ಇಂಫಾಲ್ ಕದನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಇಂಫಾಲ್ ಕದನ - ಎರಡನೆಯ ಮಹಾಯುದ್ಧದ ಕಾಲದಲ್ಲಿ ಜಪಾನೀಯರು ಏಷ್ಯದ ಆಗ್ನೇಯ ಭಾಗ...
ಟ್ಯಾಗ್: 2017 source edit
 
No edit summary
ಟ್ಯಾಗ್: 2017 source edit
೧ ನೇ ಸಾಲು:
ಇಂಫಾಲ್ ಕದನ - [[ಎರಡನೇ ಮಹಾಯುದ್ಧ|ಎರಡನೆಯ ಮಹಾಯುದ್ಧದಮಹಾಯುದ್ಧ]]ದ ಕಾಲದಲ್ಲಿ [[ಜಪಾನ್|ಜಪಾನೀಯರು]] ಏಷ್ಯದ ಆಗ್ನೇಯ ಭಾಗವನ್ನೆಲ್ಲ ವಶಪಡಿಸಿಕೊಂಡು ಬರ್ಮಾದ[[ಮಯನ್ಮಾರ್|ಬರ್ಮಾ]]ದ ಉತ್ತರಗಡಿ ದಾಟಿ ಭಾರತಕ್ಕೆ ನುಗ್ಗಲೆತ್ನಿಸಿದ್ದಾಗ 1945ರ ಮೇ ತಿಂಗಳಲ್ಲಿ ಅವರನ್ನು ತಡೆಗಟ್ಟಿದ ಕದನ. ಭಾರತೀಯರು ಮತ್ತು ಘೂರ್ಕ ಸೈನಿಕರನ್ನೊಳಗೊಂಡ 14ನೆಯ ಬ್ರಿಟಿಷ್ ಪಡೆ, ಸಮರ್ಥ ಜಪಾನೀ ದಳಪತಿ ಲೆಫ್ಟಿನೆಂಟ್ ಜನರಲ್ ಎಂ. ಕವಾಬೆಯ ಸೇನಾಧಿಪತ್ಯದಲ್ಲಿ ಮುನ್ನುಗ್ಗಿ ಬರುತ್ತಿದ್ದ ದೊಡ್ಡ ಸೈನ್ಯವನ್ನು ಹಿಮ್ಮೆಟ್ಟುವಂತೆ ಮಾಡಿದ್ದರಿಂದ ಜಪಾನೀಯರು ಭಾರತಕ್ಕೂ ನುಗ್ಗಬಹುದೆಂಬ ಭಯ ನಿವಾರಣೆಯಾಯಿತು. ಅಲ್ಲದೆ ಬ್ರಿಟಿಷ್‍ಪಡೆ ಬರ್ಮಾದೇಶದೊಳಗೆ ನುಗ್ಗಿ ಅಲ್ಲಿದ್ದ ಜಪಾನೀಯರನ್ನು ಹೊಡೆದಟ್ಟುವುದಕ್ಕೆ ಅನುಕೂಲವಾಯಿತು. ಭೂ ಮತ್ತು ವಾಯುಪಡೆಗಳನ್ನು ಅತ್ಯಂತ ಕೌಶಲದಿಂದಲೂ ಪರಿಣಾಮಕಾರಿಯಾಗಿಯೂ ಇಲ್ಲಿ ಬಳಸಲಾಯಿತು. ಇದು ಹೆಚ್ಚು ಪ್ರತಿಭಟನೆಯೇ ಇಲ್ಲದೆ ನುಗ್ಗಿಬರುತ್ತಿದ್ದ ಜಪಾನೀಯರಿಗೆ ಆದ ಮೊದಲ ದೊಡ್ಡ ಪರಾಭವ.
 
ಇಂಫಾಲ್ ಕದನ - ಎರಡನೆಯ ಮಹಾಯುದ್ಧದ ಕಾಲದಲ್ಲಿ ಜಪಾನೀಯರು ಏಷ್ಯದ ಆಗ್ನೇಯ ಭಾಗವನ್ನೆಲ್ಲ ವಶಪಡಿಸಿಕೊಂಡು ಬರ್ಮಾದ ಉತ್ತರಗಡಿ ದಾಟಿ ಭಾರತಕ್ಕೆ ನುಗ್ಗಲೆತ್ನಿಸಿದ್ದಾಗ 1945ರ ಮೇ ತಿಂಗಳಲ್ಲಿ ಅವರನ್ನು ತಡೆಗಟ್ಟಿದ ಕದನ. ಭಾರತೀಯರು ಮತ್ತು ಘೂರ್ಕ ಸೈನಿಕರನ್ನೊಳಗೊಂಡ 14ನೆಯ ಬ್ರಿಟಿಷ್ ಪಡೆ, ಸಮರ್ಥ ಜಪಾನೀ ದಳಪತಿ ಲೆಫ್ಟಿನೆಂಟ್ ಜನರಲ್ ಎಂ. ಕವಾಬೆಯ ಸೇನಾಧಿಪತ್ಯದಲ್ಲಿ ಮುನ್ನುಗ್ಗಿ ಬರುತ್ತಿದ್ದ ದೊಡ್ಡ ಸೈನ್ಯವನ್ನು ಹಿಮ್ಮೆಟ್ಟುವಂತೆ ಮಾಡಿದ್ದರಿಂದ ಜಪಾನೀಯರು ಭಾರತಕ್ಕೂ ನುಗ್ಗಬಹುದೆಂಬ ಭಯ ನಿವಾರಣೆಯಾಯಿತು. ಅಲ್ಲದೆ ಬ್ರಿಟಿಷ್‍ಪಡೆ ಬರ್ಮಾದೇಶದೊಳಗೆ ನುಗ್ಗಿ ಅಲ್ಲಿದ್ದ ಜಪಾನೀಯರನ್ನು ಹೊಡೆದಟ್ಟುವುದಕ್ಕೆ ಅನುಕೂಲವಾಯಿತು. ಭೂ ಮತ್ತು ವಾಯುಪಡೆಗಳನ್ನು ಅತ್ಯಂತ ಕೌಶಲದಿಂದಲೂ ಪರಿಣಾಮಕಾರಿಯಾಗಿಯೂ ಇಲ್ಲಿ ಬಳಸಲಾಯಿತು. ಇದು ಹೆಚ್ಚು ಪ್ರತಿಭಟನೆಯೇ ಇಲ್ಲದೆ ನುಗ್ಗಿಬರುತ್ತಿದ್ದ ಜಪಾನೀಯರಿಗೆ ಆದ ಮೊದಲ ದೊಡ್ಡ ಪರಾಭವ.
 
==ಇದನ್ನೂ ನೋಡಿ==
*
* [[ಭಾರತೀಯ ರಾ‌‌ಷ್ಟ್ರೀಯ ಸೇನೆ]]

[[ವರ್ಗ:{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]/ಇಂಫಾಲ್ ಕದನ }}
 
*
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
"https://kn.wikipedia.org/wiki/ಇಂಫಾಲ್_ಕದನ" ಇಂದ ಪಡೆಯಲ್ಪಟ್ಟಿದೆ