ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅಕ್ಷರದೋಷ
ಟ್ಯಾಗ್: 2017 source edit
ಅಕ್ಷರದೋಷ
ಟ್ಯಾಗ್: 2017 source edit
೭೫ ನೇ ಸಾಲು:
# ತನಗೆ ಎಂದೂ ವೃದ್ದಾಪ್ಯ ಬಾರದಂತಿರಬೇಕು.
# ನಿತ್ಯವೂ ತಾನು ದುಃಖರಹಿತನಾಗಿರಬೇಕು.
# ತನಗೆ ಮರಣವೇ ಸಂಭವಿಸದೆ ಅಮರಜೀವಿಯಾಗರಬೇಕುಅಮರಜೀವಿಯಾಗಿರಬೇಕು.
# ಯಾವ ರೋಗ-ರುಜಿನಗಳು ತನ್ನನ್ನು ಸ್ಪರ್ಶಿಸಬಾರದು. ಇವುಗಳನ್ನು ತಂದೆ ಕರುಣಿಸುವುದಾದರೆ ತಾನು ಅರಣ್ಯಾಗಮನವನ್ನುಅರಣ್ಯಗಮನವನ್ನು ಬಯಸುವುದಿಲ್ಲ ಎಂದಾಗ, ಶುದ್ಧೋಧನ ಮೂಕನಾಗುತ್ತಾನೆ.
* ಕಡೆಗೆ ಸಿದ್ದಾರ್ಥ ತನ್ನ ಪ್ರಯಾಣದ ವಾರ್ತೆಯನ್ನು ಯಾವ ಬಂಧು ಬಾಂಧವರಿಗೂ ತಿಳಿಸಲು ಇಷ್ಟಪಡದೆ, ಮಧ್ಯರಾತ್ರಿಯಲ್ಲಿ ಎದ್ದು, ಅರಮನೆಯಿಂದ ಹೋರಡಲುಹೊರಡಲು ಉತ್ಸುಕನಾಗಿ, ಕೊನೆಯ ಸಲ ಒಂದೇ ಒಂದು ಬಾರಿತನ್ನಬಾರಿ ತನ್ನ ಮಗನ ಮುದ್ದು ಮಖವನ್ನು ನೋಡಲು ತೇರಳುತ್ತಾನೆತೆರಳುತ್ತಾನೆ. ಅಲ್ಲಿ ಸುಖ ನಿದ್ರೆಯಲ್ಲಿ ಮಲಗಿದ್ದ ಪತ್ನೀ ಮತ್ತು ಮಗನನ್ನು ಕಣ್ತುಂಬಿಕೊಂಡು ಹೊರ ನಡೆಯುತ್ತಾನೆ.
* ಅರಮನೆಯಿಂದ ಹೊರಬಂದು ತನ್ನ ನೆಚ್ಚಿನ ಸೇವಕನಾದ ಛಂದಕ ಅಥವಾ ಚೆನ್ನನನ್ನು ಎಬ್ಬಿಸಿಕೊಂಡು, ಕಂಧಕವೆಂಬ ಕುದುರೆಯೊಂದಿಗೆ, ರಾಜತ್ಯಾಗ ಮಾಡಿ ಅರಣ್ಯದೆಡೆಗೆ ಪಯಣ ಬೆಳೆಸುತ್ತಾನೆ. ಕಾಡಿನ ಮಧ್ಯಭಾಗಕ್ಕೆ ಬಂದು ಕುದುರೆಯಿಂದ ಕೆಳಗಿಳಿದು, ಛಂದಕನಲ್ಲಿ ಕ್ಷಮೆ ಕೇಳಿ, ಅವನನ್ನು ಸಾಂತ್ವನಗೊಳಿಸಿ, ಸಾಧನೆಯ ಸಿದ್ಧಿಗಾಗಿ ಹೊರಡುತ್ತಾನೆ.
 
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ