ಕೂರ್ಮಾವತಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Clean up ; bad link repair ; category cleaning using AWB
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೮ ನೇ ಸಾಲು:
* [http://www.webonautics.com/mythology/avataar_kurma.html Indian Divinity, Kurma Avatar]
 
 
{{ದಶಾವತಾರಗಳು}}
{{ಕೂರ್ಮಾವತಾರದಲ್ಲಿ ವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು.
ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ.
ದೇವತೆಗಳು ಹಾಗು ರಾಕ್ಷಸರು ಅಮೃತಕ್ಕಾಗಿ ಸಮುದ್ರ ಮಂಥನ ಮಾಡುವ ಸಂದರ್ಭದಲ್ಲಿ ಮಂದಾರ ಪರ್ವತವನ್ನು ಕಡುಗೋಲಾಗಿ ಉಪಯೋಗಿಸುತ್ತಾರೆ. ಆದರೆ, ಮಂದಾರ ಪರ್ವತವು ಬಹಳ ಭಾರವಿದುದ್ದರಿಂದ ಸಮುದ್ರದಲ್ಲಿ ಕುಸಿಯಲು ಆರಂಭಿಸುತ್ತದೆ. ಆಗ ವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿ, ಮಂದಾರ ಪರ್ವತವನ್ನು ತನ್ನ ಬೆನ್ನ ಮೇಲೆ ಇಟ್ಟುಕೊಂಡು ಅದು ಕುಸಿಯದಂತೆ ನೋಡಿಕೊಳ್ಳುತ್ತಾನೆ. ಈ ರೀತಿಯಾಗಿ ಕೂರ್ಮಾವತಾರದಲ್ಲಿ ವಿಷ್ಣುವು ದೇವತೆಗಳಿಗೆ ಹಾಗು ರಾಕ್ಷಸರಿಗೆ ಸಹಾಯ ಮಾಡುತ್ತಾನೆಂದು ಹೇಳಲಾಗಿದೆ.}}
 
[[ವರ್ಗ:ದಶಾವತಾರಗಳು]]
"https://kn.wikipedia.org/wiki/ಕೂರ್ಮಾವತಾರ" ಇಂದ ಪಡೆಯಲ್ಪಟ್ಟಿದೆ