ಚನ್ನರಾಯಪಟ್ಟಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಿಕೀಕರಣ
ಚುNo edit summary
ಟ್ಯಾಗ್: 2017 source edit
೮೩ ನೇ ಸಾಲು:
 
=== ನುಗ್ಗೇಹಳ್ಳಿ ===
ಚನ್ನರಾಯಪಟ್ಟಣಕ್ಕೆ 20 ಕಿ.ಮೀ. ದೂರದಲ್ಲಿರುವ ಒಂದು ಹೋಬಳಿ ಕೇಂದ್ರ ನುಗ್ಗೇಹಳ್ಳಿ. ಚನ್ನರಾಯಪಟ್ಟಣ-ತಿಪಟೂರು ರಸ್ತೆಯಲ್ಲಿರುವ ಪ್ರಾಚೀನ ಗ್ರಾಮ. ಜನಸಂಖ್ಯೆ 2,902 (1971). ಇಲ್ಲಿ ಚೋಳರು ಕಟ್ಟಿಸಿದ ಜಯಗೊಂಡೇಶ್ವರ ದೇವಾಲಯವಿದೆ. 1121ರಲ್ಲಿ ವಿಷ್ಣುವರ್ಧನ ಇದಕ್ಕೆ ದತ್ತಿಗಳನ್ನು ನೀಡಿದ. ಹೊಯ್ಸಳ ಸೋಮೇಶ್ವರನ ದಂಡನಾಯಕ ಬೊಮ್ಮಣ್ಣ ಇಲ್ಲಿ ಒಂದು ಅಗ್ರಹಾರವನ್ನೂ ಲಕ್ಷ್ಮೀನರಸಿಂಹ ದೇವಾಲಯವನ್ನೂ ಕಟ್ಟಿಸಿದನೆಂದು ಶಾಸನವೊಂದು ತಿಳಿಸುತ್ತದೆ. ಇಲ್ಲಿರುವ ಸದಾಶಿವ ದೇವಾಲಯವೂ ಹೊಯ್ಸಳ ಮಾದರಿಯದು.{{Reflist}}
 
 
==ಉಲ್ಲೇಖಗಳು==
೧. [http://archive.is/20121127202507/hassan-history.blogspot.com/ ಹಾಸನ ಇತಿಹಾಸ]
೨. [http://hoysalatourism.org/ ಹೊಯ್ಸಳ ಟೂರಿಸಮ್]
"https://kn.wikipedia.org/wiki/ಚನ್ನರಾಯಪಟ್ಟಣ" ಇಂದ ಪಡೆಯಲ್ಪಟ್ಟಿದೆ