್ಕೆ ಬಂದಿತು.
*ನನಗೆ ಕಷ್ಟ ಬರುವುದೆಂಬ ಭಯವಿಲ್ಲ. ಸುಖ ಬೇಕೆಂಬ ಆಸೆಯಿಲ್ಲ. ಉರಿಬರಲಿ, ಸಿರಿಬರಲಿ ಬೇಕು, ಬೇಡ ಎಂಬ ಗೊಂದಲಕ್ಕೆ ಒಳಗಾಗದವನು. ಆತ್ಮ ಸ್ವತಂತ್ರನು ನಾನು. ಭೂಮಿಯೇ ನನ್ನ ಮನೆ, ಆಕಾಶವೇ ನನಗೆ ಹೊದಿಕೆ. ಅನ್ಯರ ಹಂಗಿಲ್ಲದ ಈ ಅರಣ್ಯ ನನ್ನ ವಿಹಾರ ತಾಣ" ಎನ್ನುತ್ತಾನೆ. ಆ ಸನ್ಯಾಸಿಯ ಮಾತು ಸಿದ್ದಾರ್ಥ ಮನವನ್ನು ಸೂರೆಗೊಂಡವು. ಅವನ ಮನಸ್ಸು ಒಮ್ಮೆಲೆ ಶಾಂತವಾಗಿ ಒಂದು ಡೃಢ ನಿರ್ಧಾರಕ್ಕೆ ಬಂದಿತು.
 
==ಸಂಸಾರ ಪರಿತ್ಯಾಗ==
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ