ಮೊಳಕಾಲ್ಮೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೇರ್ಪಡೆ
No edit summary
೧ ನೇ ಸಾಲು:
'''ಮೊಳಕಾಲ್ಮೂರು''' <ref>[http://en.wikipedia.org/wiki/Molakalmuru 'ಮೊಳಕಾಲ್ಮೂರು']</ref> ಚಿತ್ರದುರ್ಗ ಜಿಲ್ಲೆಯ ಅತಿ ಚಿಕ್ಕ ತಾಲ್ಲೂಕು. ಈ ತಾಲ್ಲೂಕಿನ ಉತ್ತರಕ್ಕೆ ಬಳ್ಳಾರಿ ತಾಲ್ಲೂಕಿನ ಗಡಿ ಹಾಗೂ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿನಲ್ಲಿದೆ. ದಕ್ಷಿಣಕ್ಕೆ [[ಚಿತ್ರದುರ್ಗ]] ಜಿಲ್ಲೆಯ [[ಚಳ್ಳಕೆರೆ]] ತಾಲ್ಲೂಕಿ ಗಡಿ ಹಾಗೂ ಆಂದ್ರಪ್ರದೇಶದ [[ಅನಂತಪುರ]] ಜಿಲ್ಲೆಯ ರಾಯದುರ್ಗ ತಾಲ್ಲೂಕಿದೆ. ಪೂರ್ವಕ್ಕೆ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿದೆ. ಪಶ್ವಿಮಕ್ಕೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿದೆ. ಮೊಳಕಾಲ್ಮೂರು ತಾಲ್ಲೂಕು ಉ*ದ ಮುಖವಾಗಿ ಸುಮಾರು ೪೦ ಕಿ.ಮೀಟರ್ ವಿಸ್ತೀರ್ಣ ಹೊಂದಿದೆ. ಪೂ*ಪ ಮುಖವಾಗಿ ಸುಮಾರು ೨೭ ಕಿ.ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಮೊಳಕಾಲ್ಮೂರಿನ ಹಿಂದಿನ ಹೆಸರು ಮೊಣಕಾಲ್ಮುರಿ ಎಂದಿತ್ತು.
 
===ಮೊಳಕಾಲ್ಮೂರು ಸೀರೆಗಳು ವಿಶ್ವ ಪ್ರಸಿದ್ಧ===
"https://kn.wikipedia.org/wiki/ಮೊಳಕಾಲ್ಮೂರು" ಇಂದ ಪಡೆಯಲ್ಪಟ್ಟಿದೆ