ಸಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೪ ನೇ ಸಾಲು:
* ಆದರೆ + ಇಲ್ಲಿ = ಆದರೆಯಿಲ್ಲ
* ಹೀಗೆ ಇನ್ನು ಹಲವು ವಿಚಾರಗಳಿಗೆ ಕಾರಣವನ್ನು ಕೊಡಲು ಆಗದು.
:[[ಅಳುವಿಕೆ|ಅದಕ್ಕೆ]] ಕೆಲವರು ಕನ್ನಡದಲ್ಲಿ "ಆಗಮಸಂಧಿ" ಎನ್ನವ ಸಂಧಿಯಿಲ್ಲ. ಕನ್ನಡದಲ್ಲಿ "ಲೋಪ ಸಂಧಿ" ಯೊಂದೆ ಸ್ವರ ಸಂಧಿ ಎನ್ನುವರು. ಜತೆಗೆ ಅವರು "ಆಗಮಸಂಧಿ"ಗೆ ಉದಾಹರಣೆಯಾಗಿ ಹೇಳಿರುವ ಪದಗಳನ್ನು ಬಿಡಿಸಲು ಬೇರೆ ಬಗೆಯನ್ನು ಕೂಡ ಸೂಚಿಸಿರುವರು.
'''ಮೆನಯು + ಅನ್ನು = ಮೆನೆಯನ್ನು; ಉ ಕಾರ ಲೋಪ. "ಮನೆಯು => ಒಂದು ಮನೆ"
ಮನೆಗಳು + ಅನ್ನು = ಮನೆಗಳನ್ನು :ಉ ಕಾರ ಲೋಪ; "ಮನೆಗಳು => ಹಲವು ಮನೆಗಳು"
"https://kn.wikipedia.org/wiki/ಸಂಧಿ" ಇಂದ ಪಡೆಯಲ್ಪಟ್ಟಿದೆ