ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 101.222.171.116 (talk) to last revision by 106.51.126.232
೧೬ ನೇ ಸಾಲು:
 
=='''ತಕ್ಷಣದ ಪರಿಣಾಮ'''==
*ಪ್ರಸ್ತುತ ಸೇವಾ ತೆರಿಗೆ ದರ ಶೇ 14.5 ರಷ್ಟಿದೆ. ಜಿಎಸ್‌ಟಿ ದರ ಶೇ 18 ರಷ್ಟು ನಿಗದಿಪಡಿಸಿದರೆ ಸೇವಾ ವಲಯಕ್ಕೆ ಹೊರೆ ಬೀಳಲಿದೆ. ಪ್ರವಾಸ, ವಿಮಾನ ಪ್ರಯಾಣ, ಆಂಬುಲೆನ್ಸ್‌ ಸೇವೆ, ಸಾಂಸ್ಕೃತಿಕ ಚಟುವಟಿಕೆ, ಕೆಲವೊಂದು ತೀರ್ಥಯಾತ್ರೆಗಳು, ಕ್ರೀಡಾ ಸ್ಪರ್ಧೆಗಳು whಬಾರಿಯಾಗಲಿವೆದುಬಾರಿಯಾಗಲಿವೆ. ಭಾರತದ ಆರ್ಥಿಕತೆಯಲ್ಲಿ ಸೇವಾ ವಲಯದ ಪಾಲು ಶೇ 57 ರಷ್ಟಿದೆ. ಆದ್ದರಿಂದ ತೆರಿಗೆ ದರ ಹೆಚ್ಚಿದರೆ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ. (೧೩೦ ಕೋಟಿ ಜನಸಂಖ್ಯೆಯಿರುವ ದೇಶದಲ್ಲಿ ಈ ತೆರಿಗೆಯಿಂದ ಸರ್ಕಾರಕ್ಕೆ ಸುಮಾರು ೧೫೦ ಲಕ್ಷ ಕೋಟಿ ಹೆಚ್ಚುವರಿ ಆದಾಯ ದರುವುದೆಂದರೆ, ಸರಾಸರಿ ೧.೧೫ ಲಕ್ಷ ರೂಪಾಯಿಯಷ್ಟು ವಾರ್ಷಿಕ ತಲಾ ಹೆಚ್ಚುವರಿ ತೆರಿಗೆ ಬೀಳಬಹುದು. ಬಡವರಿಗೆ ವಾರ್ಷಿಕ ತಲಾ ೩೬ಸಾವಿರ ತೆರಿಗೆ ಬಿದ್ದರೆ ಬಡತನದ ಮೇಲಿನವರಿಗೆ ವಾರ್ಷಿಕ ೪೦,೦೦೦ರೂ.ನಿಂದ ೨ ಲಕ್ಷ ರೂಪಾಯಿಗೂ ಹೆಚ್ಚು ತೆರಿಗೆ ಬೀಳಬಹುದು. ನಾಲ್ಕು ಜನರ ಕುಟುಂಬವನ್ನು ಗಣನೆಗೆ ತೆಗೆದುಕೊಂಡರೆ ಅದರ ನಾಲ್ಕರಷ್ಟು ತೆರಿಗೆಯ ಹೊರೆ ಬೀಳಬಹುದು. ಅದು ಜಾರಿಗೆ ಬಂದಾಗಲೇ ಅದರ ನಿಜ ಪರಿಣಾಮ ತಿಳಿಯುವುದು.)
 
*ಸ್ಥಳೀಯಾಡಳಿತ ಸಂಸ್ಥೆಗಳು ವಿಧಿಸುವ ತೆರಿಗೆಗಳು ಜೆಎಸ್‌ಟಿಯಲ್ಲಿ ಅಂತರ್ಗತವಾಗುವುದಿಲ್ಲ. ಈ ತೆರಿಗೆಗಳು ಪ್ರತ್ಯೇಕವಾಗಿಯೇ ಉಳಿಯಲಿವೆ.