ಶ್ರೀರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು 103.42.84.2 (ಚರ್ಚೆ) ರ 806511 ಪರಿಷ್ಕರಣೆಯನ್ನು ವಜಾ ಮಾಡಿ
೧ ನೇ ಸಾಲು:
'''ಆದ್ಯ ರಂಗಾಚಾರ್ಯ ( ಶ್ರೀರಂಗ )''' (೧೯೦೪ - ೧೯೮೪) - ಕನ್ನಡದ ಪ್ರಖ್ಯಾತ ವಿದ್ವಾಂಸ, ನಾಟಕಕಾರ ಮತ್ತು ಸಾಹಿತಿ. ಇವರ "'ಕಾಳಿದಾಸ"' ಎಂಬ ಕೃತಿಗೆ ೧೯೭೧ರ '''ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ''' ದೊರಕಿದೆ. ಆದ್ಯ ರಂಗಾಚಾರ್ಯರ ಮೂಲ ಹೆಸರು '''ಆರ್.ವಿ.ಜಾಗೀರದಾರ'''. ಇವರು ೨೬ ಸೆಪ್ಟಂಬರ ೧೯೦೪ ರಂದು [[ವಿಜಯಪುರಬಿಜಾಪುರ]] ಜಿಲ್ಲೆಯ [[ಇಂಡಿ]] ತಾಲೂಕಿನ [[ಅಗರಖೇಡ]]ದಲ್ಲಿ ಜನಿಸಿದರು. ಲಂಡನ್ನಿನಲ್ಲಿ oftudies ಎಮ್.ಎ. ಪದವಿಯನ್ನು ಪಡೆದ ಬಳಿಕ [[ಧಾರವಾಡ]]ದ ಕರ್ನಾಟಕ ಕಾಲೇಜಿನಲ್ಲಿ ೧೯೨೮ರಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿ ಸೇವೆ ಪ್ರಾರಂಭಿಸಿದರು ಹಾಗು ೨೦ ವರ್ಷಗಳ ಕಾಲ ದುಡಿದರು. ಇವರು ೧೯೮೪ರಲ್ಲಿ ಧೈವಾಧಿನರಾದರು.
 
=='''ಸಾಹಿತ್ಯ'''==
"https://kn.wikipedia.org/wiki/ಶ್ರೀರಂಗ" ಇಂದ ಪಡೆಯಲ್ಪಟ್ಟಿದೆ