ಗಿಲೊಟೀನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೯ ನೇ ಸಾಲು:
[[ಜರ್ಮನಿ]]ಯಲ್ಲಿ ಮಧ್ಯಯುಗದ ಸಮಯದಲ್ಲಿ ಈ ಯಂತ್ರ ಬಳಕೆ ಯಲ್ಲಿತ್ತಲ್ಲದೆ ಆಗ ಇದಕ್ಕೆ ಡೈಲಿ, ಹಾಬೆಲ್ ಅಥವಾ ಡೋಲಬ್ರ ಮುಂತಾದ ಹೆಸರುಗಳಿದ್ದವು.
ಫ್ರಾನ್ಸಿನಲ್ಲಿ ಕೆಲವೆಡೆ ಮಾತ್ರ ಬಳಕೆಯಲ್ಲಿದ್ದ ಈ ಯಂತ್ರ ಅಲ್ಲಿನ ಒಬ್ಬ ಶಸ್ತ್ರ ವೈದ್ಯ ಮತ್ತು ಒಬ್ಬ ಸರ್ಕಾರಿ ಅಧಿಕಾರಿಯ ಸಲಹೆಯ ಮೇರೆಗೆ ಫ್ರಾನ್ಸಿನ ಇತರ ಭಾಗಗಳಲ್ಲೂ ಬಳಕೆಗೆ ಬಂತು. ಕ್ರಮೇಣ ಫ್ರೆಂಚರು ಗೆದ್ದುಕೊಂಡ ಭಾಗಗಳಲ್ಲೂ ಇದರ ಬಳಕೆ ಹೆಚ್ಚಿತು. ಗಿಲೊಟೀನಿಗೆ ಒಳಗಾದ ಪ್ರಮುಖ ವ್ಯಕ್ತಿಗಳೆಂದರೆ ಫ್ರಾನ್ಸಿನ 14ನೆಯ ಲೂಯಿ ಮತ್ತು ರಾಣಿ ಮೇರಿ ಆಂಟೋಯ್ನಿ.
<ref name="Opie2013">{{cite book|author=ರಾಬರ್ಟ್ ಫ್ರೆಡ್ರಿಕ್ ಒಪಿ|title=Guillotine: The Timbers of Justice|url=https://books.google.com/books?id=ob87AwAAQBAJ&pg=PT131|year=2013|publisher=History Press|page=131}}</ref>
 
==ವಿಧಗಳು==
ಸನ್ನೆ (ಲೀವರ್) ಗಿಲೊಟೀನ್, ಸಮಾಂತರ (ಪ್ಯಾರಲಲ್) ಗಿಲೊಟೀನ್ ಮತ್ತು ವರ್ತುಳೀಯ (ಸಕುರ್್ಯಲರ್) ಗಿಲೊಟೀನ್ ಎಂಬ ಮೂರು ಬಗೆಯ ಯಂತ್ರಗಳುಂಟು. ಮೊದಲ ಬಗೆಯದರಲ್ಲಿ ಎರಡು ಅಲಗುಗಳಿದ್ದು, ಕತ್ತರಿಯಂತೆ ಅದು ಕೆಲಸಮಾಡುತ್ತಿತ್ತು. ಎರಡನೆಯ ಬಗೆಯದರಲ್ಲೂ ಎರಡು ಅಲಗುಗಳಿರುತ್ತಿದ್ದುವು. ಒಂದು ಸ್ಥಿರವಾಗಿದ್ದು ಮತ್ತೊಂದನ್ನು ಯಾಂತ್ರಿಕವಾಗಿ ಆಡಿಸಬೇಕಾಗಿತ್ತು. ವರ್ತುಳೀಯ ಗಿಲೊಟೀನಿನಲ್ಲಿ ಅಲಗುಗಳು ಚಕ್ರಕಾರವಾಗಿರುತ್ತಿದ್ದುವು. ಲೋಹದ ತಗಡು ಅಥವಾ ಪಟ್ಟಿಯನ್ನು ಕತ್ತರಿಸಲು ಈ ಯಂತ್ರವನ್ನು ಉಪಯೋಗಿಸಲಾಗಿತ್ತು.
==ಉಲ್ಲೇಖಗಳು==
 
{{Reflist}}
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
"https://kn.wikipedia.org/wiki/ಗಿಲೊಟೀನ್" ಇಂದ ಪಡೆಯಲ್ಪಟ್ಟಿದೆ