ಭಕ್ತಿಯೋಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೇರಿಸಿದ್ದು
ಅಕ್ಷರದೋಷ
೧ ನೇ ಸಾಲು:
'''ಭಕ್ತಿಯೋಗ''' [[ಹಿಂದೂಧರ್ಮ]]ದಲ್ಲಿ ಹೇಳಲ್ಪಟ್ಟ ನಾಲ್ಕು [[ಯೋಗ]]ಗಳಲ್ಲಿ ಒಂದು. ಭಕ್ತಿ ಎಂದರೆ ಪ್ರೀತಿ,ಸೇವೆ ಎಂದು ಅರ್ಥ. ದೇವರನ್ನು ಪ್ರೀತಿಸುತ್ತಾ, ಜೀವನದ ಸಕಲ ಕೆಲಸ ಕಾರ್ಯಗಳನ್ನು ದೇವರ ಸೇವೆ ಎಂದು ನಡೆಸಿ ಕೊನೆಗೆ ಪ್ರೀತಿಯ ಮೂಲಕವೇ ಭಗವಂತನನ್ನು ಸೇರಲು ಇರುವ ಸಾಧನಾ ಮಾರ್ಗವೇ ಭಕ್ತಿಯೋಗ.
==ಭಕ್ತಿಯೋಗದ ಸಾಧಕನ ಗುಣಗಳು==
==ಭಕ್ತರ ವರ್ಗೀಕರಣ==
ಭಕ್ತರನ್ನು ನಾಲ್ಕು ವಿಧವಾಗಿ ವರ್ಗೀಕರಿಸಬಹುದು. ೧)
# '''ಆರ್ತ ಭಕ್ತರು'''.೨)
# '''ಅರ್ಥಾರ್ಥಿ ಭಕ್ತರು''' ೩)
# '''ಜಿಜ್ಞಾಸು ಭಕ್ತರು''' ೪)
# '''ಜ್ಞಾನಿ ಭಕ್ತರು.'''
 
ಆರ್ತಭಕ್ತರು: ನರಳುವಿಕೆ,ಕಷ್ಟ,ನಷ್ಟ ಇತ್ಯಾದಿ ಜೀವನದ ನೋವುಗಳಿಗೆ ತುತ್ತಾದವರು ದೇವರನ್ನು ತನ್ನ ಕಷ್ಟ ನಿವಾರಣೆಗಾಗಿ ಮೊರೆಹೋಗುತ್ತಾರೆ.ಈ ವಿಧದ ಭಕ್ತರನ್ನು ಆರ್ತ ಭಕ್ತರು ಎನ್ನಬಹುದು.
=== '''ಆರ್ತಭಕ್ತರು:''' ===
ಆರ್ಥಾರ್ಥಿ ಭಕ್ತರು:ತನ್ನ ಲೌಕಿಕ ಸುಖಕ್ಕಾಗಿ ವಸ್ತು,ಧನ,ಕನಕಾದಿಗಳನ್ನು ಬಯಸಿ ದೇವರ ಮೊರೆಹೋಗುವವರನ್ನು ಆರ್ಥಾರ್ಥಿ ಭಕ್ತರು ಎನ್ನುತ್ತಾರೆ.
ಆರ್ತಭಕ್ತರು: ನರಳುವಿಕೆ,ಕಷ್ಟ,ನಷ್ಟ ಇತ್ಯಾದಿ ಜೀವನದ ನೋವುಗಳಿಗೆ ತುತ್ತಾದವರು ದೇವರನ್ನು ತನ್ನ ಕಷ್ಟ ನಿವಾರಣೆಗಾಗಿ ಮೊರೆಹೋಗುತ್ತಾರೆ.ಈ ವಿಧದ ಭಕ್ತರನ್ನು ಆರ್ತ ಭಕ್ತರು ಎನ್ನಬಹುದು.
 
=== ಆರ್ಥಾರ್ಥಿ ಭಕ್ತರು: ===
ಆರ್ಥಾರ್ಥಿ ಭಕ್ತರು:ತನ್ನ ಲೌಕಿಕ ಸುಖಕ್ಕಾಗಿ ವಸ್ತು,ಧನ,ಕನಕಾದಿಗಳನ್ನು ಬಯಸಿ ದೇವರ ಮೊರೆಹೋಗುವವರನ್ನು ಆರ್ಥಾರ್ಥಿ ಭಕ್ತರು ಎನ್ನುತ್ತಾರೆ.
ಜಿಜ್ಞಾಸು ಭಕ್ತರು: ಇವರು ಜೀವನದ ಗುರಿಯನ್ನು ಅರಸುವವರು.ಜೀವನದ ಪರಮಗುರಿಯೆಂದು ಭಗವಂತನನ್ನು ಇರಿಸಿಕೊಂಡು ಆತನ ಕುರಿತಾದ ಜ್ಞಾನವನ್ನು ಪಡೆಯಲು ಪ್ರಯತ್ನಿಸುವವರನ್ನು ಜಿಜ್ಞಾಸು ಭಕ್ತರು ಎನ್ನಬಹುದು.
 
ಜ್ಞಾನಿ ಭಕ್ತರು ಇವರೆಲ್ಲರಿಗಿಂತ ಮೇಲಿನವರು.ಜೀವನ-ಜಗತ್ತು,ಭಗವಂತ ಈ ಸಂಬಂಧದ ಸತ್ಯವಾದ ಪರಿಜ್ಞಾನವನ್ನು ಹೊಂದಿ,ಸರ್ವರಲ್ಲೂ,ಸರ್ವವಸ್ತುಗಳಲ್ಲೂ ಭಗವಂತನನ್ನು ಕಾಣುತ್ತಾ,ಯಾವ ಕಾಮನೆಗಳೂ ಇಲ್ಲದೆ ಭಗವಂತನನ್ನು ಪೂಜಿಸುತ್ತಾ ಇರುವವರನ್ನು ಜ್ಞಾನಿ ಭಕ್ತರು ಎಂದು ಹೇಳುತ್ತಾರೆ.
=== ಜ್ಞಾನಿ ಭಕ್ತರು: ===
==ಭಕ್ತಿಯ ವಿಧಗಳು==
ಜ್ಞಾನಿ ಭಕ್ತರು ಇವರೆಲ್ಲರಿಗಿಂತ ಮೇಲಿನವರು.ಜೀವನ-ಜಗತ್ತು,ಭಗವಂತ ಈ ಸಂಬಂಧದ ಸತ್ಯವಾದ ಪರಿಜ್ಞಾನವನ್ನು ಹೊಂದಿ,ಸರ್ವರಲ್ಲೂ,ಸರ್ವವಸ್ತುಗಳಲ್ಲೂ ಭಗವಂತನನ್ನು ಕಾಣುತ್ತಾ,ಯಾವ ಕಾಮನೆಗಳೂ ಇಲ್ಲದೆ ಭಗವಂತನನ್ನು ಪೂಜಿಸುತ್ತಾ ಇರುವವರನ್ನು ಜ್ಞಾನಿ ಭಕ್ತರು ಎಂದು ಹೇಳುತ್ತಾರೆ.
==[[ಭಕ್ತಿ|ಭಕ್ತಿಯ]] ವಿಧಗಳು==
==ಬಾಹ್ಯ ಸಂಪರ್ಕಗಳು==
*[http://chnm.gmu.edu/wwh/lessons/lesson1/lesson1.php?s=0 Bhakti Poets: A History of Bhakti by Doris Jakobsh]
"https://kn.wikipedia.org/wiki/ಭಕ್ತಿಯೋಗ" ಇಂದ ಪಡೆಯಲ್ಪಟ್ಟಿದೆ