ವಿಜಯನಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
ಉತ್ತರ ಕರ್ನಾಟಕದಲ್ಲಿರುವ '''ವಿಜಯನಗರ''' ಎಂಬುದು ಪ್ರಾಚೀನ ಚಾರಿತ್ರಿಕ [[ವಿಜಯನಗರ ಸಾಮ್ರಾಜ್ಯ]]ದ ರಾಜಧಾನಿ. ಈ ನಗರದ ಬಹುಭಾಗ [[ತುಂಗಭದ್ರಾ]] ನದಿಯ ದಕ್ಷಿಣ ದಂಡೆಯ ಮೇಲಿದೆ. ಹಂಪೆ ನಗರಎಂದು [[ಹಂಪೆ]]ಯಕರೆಯಲ್ಪಡುವ ವಿರೂಪಾಕ್ಷ ದೇವಸ್ಥಾನದನಗರದ ಮಧ್ಯಭಾಗದಲ್ಲಿ ಪವಿತ್ರ ಮಧ್ಯವಿರೂಪಾಕ್ಷ ಭಾಗದದೇವಾಲಯವಿದೆ ಸುತ್ತ ಕಟ್ಟಲಾದ ನಗರ. ಅದರ ವ್ಯಾಪ್ತಿಯಲ್ಲಿಸುತ್ತಲೂ ಇತರ ಪವಿತ್ರ ಸ್ಥಳಗಳು ಸಹ ಇವೆ - ಇವು ಸುಗ್ರೀವನ ಹುಟ್ಟೂರಾದ ಕಿಷ್ಕಿಂಧೆ ಇದ್ದ ಸ್ಥಳವೆಂದು ಹೇಳಲಾದ ಕ್ಷೇತ್ರವನ್ನು ಒಳಗೊಂಡಿವೆ. ಪ್ರಸ್ತುತ ಇದು ರಾಜಕೇಂದ್ರ ಮತ್ತು ಪವಿತ್ರಕೇಂದ್ರ ಎಂದು ಕರೆಯಲ್ಪಡುವ ಸ್ಥಳಗಳನ್ನು ಒಳಗೊಂಡ ನಗರದ ಮಧ್ಯಭಾಗ ೪೦ ಚ.ಕಿಮೀ ಗಿಂತ ಹೆಚ್ಚು ವಿಸ್ತೀರ್ಣದಲ್ಲಿ ಹಬ್ಬಿದೆ. ಇದು ಈಗಿನ [[ಹಂಪಿ|ಹಂಪೆ]] ಗ್ರಾಮವನ್ನು ಸಹ ಕೂಡಿದೆ. ಕಮಲಾಪುರಮ್ ಎಂಬ ಗ್ರಾಮ ಹಳೆಯ ನಗರದ ಸ್ವಲ್ಪ ದೂರದಲ್ಲೇ ಇದ್ದು ಅನೇಕ ಸ್ಮಾರಕಗಳನ್ನು ಹೊಂದಿದೆ. ಇಲ್ಲಿಗೆ ಅತಿ ಹತ್ತಿರದ ನಗರ ಮತ್ತು ರೈಲ್ವೇ ನಿಲ್ದಾಣ ಎಂದರೆ [[ಹೊಸಪೇಟೆ]], ೧೩ ಕಿಮೀ ದೂರದಲ್ಲಿದೆ. ಪ್ರಾಕೃತಿಕವಾಗಿ, ಈ ನಗರ ಎಲ್ಲ ಗಾತ್ರದ ಜಲ್ಲಿಯ ಬಂಡೆಗಳಿಂದ ಕೂಡಿದ ಗುಡ್ಡಗಾಡು ಪ್ರದೇಶದಲ್ಲಿ ಇದೆ. ಇಲ್ಲಿರುವ ಒಂದು ಕೊರಕಲಿನ ಮೂಲಕ [[ತುಂಗಭದ್ರಾ]] ನದಿ ಹರಿಯುತ್ತದೆ ಮತ್ತು ಉತ್ತರ ದಿಕ್ಕಿನಲ್ಲಿ ರಕ್ಷಣೆಯನ್ನು ಒದಗಿಸುತ್ತಿತ್ತು. ದೊಡ್ಡ ಜಲ್ಲಿಕಲ್ಲಿನಬಂಡೆ ಕಲ್ಲಿನ ಕೋಟೆಗಳು ನಗರದ ಮಧ್ಯಭಾಗವನ್ನು ರಕ್ಷಿಸುತ್ತಿದ್ದವು. ಮೊಗಲರಿಂದ ನಾಶವಾದ ಈ ನಗರ [[ಯುನೆಸ್ಕೋ]] ಪ್ರಪಂಚ ಸಂಸ್ಕೃತಿ ಕ್ಷೇತ್ರವಾಗಿ ಮಾನ್ಯತೆ ಪಡೆದಿದೆ.
 
==ಚರಿತ್ರೆ==
"https://kn.wikipedia.org/wiki/ವಿಜಯನಗರ" ಇಂದ ಪಡೆಯಲ್ಪಟ್ಟಿದೆ