ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
upgraded image (GlobalReplace v0.6.5)
೬೧ ನೇ ಸಾಲು:
 
==[[ಕಾವೇರಿ ನದಿಯ ಮೇಕೆದಾಟು ಅಣೆಕಟ್ಟು ಯೋಜನೆ]] ಮತ್ತು ವಿವಾದ==
*ಬೆಂಗಳೂರಿನಿಂದ ೧೦೦ ಕಿ.ಮೀ. ಹಾಗೂ ಅರ್ಕಾವತಿ ಮತ್ತು ಕಾವೇರಿ ನದಿಗಳ ಸಂಗಮ ಸ್ಥಾನದಿಂದ ೪ ಕಿ.ಮೀ. ದೂರದಲ್ಲಿ [[ಮೇಕೆದಾಟುಮೇಕೆ ದಾಟು]] ಇದೆ. ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿನ ಬಹುತೇಕ ತಾಲ್ಲೂಕುಗಳು ಬರಪೀಡಿತವಾಗಿದ್ದು, ಅಂತರ್ಜಲವನ್ನು ಹೆಚ್ಚಾಗಿ ಅವಲಂಬಿಸಿವೆ. ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ಆದೇಶದಂತೆ ಕರ್ನಾಟಕ ನಿಗದಿತ ಪ್ರಮಾಣದ ನೀರನ್ನು ತಮಿಳು­ನಾಡಿಗೆ ಬಿಟ್ಟಿರುವುದಕ್ಕೆ ಅಂಕಿಅಂಶ, ಸಾಕ್ಷ್ಯಾಧಾರಗಳು ಲಭ್ಯವಿವೆ. ಆದರೂ ಈ ವಿಚಾರದಲ್ಲಿ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುತ್ತಲೇ ಇರುತ್ತದೆ.
*ಉತ್ತಮವಾಗಿ ಮಳೆಯಾದಂತಹ ವರ್ಷಗಳಲ್ಲೂ ನೀರಿನ ಪ್ರಮಾಣದ ಬಗ್ಗೆ ತಮಿಳುನಾಡು ಆಕ್ಷೇಪ ಎತ್ತುತ್ತದೆ. ಇದನ್ನು ತಡೆಗಟ್ಟಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕೆಂಬುದು ಕರ್ನಾಟಕದ ಬಯಕೆ. [[ಕೃಷ್ಣರಾಜಸಾಗರ]] ಜಲಾಶಯದ ಕೆಳಭಾಗದಿಂದ ತಮಿಳುನಾಡಿನ ಗಡಿಯ ವರೆಗೆ ಕಾವೇರಿ ನದಿಯ ಜಲಾನಯನ ಪ್ರದೇಶ ೨೩,೨೩೧ ಚದರ ಕಿ.ಮೀ. ಕೆ.ಆರ್.ಎಸ್. ಜಲಾಶಯದ ಕೆಳಭಾಗದಲ್ಲಿನ ಅಚ್ಚುಕಟ್ಟು ಪ್ರದೇಶದಲ್ಲಿ ಗಣನೀಯ ಪ್ರಮಾಣದ ಬಸಿ ನೀರು ಉತ್ಪತ್ತಿಯಾಗುತ್ತಿದೆ.
* ಇದು ಸಹ ಕಾವೇರಿ ನದಿಯೊಂದಿಗೆ [[ತಮಿಳುನಾಡ]]ನ್ನು ಸೇರುತ್ತದೆ. ಈ ಹರಿವಿನ ಮೇಲೂ ಕರ್ನಾಟಕಕ್ಕೆ ಯಾವುದೇ ನಿಯಂತ್ರಣ ಇಲ್ಲದಿರುವುದರಿಂದ, ನ್ಯಾಯ ಮಂಡಳಿಯಿಂದ ನಿಗದಿಯಾದ ಪ್ರಮಾಣಕ್ಕಿಂತಲೂ ಹೆಚ್ಚಿನ ನೀರು ತಮಿಳುನಾಡಿಗೆ ಬಿಡುಗಡೆಯಾಗುತ್ತದೆ. ಆದರೂ [[ತಮಿಳುನಾಡು]] ಈ ಅಣೆಕಟ್ಟಿನ ವಿರುದ್ಧ ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯಕ್ಕೆ ದೂರು ತೆಗೆದುಕೊಂಡುಹೋಗಿದೆ.
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ