ಎಸ್ಟೊನಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚುNo edit summary
೭೩ ನೇ ಸಾಲು:
 
 
ಎಸ್ಟೋನಿಯ:ಎಸ್ಟೋನಿಯವು ಸೋವಿಯತ್ ಒಕ್ಕೂಟದ ಗಣರಾಜ್ಯಗಳಲ್ಲೊಂದಾಗಿತ್ತು. 1991ರಲ್ಲಿ ಎಸ್ಟೋನಿಯನ್ ಸೋವಿಯತ್ ಸಮಾಜವಾದೀ ಗಣರಾಜ್ಯದಿಂದ ಬೇರ್ಪಟ್ಟು ಸ್ವತಂತ್ರ ರಾಷ್ಟ್ರವಾಯಿತು. ಸುಮಾರು 57057° 50' ಉತ್ತರ ಅಕ್ಷಾಂಶದಿಂದ 59059° 75' ಉತ್ತರ ಅಕ್ಷಾಂಶದ ವರೆಗೂ 22022° ಪುರ್ವಪೂರ್ವ ರೇಖಾಂಶದಿಂದ 28028° 10' ಪುರ್ವಪೂರ್ವ ರೇಖಾಂಶದ ವರೆಗೂ ಹರಡಿದೆ. ಉತ್ತರದಲ್ಲಿ ಫಿನ್ಲೆಂಡ್ ಖಾರಿ, ಪಶ್ಚಿಮದಲ್ಲಿ ಬಾಲ್ಟಿಕ್ ಸಮುದ್ರ, ಪುರ್ವದಲ್ಲಿ ಪೈಪುಸ್ ಸರೋವರ, ಪ್ಸಾಫ್ಕ್‌ ಮತ್ತು ರಷ್ಯನ್ ಸೋವಿಯತ್ ಗಣರಾಜ್ಯ, ದಕ್ಷಿಣದಲ್ಲಿ ಲ್ಯಾಟ್ವಿಯ ಇವುಗಳ ನಡುವೆ ಇರುವ ಈ ರಾಜ್ಯ ಬಾಲ್ಟಿಕ್ ಪ್ರದೇಶದ ಮೂರು ಗಣರಾಜ್ಯಗಳ ಪೈಕಿ ಅತ್ಯಂತ ಚಿಕ್ಕದು. (ಉಳಿದೆರಡು ಲಿಥುವೇನಿಯ ಮತ್ತು ಲ್ಯಾಟ್ವಿಯ.) ಪ್ರಧಾನ ಭೂ ಭಾಗದೊಂದಿಗೆ ಪಶ್ಚಿಮದಲ್ಲಿನ 818 ದ್ವೀಪಗಳೂ ಈ ದೇಶಕ್ಕೆ ಸೇರಿವೆ. ಇವುಗಳಲ್ಲಿ ಮುಖ್ಯವಾದವು ಸೆರ್ಯಿಮ (ಅಸೆóಲ್) (163 ಚ.ಕಿಮೀ) ಹೀಯೂಮಾ (ಡೇಗೋ) (600 ಚ.ಕಿಮೀ), ಮುಹುಮಾ ಮತ್ತು ಮೊಮೊರ್ಸ್‌. ರಾಜ್ಯದ ವಿಸ್ತೀರ್ಣ 29,555 ಚ.ಕಿಮೀ ಗಳಿದ್ದುದು 1946ರ ಅನಂತರ 45,100 ಚ.ಕಿಮೀ ಆಯಿತು. ವಿಸ್ತೀರ್ಣದ ದೃಷ್ಟಿಯಿಂದ ಈ ರಾಜ್ಯದ ಸಮುದ್ರ ತೀರ ಅಧಿಕ ಉದ್ದವೆಂದೇ ಹೇಳಬೇಕು.
 
ಈ ರಾಜ್ಯದ ಉತ್ತರಾರ್ಧದಲ್ಲೂ ದ್ವೀಪಗಳಲ್ಲೂ ಸಿಲ್ಯೂರಿಯನ್ ಕಾಲದ ಡೊಲೊಮೈಟ್ ಮತ್ತು ಸುಣ್ಣಕಲ್ಲು ಶಿಲೆಗಳೂ ದಕ್ಷಿಣದಲ್ಲಿ ಡಿವೊನಿಯನ್ ಕಾಲದ ಮರಳುಕಲ್ಲುಗಳೂ ಇವೆ. ದೇಶದಾದ್ಯಂತ ಹೇರಳವಾಗಿ ಹಿಮಚಲನೆಗಳಿಂದ ಸಂಭವಿಸಿದ ಸಂಚಯನಗಳುಂಟು. ಇವು ದಕ್ಷಿಣದಲ್ಲಿ ಹೆಚ್ಚು ಒತ್ತಾಗಿವೆ. ಹಿಮಚಲನೆಯಿಂದಾದ ಸರೋವರಗಳು ಸುಮಾರು 1,500ಕ್ಕೂ ಅಧಿಕವಾಗಿವೆ. ಮಧ್ಯ ಮತ್ತು ದಕ್ಷಿಣಗಳಲ್ಲಿ ಇವನ್ನು ಹೆಚ್ಚಾಗಿ ಕಾಣಬಹುದು. ಇವುಗಳಲ್ಲಿ ವೋಟ್ರ್ಸ್‌-ಜಾರು ಅತ್ಯಂತ ದೊಡ್ಡದು.
 
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಎಸ್ಟೋನಿಯ}}
 
[[ವರ್ಗ:ಉತ್ತರ ಯುರೋಪ್]]
"https://kn.wikipedia.org/wiki/ಎಸ್ಟೊನಿಯ" ಇಂದ ಪಡೆಯಲ್ಪಟ್ಟಿದೆ