ಸದಸ್ಯ:Krishnakulkarni36/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೫ ನೇ ಸಾಲು:
==ಆವಾಸಸ್ಥಾನ ಮತ್ತು [https://kn.wiktionary.org/wiki/%E0%B2%A8%E0%B2%A1%E0%B2%B5%E0%B2%B3%E0%B2%BF%E0%B2%95%E0%B3%86 ನಡವಳಿಕೆ]==
===ಗುಣಲಕ್ಷಣಗಳು===
[[File:Asian Common Toad (Duttaphrynus melanostictus).jpg|ಸಾಮಾನ್ಯ ಏಷ್ಯನ್ ನೆಲಗಪ್ಪೆ (''Duttaphrynus melanostictus'')]]
ಕಪ್ಪೆಯ ಮೇಲ್ಭಾಗವು ಗುಳ್ಳೆಗಳಿಂದ ಕೂಡಿರುತ್ತದೆ. ಮೂತಿಯ ತುದಿಗೆ, ಕಣ್ಣುಗಳ ಮುಂದೆ, ಕಣ್ಣುಗಳ ಮೇಲೆ, ಕಣ್ಣುಗಳ ಹಿಂದೆ, ಕಣ್ಣು-ಕಿವಿಗಳ ಮಧ್ಯೆ ಹಲವಾರು ಉಬ್ಬುಗಳಿವೆ. [[ಕರ್ಣಪಟಲ]]ಗಳು ಹಾಗು [[ವಿಷಗ್ರಂಥಿ]]ಗಳು ನಿಖರವಾಗಿ ಕಾಣುತ್ತವೆ, ಹಾಗು ಕಣ್ಣುಗಳ ಮೂರನೆ ಎರಡರಷ್ಟು ಆಕಾರ ಕರ್ಣಪಟಲ ಹೊಂದಿರುತ್ತದೆ. ಇದರ ಬೆರಳುಗಳ ಮಧ್ಯೆ ಜಾಲ ಅರ್ಧ ಮಾತ್ರವಿರುತ್ತದೆ. ಕೆಳಭಾಗದಲ್ಲಿ ಯಾವುದೇ ಕಲೆಗಳಿರುವುದಿಲ್ಲ. ಗಂಡುಗಳಿಗೆ ಧ್ವನಿ ಚೀಲಗಳಿರುತ್ತವೆ<ref>{{ cite book | author = ಬೌಲೆಂಜರ್, ಜಿ. ಎ. | year = 1890 | series = Fauna of British India | title = Reptilia and Batrachia | publisher = Taylor and Francis | place = ಲಂಡನ್ | url = https://archive.org/stream/reptiliabatrachi1890boul#page/505/mode/1up | pages = 505–507 | doi = 10.5962/bhl.title.5490 }}</ref>.